Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಜೈಲಿನಲ್ಲಿ ನರಕಯಾತನೆ, ಮಾನವ ಹಕ್ಕು ಆಯೋಗದ ಮೊರೆ ಹೋಗಲಿರುವ ದರ್ಶನ್
ಪ್ರಮುಖಮನರಂಜನೆ

ಜೈಲಿನಲ್ಲಿ ನರಕಯಾತನೆ, ಮಾನವ ಹಕ್ಕು ಆಯೋಗದ ಮೊರೆ ಹೋಗಲಿರುವ ದರ್ಶನ್

Share
1 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ರೇಣುಕಾಸ್ವಾಮಿ ಮರ್ಡರ್ ಕೇಸಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರದದ ಜೈಲು ಪಾಲಾಗಿದ್ದಾರೆ. ಹಾಸಿಗೆ ದಿಂಬಿಗೆ ಬೇಡಿಕೆ ಇಟ್ಟಿದ್ದರೂ ಅದನ್ನು ಜೈಲು ಅಧಿಕಾರಿಗಳು ಈಡೇರಿಸುತ್ತಿಲ್ಲ. ಕನಿಷ್ಠ ಈ ಜೈಲಿನಿಂದ ಬೇರೆ ಜೈಲಿಗೆ ಶಿಫ್ಟ್ ಆದರೂ ಮಾಡಿಸಲು ಸೂಚಿಸುವಂತೆ ಮಾನವ ಹಕ್ಕುಗಳ ಆಯೋಗದ ಮೊರೆ ಹೋಗಲು ನಟ ದರ್ಶನ್ ನಿರ್ಧರಿಸಿರುವುದಾಗಿ ತಿಳಿದು ಬಂದಿದೆ.

ನಟ ದರ್ಶನ್ ಕ್ವಾರಂಟೈನ್ ಬ್ಯಾರಕ್ ನಲ್ಲಿ ನರಕ ಅನುಭವಿಸುತ್ತಿದ್ದಾರೆ ಎನ್ನಲಾಗುತ್ತಿದೆ. ನೆಲದಲ್ಲಾದ್ರೂ ಮಲಗ್ತೀನಿ ಬೇರೆ ಬ್ಯಾರಕ್ ಗೆ ಹಾಕಿ ಎಂಬುದಾಗಿ ಜೈಲು ಅಧಿಕಾರಿಗಳ್ನು ದುಂಬಾಲು ಬಿದ್ದಿರುವುದಾಗಿ ಹೇಳಲಾಗುತ್ತಿದೆ.

ಹಾಸಿಗೆ, ದಿಂಬು ಕೊಡದಿದ್ರೂ ಓಕೆ, ಶಿಫ್ಟ್ ಮಾಡಿ ಎಂಬುದಾಗಿ ಒತ್ತಾಯಿಸಿರುವಂತ ನಟ ದರ್ಶನ್ ಒತ್ತಾಯಕ್ಕೆ ಜೈಲು ಅಧಿಕಾರಿಗಳು ಮಾತ್ರ ಜುಮ್ ಎನ್ನುತ್ತಿಲ್ಲ. ಯಾವುದೇ ಕೇಳಿದರೂ ರೂಲ್ಸ್, ರೂಲ್ಸ್ ಎನ್ನುತ್ತಿದ್ದಾರೆ. ಜೈಲು ಅಧಿಕಾರಿಗಳ ವಿರುದ್ಧ ದರ್ಶನ್ ತೀವ್ರ ಅಸಮಾಧಾನ ಹೊರಹಾಗಿದ್ದಾರೆ. ಹೀಗಾಗಿ ಮಾನವ ಹಕ್ಕುಗಳ ಆಯೋಗದ ಮೊರೆ ಹೋಗಲು ದಾಸ ನಿರ್ಧಾರ ಮಾಡಿದ್ದಾರೆ ಎನ್ನಲಾಗುತ್ತಿದೆ.

ಪ್ರತಯೊಂದಕ್ಕೂ ನಿಯಮ, ನಿಯಮ, ನಿಯಮ. ಮ್ಯಾನ್ಯುಯಲ್ ಬಿಟ್ಟು ಹೊರಬರಲ್ಲ ಎಂಬುದಾಗಿ ಅಸಮಾಧಾನಗೊಂಡಿರುವಂತ ನಟ ದರ್ಶನ್ ಹೈಕೋರ್ಟ್ ಮೊರೆ ಹೋಗಲು ನಿರ್ಧರಿಸಿದ್ದಾರೆ.

ಕಿಡ್ನಿ ಫೇಲ್ಯೂರ್: 15 ದಿನದಲ್ಲಿ 6 ಮಕ್ಕಳ ಸಾವು, ಕಾಫ್ ಸಿರಪ್ ನಿಷೇಧ

TAGGED:Darshan to approach Human Rights Commission after suffering hell in jail
Share This Article
Facebook Twitter Copy Link Print
Previous Article ಕಿಡ್ನಿ ಫೇಲ್ಯೂರ್: 15 ದಿನದಲ್ಲಿ 6 ಮಕ್ಕಳ ಸಾವು, ಕಾಫ್ ಸಿರಪ್ ನಿಷೇಧ
Next Article ಅರೇಬಿಯನ್ ಮಹಿಳೆಯರ ಸೌಂದರ್ಯ ರಹಸ್ಯವೇನು.?

Popular Posts

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

You Might Also Like

ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?