Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರೈಲಿನಲ್ಲಿ ಮಂಗಳಮುಖಿಯ ಡಿಜಿಟಲ್‌ ಭಿಕ್ಷಾಟನೆ
ದೇಶವೈರಲ್

ರೈಲಿನಲ್ಲಿ ಮಂಗಳಮುಖಿಯ ಡಿಜಿಟಲ್‌ ಭಿಕ್ಷಾಟನೆ

Share
1 Min Read
SHARE

newsics.com

ನವದೆಹಲಿ: ಮಂಗಳಮುಖಿಯೊಬ್ಬರು ರೈಲಿನಲ್ಲಿ ಭಿಕ್ಷೆ ಬೇಡುತ್ತಾ ಚಿಲ್ಲರೆ ಹಣ ಇಲ್ಲಾಂದ್ರೆ ಆನ್‌ಲೈನ್‌ ಪೇಮೆಂಟ್‌ ಕೂಡಾ ನಡೆಯುತ್ತೇ ಎಂದು ಆನ್‌ಲೈನ್‌ ಹಣವನ್ನು ಸ್ವೀಕಾರ ಮಾಡುವ ಮೂಲಕ ಭಿಕ್ಷೆ ಬೇಡಿದ್ದಾರೆ. ಈ ವಿಡಿಯೋ ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ಮುಂಬೈನಲ್ಲಿ ನಡೆದಿದ್ದು, ಇಲ್ಲಿನ ಲೋಕಲ್‌ ಟ್ರೈನ್‌ನಲ್ಲಿ ಭಿಕ್ಷೆ ಬೇಡುತ್ತಾ ಬಂದ ಮಂಗಳಮುಖಿಯೊಬ್ಬರು, ಚಿಲ್ಲರೆ ಹಣ ಇಲ್ಲ ಎಂದು ಹೇಳಿದ ಪ್ರಯಾಣಿಕರ ಬಳಿ ಕ್ಯೂಆರ್‌ ಕೋಡ್‌ ಸ್ಕಾನ್‌ ಮಾಡಿಸಿ ಹಣವನ್ನು ಪಡೆದಿದ್ದಾರೆ. ಈ ಕುರಿತ ಪೋಸ್ಟ್‌ ಒಂದನ್ನು mumbairailusers ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ವೈರಲ್‌ ವಿಡಿಯೋದಲ್ಲಿ ಮುಂಬೈನ್‌ ಲೋಕಲ್‌ ಟ್ರೈನ್‌ನಲ್ಲಿ ಭಿಕ್ಷೆ ಬೇಡುತ್ತಾ ಬಂದ ಮಂಗಳಮುಖಿಯೊಬ್ಬರು ಚಿಲ್ಲರೆ ಹಣ ಇಲ್ಲ ಎಂದು ಹೇಳಿದ ಪ್ರಯಾಣಿಕರ ಬಳಿ ಕ್ಯೂಆರ್‌ ಕೋಡ್‌ ತೋರಿಸಿ ಹಣ ಪಾವತಿ ಮಾಡಿ ಎಂದು ಹೇಳುವ ದೃಶ್ಯವನ್ನು ಕಾಣಬಹುದು.

ಒಬ್ಬ ಬಳಕೆದಾರರು ʼಇದು ನಮ್ಮ ಡಿಜಿಟಲ್‌ ಇಂಡಿಯಾʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ.

https://twitter.com/mumbairailusers/status/1815617072107528265

ಒಲಿಂಪಿಕ್ಸ್ನಲ್ಲಿ ಸ್ಪರ್ಧಿಸಲಿದ್ದಾರೆ ಭಾರತದ 24 ಸೈನಿಕರು

Share This Article
Facebook Twitter Copy Link Print
Previous Article ಒಲಿಂಪಿಕ್ಸ್ನಲ್ಲಿ ಸ್ಪರ್ಧಿಸಲಿದ್ದಾರೆ ಭಾರತದ 24 ಸೈನಿಕರು
Next Article ಮೇಲಂಗಿ ಧರಿಸಿ ಪ್ಯಾಂಟ್ ಹಾಕೋದು ಮರೆತುಬಿಟ್ಟ KGF ಶ್ರೀನಿಧಿ ಶೆಟ್ಟಿ: ಫೋಟೋ ವೈರಲ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?