Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡೆಂಗ್ಯೂ ಜ್ವರಕ್ಕೆ ರಾಜ್ಯದಲ್ಲಿ ಮೆಗ್ಗಾನ್ ಆಸ್ಪತ್ರೆ ನರ್ಸ್ ಬಲಿ
ಕರ್ನಾಟಕ

ಡೆಂಗ್ಯೂ ಜ್ವರಕ್ಕೆ ರಾಜ್ಯದಲ್ಲಿ ಮೆಗ್ಗಾನ್ ಆಸ್ಪತ್ರೆ ನರ್ಸ್ ಬಲಿ

Share
0 Min Read
SHARE

newsics. com

ಶಿವಮೊಗ್ಗ: ರಾಜ್ಯದಲ್ಲಿ ಶಂಕಿತ ಡೆಂಗ್ಯೂ ಜ್ವರಕ್ಕೆ ನರ್ಸ್ ಒಬ್ಬರು ಬಲಿಯಾಗಿದ್ದಾರೆ.

ಭದ್ರಾವತಿ ಮೂಲದ ಹೇಮಾ ಅವರಿಗೆ ಕಳೆದ 25 ದಿನಗಳಿಂದ ಡೆಂಗ್ಯೂ ಬಾಧಿಸಿದೆ. ಆಗಾಗ ಅವರಿಗೆ ಬಿಟ್ಟು ಬಿಟ್ಟು ಜ್ವರ ಬರುತ್ತಿತ್ತು. ಹಲವು ಬಾರಿ ಚಿಕಿತ್ಸೆ ಪಡೆದು ಹೇಮಾ ಗುಣಮುಖರಾಗಿದ್ದರು.

ಮಂಗಳವಾರ ಇದ್ದಕ್ಕಿದ್ದಂತೆಯೇ ಜ್ವರ ಹೆಚ್ಚಾಗಿ ಕೋಮಾಗೆ ತೆರಳಿದ್ದ ಹೇಮಾ ಆಸ್ಪತ್ರೆಗೆ ದಾಖಲಿಸುತ್ತಿದ್ದಂತೆ ಕೊನೆ ಉಸಿರೆಳೆದಿದ್ದಾರೆ.

ಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ನರ್ಸಿಂಗ್ ಆಫೀಸರ್ ಹೇಮಾ(45) ಅವರು ಮಾರಕ ಡೆಂಗ್ಯೂಗೆ ಬಲಿಯಾದ ದುದೈವಿಯಾಗಿದ್ದಾರೆ

TAGGED:bhadravatidenguenurseShivamogga
Share This Article
Facebook Twitter Copy Link Print
Previous Article ಮನೆಯಲ್ಲಿ ಪ್ರೇಯಸಿ ಜತೆ ಇರುವಾಗಲೇ ಸಿಕ್ಕಿಬಿದ್ದ ಹೆಡ್ಕಾನ್ಸ್ಟೇಬಲ್
Next Article KRS ಅಣೆಕಟ್ಟು ಸಂಪೂರ್ಣ ಭರ್ತಿ; ಕಾವೇರಿ ನದಿ ಪಾತ್ರಗಳಲ್ಲಿ ಪ್ರವಾಹದ ಆತಂಕ

Popular Posts

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read

You Might Also Like

ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read
ಪ್ರಮುಖCrimeಕರ್ನಾಟಕ

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read
ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?