Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Mysuru Dasara ಅರಮನೆಯಲ್ಲಿ ಕಳೆಗಟ್ಟಿದ ಆಯುಧ ಪೂಜಾ ಸಂಭ್ರಮ
ದೇಶಕರ್ನಾಟಕಪ್ರಮುಖ

Mysuru Dasara ಅರಮನೆಯಲ್ಲಿ ಕಳೆಗಟ್ಟಿದ ಆಯುಧ ಪೂಜಾ ಸಂಭ್ರಮ

Share
1 Min Read
SHARE

Newsics_Kannada 

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಮೈಸೂರು:ಅರಮನೆಯಲ್ಲಿ ರಾಜವಂಶಸ್ಥರ ಆಯುಧ ಪೂಜಾ ಕೈಕಂರ್ಯಗಳು ಆರಂಭವಾಗಿವೆ. ಅರಮನೆಯ ಪೂರ್ವಜರು ಬಳಸುತ್ತಿದ್ದ ಆಯುಧಗಳನ್ನು ಸ್ವಚ್ಛಗೊಳಿಸಿ,  7.55ಕ್ಕೆ ಅರಮನೆಯಿಂದ ಕೋಡಿ ಸೋಮೇಶ್ವರ ದೇವಾಲಯಕ್ಕೆ ಆಯುಧಗಳನ್ನ ಪಲ್ಲಕ್ಕಿಯಲ್ಲಿ ರವಾನಿಸಲಾಗಿದೆ. ಚಂಡಿಯಾದಲ್ಲಿ ಯದುವೀರರಿಂದ ಪೂಜೆ, ಪೂರ್ಣಾಹುತಿ ಕಾರ್ಯ ನಡೆದಿದೆ.

 

ಅರಮನೆಯ ಆನೆ ಬಾಗಿಲು ಮೂಲಕ ಕಲ್ಯಾಟಮಂಟಪಕ್ಕೆ ಕೊಂಡೊಯ್ದು ಜೋಡಣೆ ಕಾರ್ಯ ನಡೆದಿದೆ.ಸಿಂಹಾಸನಕ್ಕೆ ಜೋಡಿಸಿದ್ದ ಸಿಂಹಕ್ಕೆ ಪೂಜೆ ಯದುವೀರರು ಪೂಜೆ ಸಲ್ಲಿಸಲಿದ್ದಾರೆ. ಆ ನಂತರ ರಾಜಪುರೋಹಿತರ ಮಾರ್ಗದರ್ಶನದಂತೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಆಯುಧ ಪೂಜೆ ನರೆವೇರಿಸಲಿದ್ದಾರೆ.

 

ಕರಿಕಲ್ಲು ತೊಟ್ಟಿಯಲ್ಲಿ ಯದುವೀರರಿಂದ ಪೂಜಾ ಕೈಕಾರ್ಯ ನಡೆದಿದೆ. ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಒಂಟೆ, ಪಟ್ಟದ ಹಸುಗಳಿಗೂ ಪೂಜೆ ಸಲ್ಲಿಸಿದ ಬಳಿಕ ಅರಮನೆಯಲ್ಲಿರುವ ಐಷಾರಾಮಿ ಕಾರು ಮತ್ತು ಇತರೆ ವಾಹನಗಳಿಗೂ ಪೂಜೆ ಸಲ್ಲಿಸಲಿದ್ದಾರೆ.

TAGGED:#Weapon #worship #celebrations #palace #mysore #Dasara
Share This Article
Facebook Twitter Copy Link Print
Previous Article Ayudha Puja: ನವರಾತ್ರಿಯ ಕೊನೆಯ ದಿನ ಆಚರಿಸುವ ಆಯುಧ ಪೂಜೆಯ ಮಹತ್ವವೇನು?
Next Article ಮೊದಲ ರಾತ್ರಿಗೂ ಮೊದಲೇ ಜೀವ ಬಿಟ್ಟ ಆಂಟಿನ ಮದುವೆಯಾದ 75ರ ವೃದ್ಧ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?