Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Kodimatha Swamiji ಮಲೆನಾಡು ಬಯಲುಸೀಮೆ ಆಗುತ್ತಾ?;ಕೋಡಿ ಶ್ರೀ ಶಾಕಿಂಗ್ ಭವಿಷ್ಯ
ಕರ್ನಾಟಕಪ್ರಮುಖ

Kodimatha Swamiji ಮಲೆನಾಡು ಬಯಲುಸೀಮೆ ಆಗುತ್ತಾ?;ಕೋಡಿ ಶ್ರೀ ಶಾಕಿಂಗ್ ಭವಿಷ್ಯ

Share
1 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಧಾರವಾಡ: ಮಲೆನಾಡು ಬಯಲು ಸೀಮೆಯಂತೆ ಆಗಲಿದೆ. ಬಯಲು ಸೀಮೆ ಮಲೆನಾಡಿನಂತೆ ಆಗಲಿದೆ ಎಂಬುದಾಗಿ ಕೋಡಿಮಠದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಶಾಕಿಂಗ್ ಭವಿಷ್ಯ ನುಡಿದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ದಸರಾದ ನಿಜವಾದಂತ ಅರ್ಥವೆಂದರೇ ದುಷ್ಟ ಶಕ್ತಿಗಳನ್ನು ದೂರ ಮಾಡುವುದು.
ಮನುಷ್ಯನ ಕೋಪ, ತಾಪ, ಆಸೆಗಳನ್ನು ಗೆಲ್ಲುವಂತೆ ಮಾಡುವುದಾಗಿದೆ. ಅಲ್ಲದೇ ಮನುಷ್ಯನಿಗೆ ಶಾಂತಿ, ಸುಖ, ನೆಮ್ಮದಿಗಾಗಿ ದಸರಾವನ್ನು ಆಚರಿಸಲಾಗುತ್ತದೆ ಎಂದರು.

ಸಿಎಂ ಸಿದ್ಧರಾಮಯ್ಯ ಅವರ ಸರ್ಕಾರದ ಬಗ್ಗೆ ಭವಿಷ್ಯ ನುಡಿದಂತ ಅವರು, ಸಂಕ್ರಾಂತಿಯವರೆಗೆ ಯಾವುದೇ ತೊಂದರೆ ಸಿದ್ಧರಾಮಯ್ಯ ಸರ್ಕಾರಕ್ಕೆ ಇಲ್ಲ. ಭಯವೂ ಇಲ್ಲ. ಸಂಕ್ರಾಂತಿ ಬಳಿಕ ಆ ಬಗ್ಗೆ ಭವಿಷ್ಯ ನುಡಿಯುವುದಾಗಿ ಹೇಳಿದರು.
ಇನ್ನೂ ನಾನು ಈ ಹಿಂದೆಯೇ ಹೇಳಿದ್ದೇನೆ. ಅದೇನೆಂದರೇ ಬಯಲು ಸೀಮೆ ಮಲೆನಾಡು ಆಗಲಿದೆ. ಮಲೆನಾಡು ಬಯಲು ಸೀಮೆ ಆಗುತ್ತದೆ ಎಂಬುದಾಗಿ. ಅದರಂತೆ ನಮ್ಮಲ್ಲೀಗ ಬಯಲು ಸೀಮೆ ಮಲೆನಾಡು ಆಗಿದೆ ಎಂಬುದಾಗಿ ಶಾಂಕಿಂಗ್ ಭವಿಷ್ಯ ನುಡಿದರು.

ಕೊಲೆಸ್ಟ್ರಾಲ್ ಮಟ್ಟ’ವನ್ನು ನೈಸರ್ಗಿಕವಾಗಿ ಕಡಿಮೆ ಮಾಡಬೇಕಾ?; ಹಾಗಾದ್ರೆ ಈ ಎಲೆಗಳನ್ನ ತಿನ್ನಿ

TAGGED:Kodimatha Swamiji Hill becomes Plains?; Kodi Sri Shocking Future
Share This Article
Facebook Twitter Copy Link Print
Previous Article ಕೊಲೆಸ್ಟ್ರಾಲ್ ಮಟ್ಟ’ವನ್ನು ನೈಸರ್ಗಿಕವಾಗಿ ಕಡಿಮೆ ಮಾಡಬೇಕಾ?; ಹಾಗಾದ್ರೆ ಈ ಎಲೆಗಳನ್ನ ತಿನ್ನಿ
Next Article ನಾಡು ಬಂಗಾರದ ಗಿಂಡಿಲೇ.. ನಾಡು ಸಿರಿಯಾಗಿಲತೇ ಪರಾಕ್: ಸುಕ್ಷೇತ್ರ ದೇವರಗುಡ್ಡದ ಕಾರ್ಣಿಕ ನುಡಿ

Popular Posts

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

You Might Also Like

ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read
ಪ್ರಮುಖ

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?