Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Strange punishment ಹೋಮ್ ವರ್ಕ್ ಮಾಡದ 2ನೇ ತರಗತಿ ವಿದ್ಯಾರ್ಥಿಗೆ ವಿಚಿತ್ರ ಶಿಕ್ಷೆ, ವೈರಲ್ ವಿಡಿಯೋ ನೋಡಿ
ದೇಶವೈರಲ್

Strange punishment ಹೋಮ್ ವರ್ಕ್ ಮಾಡದ 2ನೇ ತರಗತಿ ವಿದ್ಯಾರ್ಥಿಗೆ ವಿಚಿತ್ರ ಶಿಕ್ಷೆ, ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಪಾಣಿಪತ್: ಹರಿಯಾಣದ ಪಾಣಿಪತ್‌ನ ಶ್ರೀಜನ್ ಪಬ್ಲಿಕ್ ಶಾಲೆಯಲ್ಲಿ ಎರಡನೇ ತರಗತಿಯ ವಿದ್ಯಾರ್ಥಿಯನ್ನು ಹೋಮ್ ವರ್ಕ್ ಮಾಡದ ಕಾರಣಕ್ಕೆ ಶಿಕ್ಷಕಿಯೊಬ್ಬಳು ಕೈಕಾಲು ಕಟ್ಟಿ, ತಲೆಕೆಳಗಾಗಿ ಕಿಟಕಿಗೆ ನೇತುಹಾಕಿ ಥಳಿಸಿದ ಆಘಾತಕಾರಿ ಘಟನೆ ನಡೆದಿದೆ.

ಈ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಆಗಸ್ಟ್ 13 ರಂದು ನಡೆದ ಈ ಘಟನೆ ಇತ್ತೀಚೆಗೆ ಬೆಳಕಿಗೆ ಬಂದಿದೆ.

ಶಿಕ್ಷಕಿಯೊಬ್ಬಳು ವಿದ್ಯಾರ್ಥಿಯನ್ನು ಮೇಲಿನ ಮಹಡಿಯ ಕೊಠಡಿಗೆ ಕರೆದೊಯ್ದು, ಹಗ್ಗದಿಂದ ಕಟ್ಟಿ, ಕಿಟಕಿಗೆ ತಲೆಕೆಳಗಾಗಿ ನೇತುಹಾಕಿದ್ದಾಳೆ. ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡಿ, ವಿಡಿಯೋ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಕ್ಕೆ ಹಾಕಿದ್ದಾಳೆ.

ಈ ವಿಡಿಯೋ ಮಗುವಿನ ಕುಟುಂಬಕ್ಕೆ ತಲುಪಿದಾಗ, ಅವರು ಶಾಲೆಗೆ ದೂರು ನೀಡಲು ತೆರಳಿದರು. ಆದರೆ, ಶಾಲಾ ಆಡಳಿತ ಮಂಡಳಿ ನಮಗೆ ಏನೂ ಗೊತ್ತಿಲ್ಲ ಎಂದು ಮುಚ್ಚಿಟ್ಟಿದೆ.

ಕುಟುಂಬವು ಮಾಡೆಲ್ ಟೌನ್ ಪೊಲೀಸ್ ಠಾಣೆಗೆ ದೂರು ನೀಡಿದೆ.
ದೂರಿನ ಆಧಾರದ ಮೇಲೆ, ಪೊಲೀಸರು ಶಿಕ್ಷಕಿ ಮತ್ತು ಶಾಲೆಯ ಬಸ್ ಚಾಲಕನ ವಿರುದ್ಧ ಬಾಲ ನ್ಯಾಯ ಕಾಯ್ದೆಯಡಿ ಕೇಸ್ ದಾಖಲಿಸಿದ್ದಾರೆ.

ಶಿಕ್ಷಕಿಯ ಸಂಬಂಧಿಕರು ದೂರು ಹಿಂಪಡೆಯಲು ಕುಟುಂಬಕ್ಕೆ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ. ಆರೋಪಿಗಳನ್ನು ಬಂಧಿಸಲು ದಾಳಿ ನಡೆಸಿದ್ದೇವೆ. ಶೀಘ್ರದಲ್ಲಿ ಕೈಗೊಳ್ಳುತ್ತೇವೆ ಎಂದು ಮಾಡೆಲ್ ಟೌನ್ ಪೊಲೀಸರು ತಿಳಿಸಿದ್ದಾರೆ.

ಶಾಲೆಯ ಮತ್ತೊಂದು ವಿಡಿಯೊ ವೈರಲ್ ಆಗಿದ್ದು, ಶಿಕ್ಷಕಿಯೊಬ್ಬಳು ಮಕ್ಕಳಿಗೆ ಕಪಾಳಮೋಕ್ಷ ಮಾಡುತ್ತಿರುವುದು ಕಾಣಿಸಿದೆ. ಅಲ್ಲದೆ ಚಾಲಕನ ಕೈಯಿಂದಲೂ ಥಳಿಸಿದ್ದಳು ಎಂದು ಆರೋಪಿಸಲಾಗಿದೆ. ಈ ವಿಡಿಯೋದ ಆಧಾರದ ಮೇಲೆ ಪ್ರಾಂಶುಪಾಲರ ವಿರುದ್ಧವೂ ಕೇಸ್ ದಾಖಲಾಗಿದೆ.

https://twitter.com/i/status/1972603416204779700

TAGGED:Strange punishment for 2nd grader who didn't do homeworkwatch viral video
Share This Article
Facebook Twitter Copy Link Print
Previous Article ಗಡಿಪಾರು ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಮಹೇಶ್ ಶೆಟ್ಟಿ ತಿಮರೋಡಿ
Next Article GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 30-09-2025, ಮಂಗಳವಾರ, ಕೆಟ್ಟ ಹಣಕಾಸು ಪರಿಸ್ಥಿತಿ

Popular Posts

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

You Might Also Like

ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?