Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮನೆಯೊಂದರಲ್ಲಿ ನಿಗೂಡ ಸ್ಪೋಟ : ದಂಪತಿ, ಮಗುವಿಗೆ ಗಂಭೀರ ಗಾಯ
ಕರ್ನಾಟಕ

ಮನೆಯೊಂದರಲ್ಲಿ ನಿಗೂಡ ಸ್ಪೋಟ : ದಂಪತಿ, ಮಗುವಿಗೆ ಗಂಭೀರ ಗಾಯ

Share
0 Min Read
SHARE

Newsics_Kannada 

Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಹಾಸನ : ಮನೆಯಲ್ಲಿ ನಿಗೂಡ ಸ್ಪೋಟ ಸಂಭವಿಸಿದ್ದು, ದಂಪತಿ, ಮಗುವಿಗೆ ಗಂಭೀರ ಗಾಯಗಳಾದ ಘಟನೆ ಆಲೂರು ತಾಲೂಕಿನ ಹಳೇ ಆಲೂರು ಗ್ರಾಮದಲ್ಲಿ ನಡೆದಿದೆ.

 

ಸ್ಪೋಟದಿಂದ ಸುದರ್ಶನ್ ಆಚಾರ್ (32) ಹಾಗೂ ಅವರ ಪತ್ನಿ ಕಾವ್ಯ (27) ಹಾಗೂ ಅವರ ಮಗು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇಬ್ಬರಿಗೂ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಪೋಟಕ್ಕೆ ಕಾರಣ ತಿಳಿದು ಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ

TAGGED:#Mysterious #explosion #house #hasana #Couple #child #injured
Share This Article
Facebook Twitter Copy Link Print
Previous Article ಕರೂರು ಕಾಲ್ತುಳಿತ ದುರಂತದಿಂದ ಮನನೊಂದು ನಟ ವಿಜಯ್ ಪಕ್ಷದ ಮುಖಂಡ ಆತ್ಮ*ಹತ್ಯೆ
Next Article Rain Alert ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಭಾರಿ ಮಳೆ – IMD ಮುನ್ಸೂಚನೆ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?