Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಬೆಂಗಳೂರು: ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತವಾದ ಕಾರಣ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ. ಬಾಗಲಕೋಟೆ, ಯಾದಗಿರಿ, ಶಿವಮೊಗ್ಗ, ಬೆಳಗಾವಿ, ಕಲಬುರಗಿ, ಬೀದರ್, ವಿಜಯಪುರ ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದಾನೆ. ಈ ಜಿಲ್ಲೆಯ ಜನ ಎಚ್ಚರದಿಂದ ಇರಬೇಕು. ಇಂದಿನಿಂದ 5 ದಿನಗಳವರೆಗೆ ಕರ್ನಾಟಕ ರಾಜ್ಯದಲ್ಲಿ ಭಾರೀ ಮಳೆಯಾಗುತ್ತೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕೆಲವು ಜಿಲ್ಲೆಗಲ್ಲಿ ಗುಡುಗು ಸಹಿತ ವರುಣ ಅಬ್ಬರಿಸಲಿದ್ದಾನೆ. ಗಾಳಿಯೊಂದಿಗೆ ಚಂಡಮಾರುತದ ಸಾಧ್ಯತೆಯಿದೆ, ವಿಶೇಷವಾಗಿ ಮಂಗಳೂರು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ 50-60 ಕಿಮೀ/ಗಂಟೆಯ ವೇಗದ ಗಾಳಿ ಮತ್ತು ಮಧ್ಯಮ ಮಳೆ ಮುಂದುವರಿಯಲಿದೆ. ಮೀನುಗಾರರಿಗೆ ಸಮುದ್ರಕ್ಕೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ.
ಪಾಕಿಸ್ತಾನದಲ್ಲಿ ‘ಬಾಂಬ್’ ಸ್ಪೋಟಗೊಂಡು 10 ಮಂದಿ ಸಾವು ,ವೈರಲ್ ವಿಡಿಯೋ ನೋಡಿ