Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕರೂರು ಕಾಲ್ತುಳಿತ ದುರಂತದಿಂದ ಮನನೊಂದು ನಟ ವಿಜಯ್ ಪಕ್ಷದ ಮುಖಂಡ ಆತ್ಮ*ಹತ್ಯೆ
ದೇಶ

ಕರೂರು ಕಾಲ್ತುಳಿತ ದುರಂತದಿಂದ ಮನನೊಂದು ನಟ ವಿಜಯ್ ಪಕ್ಷದ ಮುಖಂಡ ಆತ್ಮ*ಹತ್ಯೆ

Share
1 Min Read
SHARE

Newsics_Kannada 

Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಕರೂರು ಕಾಲ್ತುಳಿತ ದುರಂತದಿಂದ ಮನನೊಂದು ನಟ ವಿಜಯ್ ಪಕ್ಷದ ಮುಖಂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ.

 

ಟಿವಿಕೆ ಪಕ್ಷದ ವಿರ್ಪಟ್ಟು ಗ್ರಾಮದ ಕಾರ್ಯದರ್ಶಿ ಅಯ್ಯಪ್ಪನ್ (52) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

 

ಆತ್ಮಹತ್ಯೆಗೂ ಮುನ್ನ ಅವರು ಡೆತ್ ನೋಟ್ ಬರೆದಿಟ್ಟಿದ್ದಾರೆ. ಕಾಲ್ತುಳಿತ ದುರಂತದಿಂದ ಮನನೊಂದು ನೇಣಿಗೆ ಶರಣಾಗುತ್ತಿದ್ದೇನೆ ಎಂದು ಆರೋಪಿಸಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಕರೂರಿನಲ್ಲಿ ನಟ ವಿಜಯ್ ರ್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 41 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ.

TAGGED:#Actor #Vijay #partyleader #Karuru #stampede #suicide
Share This Article
Facebook Twitter Copy Link Print
Previous Article Vijay kumar Malhotra Passes Away ಹಿರಿಯ ಬಿಜೆಪಿ ನಾಯಕ ವಿಜಯ್ ಕುಮಾರ್ ಮಲ್ಹೋತ್ರಾ ಇನ್ನಿಲ್ಲ
Next Article ಮನೆಯೊಂದರಲ್ಲಿ ನಿಗೂಡ ಸ್ಪೋಟ : ದಂಪತಿ, ಮಗುವಿಗೆ ಗಂಭೀರ ಗಾಯ

Popular Posts

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

You Might Also Like

ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read
ಕರ್ನಾಟಕದೇಶಪ್ರಮುಖ

No women ministers ಮಹಿಳಾಪರ ‘ಗ್ಯಾರಂಟಿ’ಗಳಿದ್ದರೂ ಡಿಕೆ ಸಂಪುಟದಲ್ಲಿ ಮಹಿಳೆಗಿಲ್ಲ ಸ್ಥಾನ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?