Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧರ್ಮಸ್ಥಳ ಪ್ರಕರಣಕ್ಕೆ ಹೊಸ ಟ್ವಿಸ್ಟ್ : ಬಂಗ್ಲೆಗುಡ್ಡದಲ್ಲಿ ದೊರೆತ ಬುರುಡೆ, ಮೂಳೆಗಳನ್ನು FSL ಗೆ ಕಳಿಸೇ ಇಲ್ಲ!
ಕರ್ನಾಟಕಪ್ರಮುಖ

ಧರ್ಮಸ್ಥಳ ಪ್ರಕರಣಕ್ಕೆ ಹೊಸ ಟ್ವಿಸ್ಟ್ : ಬಂಗ್ಲೆಗುಡ್ಡದಲ್ಲಿ ದೊರೆತ ಬುರುಡೆ, ಮೂಳೆಗಳನ್ನು FSL ಗೆ ಕಳಿಸೇ ಇಲ್ಲ!

Share
1 Min Read
SHARE

Newsics_Kannada 

Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ  ಇದೀಗ ಮತ್ತೆ ದೊಡ್ಡ ಟ್ವಿಸ್ಟ್​ ಸಿಕ್ಕಿದೆ ಬುರುಡೆಗಳ  ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಬಂಗ್ಲೆ ಗುಡ್ಡದಲ್ಲಿ ಇದುವರೆಗೂ ದೊರೆತ ಬುರುಡೆ ಮತ್ತು ಮೂಳೆಗಳನ್ನು SIT ಅಧಿಕಾರಿಗಳು FSL ಗೆ ಕಳುಹಿಸಿಯೇ ಇಲ್ಲ ಎನ್ನುವುದು ಬಯಲಾಗಿದೆ.

 

ಹೌದು ಬಂಗ್ಲೆ ಗುಡ್ಡದಲ್ಲಿ ಸಿಕ್ಕಿದ್ದ 7 ಬುರುಡೆ ಹಾಗೂ ಹಲವು ಮೂಳೆಗಳನ್ನು ಎಸ್ಐಟಿ ಅಧಿಕಾರಿಗಳು FSL ಗೆ ಕಳುಹಿಸಿಯೇ ಇಲ್ಲ ಎಂದು ತಿಳಿದುಬಂದಿದೆ . ಎಸ್ಐಟಿಗೆ ಸಲ್ಲಿಕೆಯಾದ ಎಫ್ಎಸ್ಎಲ್ ರಿಪೋರ್ಟ್ ಇದೀಗ ಲಭ್ಯವಾಗಿದೆ.

ಒಂದು ವರದಿಯಲ್ಲಿ ಮೂರು ತಲೆ ಬುರುಡೆ ಮತ್ತು ಮೂಳೆಗಳ ಎಫಎಸ್ಎಲ್ ವರದಿ ಲಭ್ಯವಾಗಿದೆ. ಮೊದಲನೆಯದ್ದು ಚಿನ್ನಯ್ಯ ಕೋರ್ಟಿಗೆ ತಂದಿದ್ದ ಬುರುಡೆ ಇದು ಸುಮಾರು 40 ವರ್ಷದ ಗಂಡಸಿನ ತಲೆ ಬುರುಡೆ ಎಂದು ತಿಳಿದುಬಂದಿದೆ. ಇನ್ನು ಸ್ಮಾರ್ಟ್ ನಂಬರ್ 6ರಲ್ಲಿ ಸಿಕ್ಕ ಬುರುಡೆ ಮತ್ತು ಮೂಳೆಗಳ ವರದಿ ನೋಡುವುದಾದರೆ ಇದು 25 ರಿಂದ 30 ವರ್ಷದ ಪುರುಷನ ಮೂಳೆ ಎಂದು ಬಯಲಾಗಿದೆ. ಇನ್ನು ಸ್ಪಾಟ್ ನಂಬರ್ 15 ಮರದ ಕೆಳಗೆ ಸಿಕ್ಕ ಬುರುಡೆ ಸಹ 35 ರಿಂದ 39 ವಯಸ್ಸಿನ ಗಂಡಸಿನ ಮೂಳೆ ಎಂದು ತಿಳಿದುಬಂದಿದೆ.

 

ಹಾಗಾಗಿ ಎಸ್ಐಟಿ ಅಧಿಕಾರಿಗಳು ಮೇಲ್ನೋಟಕ್ಕೆ ಪುರುಷರ ಮೂಳೆ ಎಂದು ತಿಳಿದಾಗ ಎಫ್ ಎಸ್ ಎಲ್ ವರದಿಗೆ ಕಳುಹಿಸಿಲ್ಲ ಎನ್ನುವುದು ಬಂದಿದೆ. ಆದರೆ ಮೂವರ ಸಾವಿಗೆ ನಿಖರವಾದ ಕಾರಣ ಇದುವರೆಗೂ ಗೊತ್ತಾಗಿಲ್ಲ.

Share This Article
Facebook Twitter Copy Link Print
Previous Article ತೆಲುಗು ರಾಜ್ಯಗಳಲ್ಲಿ ಕಾಂತಾರ ಚಾಪ್ಟರ್ 1ಗೆ ಬಾಯ್ಕಾಟ್ ಬಿಸಿ- ಪವನ್ ಕಲ್ಯಾಣ್ ಬೆಂಬಲ
Next Article Mohsin Naqvi BCCI ಗೆ ಕ್ಷಮೆ ಕೇಳಿದ PCB ಅಧ್ಯಕ್ಷ ಮೊಹ್ಸಿನ್ ನಖ್ವಿ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?