Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > 30 ದೇಶಗಳ 7 ಸಾವಿರ ಸ್ಕ್ರೀನ್‌ಗಳಲ್ಲಿ ಕಾಂತಾರ ಚಾಪ್ಟರ್ 1 ನಾಳೆ ರಿಲೀಸ್
ಮನರಂಜನೆಕರ್ನಾಟಕದೇಶ

30 ದೇಶಗಳ 7 ಸಾವಿರ ಸ್ಕ್ರೀನ್‌ಗಳಲ್ಲಿ ಕಾಂತಾರ ಚಾಪ್ಟರ್ 1 ನಾಳೆ ರಿಲೀಸ್

Share
1 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಕಾಂತಾರ 1 ಸಿನಿಮಾ ಬ್ಲಾಕ್‌ಬಸ್ಟರ್ ಕಾಂತಾರದ ಬಹು ನಿರೀಕ್ಷಿತ ಪ್ರೀಕ್ವೆಲ್ ಚಿತ್ರವಾಗಿದೆ.ಈ ಚಿತ್ರವು ನಾಳೆ (ಅಕ್ಟೋಬರ್ 2) ಎಂಟು ಭಾಷೆಗಳಲ್ಲಿ ಬಿಡುಗಡೆಯಾಗುತ್ತದೆ. ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ, ಬಂಗಾಳಿ, ಇಂಗ್ಲಿಷ್ ಮತ್ತು ಸ್ಪ್ಯಾನಿಷ್ ಭಾಷೆಯಲ್ಲಿ ಸಿನಿಮಾ ರಿಲೀಸ್ ಆಗಲಿದೆ.

ಬೆಂಗಳೂರಿನಲ್ಲಿ ಮೊದಲ ದಿನದ ಟಿಕೆಟ್‌ 1200 ರೂ.ವರೆಗೂ ಬಿಕರಿಯಾಗಿದೆ. ಇಷ್ಟು ದುಬಾರಿ ಮೊತ್ತ ನಿಗದಿ ಮಾಡಿರುವ ಶೋಗಳ ಎಲ್ಲ ಟಿಕೆಟ್‌ಗಳು ಸೋಲ್ಡೌಟ್‌ ಆಗಿವೆ! ದೇಶಾದ್ಯಂತ 6500ರಿಂದ 7000 ಪರದೆಗಳಲ್ಲಿ ಈ ಸಿನಿಮಾ ತೆರೆ ಕಾಣುತ್ತಿದ್ದು, ಕನ್ನಡದ ಯಾವೊಂದು ಚಿತ್ರ ಕೂಡ ಮೊದಲ ದಿನ ಇಷ್ಟೊಂದು ಸ್ಕ್ರೀನ್‌ಗಳಲ್ಲಿ ಬಿಡುಗಡೆಯಾಗಿರಲಿಲ್ಲ.

ಕಾಂತಾರ ಚಾಪ್ಟರ್ ಒನ್ ಚಿತ್ರ ಆಲ್ ಓವರ್ ಇಂಡಿಯಾ ರಿಲೀಸ್ ಆಗುತ್ತಿದೆ. 7ಕ್ಕೂ ಅಧಿಕ ಭಾಷೆಗಳಲ್ಲಿರುವ ಈ ಸಿನಿಮಾ 30 ದೇಶಗಳಲ್ಲಿ ಏಕಕಾಲಕ್ಕೆ ತೆರೆಕಾಣುತ್ತಿದೆ. ಇದು ಕೂಡ ಕನ್ನಡ ಚಿತ್ರೋದ್ಯಮದ ಇತಿಹಾಸದಲ್ಲೇ ಮೊದಲು. 34 ನಿಮಿಷದಲ್ಲೇ 10 ಸಾವಿರ ಟಿಕೆಟ್‌ಗಳು ಬುಕ್‌ ಆಗಿವೆ. ಇಷ್ಟೊಂದು ವೇಗದಲ್ಲಿ ಟಿಕೆಟ್‌ ಖರೀದಿಸಲ್ಪಟ್ಟ ಮೊದಲ ಕನ್ನಡ ಸಿನಿಮಾ ಎಂಬ ಹಿರಿಮೆಗೂ ಕಾಂತಾರ ಭಾಜನವಾಗಿದೆ. ಅಲ್ಲದೆ, ಅಮೆರಿಕದಲ್ಲಿ ಅಡ್ವಾನ್ಸ್‌ ಬುಕಿಂಗ್‌ನಿಂದಲೇ 3 ಕೋಟಿ ರು.ಗಳನ್ನು ಚಿತ್ರ ಗಳಿಸಿದ್ದು, ಈ ಸಾಧನೆ ಮಾಡಿದ ಮೊದಲ ಕನ್ನಡ ಸಿನಿಮಾ ಎನಿಸಿಕೊಂಡಿದೆ. ದೇಶಾದ್ಯಂತ ಟಿಕೆಟ್‌ಗಳ ಅಡ್ವಾನ್ಸ್‌ ಬುಕಿಂಗ್‌ನಿಂದಲೇ 11 ಕೋಟಿ ರು. ಗಳಿಕೆಯಾಗಿದೆ ಎನ್ನಲಾಗಿದೆ. ರಾಜ್ಯದ ಹಲವೆಡೆ ಬೆಳಗ್ಗೆ 6.30ರಿಂದಲೇ ಪ್ರದರ್ಶನ ನಿಗದಿಯಾಗಿದ್ದು, ಮೊದಲ ದಿನವೇ 2000ಕ್ಕೂ ಅಧಿಕ ಶೋಗಳು ನಡೆಯಲಿವೆ.

TAGGED:#kanthara #film #realase #hombale #rishabshetty
Share This Article
Facebook Twitter Copy Link Print
Previous Article ರೇಣುಕಸ್ವಾಮಿ ಕೊಲೆ ಪ್ರಕರಣ: ದರ್ಶನ್‌ ಪಲ್ಲಂಗ ಕೇಳಿದ್ರೆ ಕೊಡಲು ಸಾಧ್ಯವಿಲ್ಲ
Next Article ತೆಲುಗು ರಾಜ್ಯಗಳಲ್ಲಿ ಕಾಂತಾರ ಚಾಪ್ಟರ್ 1ಗೆ ಬಾಯ್ಕಾಟ್ ಬಿಸಿ- ಪವನ್ ಕಲ್ಯಾಣ್ ಬೆಂಬಲ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?