Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕಿಡ್ನಿ ಫೇಲ್ಯೂರ್: 15 ದಿನದಲ್ಲಿ 6 ಮಕ್ಕಳ ಸಾವು, ಕಾಫ್ ಸಿರಪ್ ನಿಷೇಧ
ದೇಶಪ್ರಮುಖ

ಕಿಡ್ನಿ ಫೇಲ್ಯೂರ್: 15 ದಿನದಲ್ಲಿ 6 ಮಕ್ಕಳ ಸಾವು, ಕಾಫ್ ಸಿರಪ್ ನಿಷೇಧ

Share
1 Min Read
SHARE

newsics.com

ಕೇವಲ 15 ದಿನಗಳ ಅಂತರದಲ್ಲಿ 6 ಮಕ್ಕಳು ಕಿಡ್ನಿ ಫೇಲ್ ಆಗಿ ಸಾವನ್ನಪ್ಪಿರುವ ಧಾರುಣ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಮಧ್ಯಪ್ರದೇಶದ ಛಿಂದ್ವಾರ ಜಿಲ್ಲೆಯಲ್ಲಿ ಈ ಬೆಚ್ಚಿಬೀಳಿಸುವ ಹೃದಯ ವಿದ್ರಾವಕ ದುರಂತ ಸಂಭವಿಸಿದ್ದು, ಕಳೆದ 15 ದಿನಗಳಲ್ಲಿ ಆರು ಮಕ್ಕಳು ಮೂತ್ರಪಿಂಡ ವೈಫಲ್ಯದಿಂದ ಸಾವನ್ನಪ್ಪಿದ್ದಾರೆ.

ಋತುಮಾನದ ಜ್ವರದ ಸಾಮಾನ್ಯ ಸಮಸ್ಯೆಗಳಂತೆ ಕಂಡುಬಂದಿದ್ದ ಈ ಘಟನೆ ಈಗ ವಿಚಿತ್ರ ತಿರುವು ಪಡೆದುಕೊಂಡಿದೆ. ಮಕ್ಕಳಿಗೆ ನೀಡಿದ ಕೆಮ್ಮಿನ ಸಿರಪ್ ನ ಅಡ್ಡಪರಿಣಾಮದಿಂದಾಗಿ ಮಕ್ಕಳು ಕಿಡ್ನಿ ವೈಫಲ್ಯದಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಸಾವನ್ನಪ್ಪಿದ ಮಕ್ಕಳನ್ನು ಐದು ವರ್ಷದೊಳಗಿನವರು ಎಂದು ಹೇಳಲಾಗಿದ್ದು, ಎಲ್ಲಾ ಮಕ್ಕಳು ಮೊದಲು ಶೀತ ಮತ್ತು ಸೌಮ್ಯ ಜ್ವರದ ವಿಚಾರವಾಗಿ ಸ್ಥಳೀಯ ಕ್ಲಿನಿಕ್ ನಲ್ಲಿ ಚಿಕಿತ್ಸೆ ಪಡೆದಿದ್ದರು. ಸ್ಥಳೀಯ ವೈದ್ಯರು ಕೆಮ್ಮಿನ ಸಿರಪ್‌ಗಳು ಸೇರಿದಂತೆ ನಿಯಮಿತ ಔಷಧಗಳನ್ನು ಸೂಚಿಸಿದ್ದರು.
ಉನ್ನತ ಚಿಕಿತ್ಸೆಗಾಗಿ ಮಹಾರಾಷ್ಟ್ರದ ನಾಗ್ಪುರಕ್ಕೆ ಮಕ್ಕಳನ್ನು ಕರೆದೊಯ್ಯಲಾಗಿದ್ದರೂ, ಮೂವರು ಮಕ್ಕಳು ಅಲ್ಲಿಯೇ ಸಾವನ್ನಪ್ಪಿದರು.

ನಮ್ಮ ಮಕ್ಕಳು ಹಿಂದೆಂದೂ ಅನಾರೋಗ್ಯಕ್ಕೆ ಒಳಗಾಗಿರಲಿಲ್ಲ. ಈ ಬಾರಿ ಅವರಿಗೆ ಸಣ್ಣ ಜ್ವರವಿತ್ತು. ಸಿರಪ್ ನಂತರ, ಅವರ ಮೂತ್ರ ನಿಂತುಹೋಯಿತು. ನಾವು ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ ಎಂದು ಪೋಷಕರು ಅಳಲು ತೋಡಿಕೊಂಡಿದ್ದಾರೆ.
ಮಕ್ಕಳ ಸಾವಿಗೆ ಕೆಮ್ಮಿನ ಸಿರಪ್ ಕಾರಣ ಎಂದು ಶಂಕಿಸಲಾಗಿದ್ದು, ವಿಷಕಾರಿ ಡೈಥಿಲೀನ್ ಗ್ಲೈಕೋಲ್ ಬೆರೆಸಿದ ಕಲುಷಿತ ಕೆಮ್ಮಿನ ಸಿರಪ್ ಸಾವುಗಳಿಗೆ ಕಾರಣ ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ.

ಹೆಚ್ಚಿನ ಸಂತ್ರಸ್ಥ ಮಕ್ಕಳಿಗೆ ಕೋಲ್ಡ್ರಿಫ್ ಮತ್ತು ನೆಕ್ಸ್ಟ್ರೋ-ಡಿಎಸ್ (Coldrif and Nextro-DS) ಸಿರಪ್‌ಗಳನ್ನು ನೀಡಲಾಗಿತ್ತು.
ಚಿಂದ್ವಾರ ಕಲೆಕ್ಟರ್ ಶೀಲೇಂದ್ರ ಸಿಂಗ್ ಅವರು ಜಿಲ್ಲೆಯಾದ್ಯಂತ ಎರಡು ಸಿರಪ್‌ಗಳ ಮಾರಾಟವನ್ನು ತಕ್ಷಣವೇ ನಿಷೇಧಿಸಿದ್ದಾರೆ.

ತೆಲುಗು ರಾಜ್ಯಗಳಲ್ಲಿ ಕಾಂತಾರ ಚಾಪ್ಟರ್ 1ಗೆ ಬಾಯ್ಕಾಟ್ ಬಿಸಿ- ಪವನ್ ಕಲ್ಯಾಣ್ ಬೆಂಬಲ

ರೇಣುಕಸ್ವಾಮಿ ಕೊಲೆ ಪ್ರಕರಣ: ದರ್ಶನ್‌ ಪಲ್ಲಂಗ ಕೇಳಿದ್ರೆ ಕೊಡಲು ಸಾಧ್ಯವಿಲ್ಲ

30 ದೇಶಗಳ 7 ಸಾವಿರ ಸ್ಕ್ರೀನ್‌ಗಳಲ್ಲಿ ಕಾಂತಾರ ಚಾಪ್ಟರ್ 1 ನಾಳೆ ರಿಲೀಸ್

TAGGED:ban on coffee syrupICMR team rushes to the rescueKidney failure: 6 children die in 15 days
Share This Article
Facebook Twitter Copy Link Print
Previous Article ಮದುವೆಯಾದ 2 ತಿಂಗಳಲ್ಲೇ ಚಹಾಲ್ ‘ಕಳ್ಳಾಟ’ ಪತ್ತೆ ಮಾಡಿದೆ: ಡಿವೋರ್ಸ್ ಬಗ್ಗೆ ಧನಶ್ರೀ ಮಾತು
Next Article ಜೈಲಿನಲ್ಲಿ ನರಕಯಾತನೆ, ಮಾನವ ಹಕ್ಕು ಆಯೋಗದ ಮೊರೆ ಹೋಗಲಿರುವ ದರ್ಶನ್

Popular Posts

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

You Might Also Like

ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read
ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?