Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಗ್‌ಬಾಸ್ ಮನೆಯಲ್ಲಿ ಇತಿಹಾಸ ಸೃಷ್ಟಿಸಿದ ಮಲ್ಲಮ್ಮ: ಬಿಗ್‌ಬಾಸ್‌ ಮೆಚ್ಚುಗೆ
ಕರ್ನಾಟಕಪ್ರಮುಖಮನರಂಜನೆ

ಬಿಗ್‌ಬಾಸ್ ಮನೆಯಲ್ಲಿ ಇತಿಹಾಸ ಸೃಷ್ಟಿಸಿದ ಮಲ್ಲಮ್ಮ: ಬಿಗ್‌ಬಾಸ್‌ ಮೆಚ್ಚುಗೆ

Share
1 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಕನ್ನಡ ಬಿಗ್‌ಬಾಸ್ ಸೀಸನ್ 12 ರಲ್ಲಿ, ಉತ್ತರ ಕರ್ನಾಟಕದ ಸ್ಪರ್ಧಿ ಮಲ್ಲಮ್ಮ ಅವರು ಬಿಗ್‌ಬಾಸ್‌ಗೆ ಕನ್ಫೇಷನ್‌ ರೂಮ್‌ನಲ್ಲಿ ಒಗಟು ಕೇಳುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.

ಕನ್ನಡ ಬಿಗ್‌ಬಾಸ್ ಸೀಸನ್ 12 ಆರಂಭವಾಗಿದೆ. ಇಷ್ಟು ವರ್ಷ ನಡೆಯದ ಘಟನೆಯೊಂದು ನಡೆದಿದೆ.
ಉತ್ತರ ಕರ್ನಾಟಕದ ಗ್ರಾಮೀಣ ಭಾಗದವರಾಗಿರುವ ಮಲ್ಲಮ್ಮ ಅವರಿಗೆ ಬಿಗ್‌ಬಾಸ್ ಸೂಚನೆಗಳನ್ನು ಅರ್ಥೈಸಿಕೊಳ್ಳಲು ಸ್ವಲ್ಪ ಕಷ್ಟವಾಗುತ್ತಿದೆ. ಈ ಕಾರಣದಿಂದ ಬಿಗ್‌ಬಾಸ್ ಸಹ ಸರಳ ಪದಗಳನ್ನು ಬಳಕೆ ಮಾಡುತ್ತಿದ್ದಾರೆ.
ಈಗ ಕನ್ಫೇಷನ್‌ ರೂಮ್‌ನಲ್ಲಿ ಬಿಗ್‌ಬಾಸ್ ಮತ್ತು ಮಲ್ಲಮ್ಮ ಮುಖಾಮುಖಿಯಾಗಿದ್ದಾರೆ. ಕಳೆದ 11 ಸೀಸನ್‌ಗಳಲ್ಲಿ ಬಿಗ್‌ಬಾಸ್ ಹೇಳಿದ್ದನ್ನು ಕೇಳಿಸಿಕೊಂಡು, ಸೂಚಿಸಿರೋದನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲನೆ ಮಾಡಿಕೊಂಡು ಬರಬೇಕಾಗುತ್ತದೆ. ಆದ್ರೆ ಈ ಬಾರಿಯ 12ನೇ ಸೀಸನ್‌ ಅಚ್ಚರಿ ಘಟನೆಗೆ ಸಾಕ್ಷಿಯಾಗಿದೆ.
ಎಲ್ಲರನ್ನು ಪ್ರಶ್ನೆ ಮಾಡುವ ಬಿಗ್‌ಬಾಸ್‌ಗೆ ಮಲ್ಲಮ್ಮ ಅವರೇ ಮನೆಯ ಬಾಸ್‌ಗೆ ಪ್ರಶ್ನೆ ಮಾಡಿದ್ದಾರೆ. ಇಂದು ಬಿಡುಗಡೆಯಾದ ಪ್ರೋಮೋದಲ್ಲಿ ಕನ್ಫೇಷನ್‌ ರೂಮ್‌ಗೆ ಬರುವಂತೆ ಮಲ್ಲಮ್ಮ ಅವರಿಗೆ ಸೂಚಿಸಲಾಯ್ತು. ಕನ್ಫೇಷನ್‌ ರೂಮ್‌ನೊಳಗೆ ಬರುತ್ತಿದ್ದಂತೆ ಮಲ್ಲಮ್ಮ ಅವರಿಗೆ, ನನ್ನ ಮಾತುಗಳು ನಿಮಗೆ ಚೆನ್ನಾಗಿ ಅರ್ಥ ಆಗುತ್ತೆ ಅಲ್ಲವಾ ಎಂದು ಬಿಗ್‌ಬಾಸ್ ಕೇಳುತ್ತಾರೆ. ಅದಕ್ಕೆ ಮಲ್ಲಮ್ಮ, ಓಕೆ ರೀ ಅಂತಾರೆ.
ಇಷ್ಟಕ್ಕೆ ಸುಮ್ಮನಾಗದ ಬಿಗ್‌ಬಾಸ್, ಏನಾದರೂ ಮಾತನಾಡಿ ಎಂದು ಮಲ್ಲಮ್ಮ ಅವರಿಗೆ ಹೇಳುತ್ತಾರೆ. ಆಗ ಮಲ್ಲಮ್ಮ, ನಾನು ನಿಮಗೆ ಒಗಟು ಹೇಳುತ್ತೇನೆ. ನೀವು ಉತ್ತರ ಕೊಡಿ ಅಂತಾರೆ. ಬಿಳಿ ಹೊಲದಾಗ ಕರಿ ಬೀಜ ಬಿತ್ತವನು ಬಲು ಜಾಣ ಏನಿದು ಅಂತ ಕೇಳ್ತಾರೆ. ಸ್ಪಲ್ಪ ಯೋಚಿಸಿದ ಬಿಗ್‌ಬಾಸ್ “ಹತ್ತಿ” ಎಂದು ಸರಿಯಾದ ಉತ್ತರವನ್ನು ನೀಡುತ್ತಾರೆ

ಬಿಗ್‌ಬಾಸ್ ಮನೆಯಲ್ಲಿ ಬಿಗ್‌ಬಾಸ್‌ಗೆ ಮಾತನಾಡೋದಕ್ಕೆ ಮತ್ತು ಉತ್ತರ ಕೊಡೋದಕ್ಕೆ ಯೋಚನೆ ಮಾಡುವ ಹಾಗೆ ಮಾಡಿದೀರಿ ಮಲ್ಲಮ್ಮ ಎಂದು ತಮಾಷೆ ಮಾಡುತ್ತಾರೆ. ಬಿಗ್‌ಬಾಸ್‌ಗೆ ಪ್ರಶ್ನೆ ಕೇಳುವ ಮೂಲಕ ಮಲ್ಲಮ್ಮ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.

https://www.instagram.com/reel/DPQAk19jOfR/?igsh=MTk3YzFhZTh5aHdvYw==

October Changes ಇಂದಿನಿಂದ UPI, Railway Ticket, ಎನ್‌ಪಿಎಸ್, ಆನ್‌ಲೈನ್ ಗೇಮಿಂಗ್‌, ಸಾಲ ನಿಯಮದಲ್ಲಿ ಬದಲಾವಣೆ

TAGGED:Mallamma created history in the Bigg Boss house: Bigg Boss praises her
Share This Article
Facebook Twitter Copy Link Print
Previous Article Mohsin Naqvi BCCI ಗೆ ಕ್ಷಮೆ ಕೇಳಿದ PCB ಅಧ್ಯಕ್ಷ ಮೊಹ್ಸಿನ್ ನಖ್ವಿ
Next Article ಮದುವೆಯಾದ 2 ತಿಂಗಳಲ್ಲೇ ಚಹಾಲ್ ‘ಕಳ್ಳಾಟ’ ಪತ್ತೆ ಮಾಡಿದೆ: ಡಿವೋರ್ಸ್ ಬಗ್ಗೆ ಧನಶ್ರೀ ಮಾತು

Popular Posts

ನಟ ಪ್ರಕಾಶ್ ರಾಜ್‌ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ;ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

1 Min Read

ಸ್ಟಾರ್‌ ದಂಪತಿ ನಡುವೆ ಬಿರುಕು ಉಂಟಾಯ್ತಾ.. ಫಹಾದ್ ಫಾಸಿಲ್ ಡಿವೋರ್ಸ್‌ ವಂದತಿ ನಿಜನಾ..?

2 Min Read

ಮೈಸೂರು ದಸರಾದಲ್ಲಿ ಕರಾವಳಿಯ ವೀರ ಕ್ರೀಡೆ ‘ಕಂಬಳ’ ಆಯೋಜನೆಗೆ ನಿರ್ಧಾರ

1 Min Read

ನಿಮ್ಮ ಮಗ ಮಾತು ಕೇಳುತ್ತಿಲ್ಲವೇ? ಈ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ

3 Min Read

You Might Also Like

ಕರ್ನಾಟಕಪ್ರಮುಖ

ರಾಜ್ಯದಲ್ಲಿ‌ ಮತ್ತೆ ಬಸ್ ಪ್ರಯಾಣದರ ಹೆಚ್ಚಳ: ಸಿಎಂ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

ಮಳೆ ಹುಡುಗಿ ಪೂಜಾ ಗಾಂಧಿ ಸಖತ್ ಸ್ಲಿಮ್! ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಮನರಂಜನೆ

ನಟ ವಿನೋದ್ ಪ್ರಭಾಕರ್ ಆರೋಗ್ಯದಲ್ಲಿ ಏರುಪೇರು

1 Min Read
ಪ್ರಮುಖ

21 ಜೂನ್. ವಿಶೇಷ ದಿನದಂದು ಈ ಕೆಲಸ ಮಾಡಿದ್ರೆ ಸಿಗುತ್ತೆ ಪುಣ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?