Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಾಡು ಬಂಗಾರದ ಗಿಂಡಿಲೇ.. ನಾಡು ಸಿರಿಯಾಗಿಲತೇ ಪರಾಕ್: ಸುಕ್ಷೇತ್ರ ದೇವರಗುಡ್ಡದ ಕಾರ್ಣಿಕ ನುಡಿ
ಕರ್ನಾಟಕಪ್ರಮುಖ

ನಾಡು ಬಂಗಾರದ ಗಿಂಡಿಲೇ.. ನಾಡು ಸಿರಿಯಾಗಿಲತೇ ಪರಾಕ್: ಸುಕ್ಷೇತ್ರ ದೇವರಗುಡ್ಡದ ಕಾರ್ಣಿಕ ನುಡಿ

Share
1 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಹಾವೇರಿ: ‘ನಾಡು ಬಂಗಾರದ ಗಿಂಡಿ ನಾಡು ಸಿರಿಯಾದಿತಲೇ ಪರಾಕ್’ ಎಂದು ವಿಜಯದಶಮಿಯಂದು ದೇವರಗುಡ್ಡದ ಗೊರವಯ್ಯ ಕಾರಣಿಕ ನುಡಿದಿದ್ದಾರೆ.

ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕು ಸುಕ್ಷೇತ್ರ ದೇವರಗುಡ್ಡದ ಗೊರವಯ್ಯ ಕಾರಣಿಕ ನುಡಿದಿದ್ದಾರೆ. ದೇವರಗುಡ್ಡದ ಮಾಲತೇಶ ದೇವರ ಕಾರ್ಣಿಕೋತ್ಸವದಲ್ಲಿ ಭವಿಷ್ಯವಾಣಿ ನುಡಿಯಲಾಗಿದೆ.
ನಾಡಿನಾದ್ಯಂತ ಪ್ರಸಕ್ತ ವರ್ಷ ಮಳೆ, ಬೆಳೆ ಸಮೃದ್ಧವಾಗಿ ಬರಲಿದೆ. ಹಿಂಗಾರು ಬೆಳೆ ಸಮೃದ್ಧವಾಗಿ ಬರಲಿದೆ ಎಂದು ದೈವ ವಾಣಿಯನ್ನು ವಿಶ್ಲೇಷಿಸಲಾಗಿದೆ.
ರಾಜಕೀಯವಾಗಿ ಯಾವುದೇ ಬದಲಾವಣೆ ಇಲ್ಲ. ಮುಂದಿನ ದಿನಗಳಲ್ಲಿ ಉತ್ತಮ ನಾಯಕರು ಹೊರಹೊಮ್ಮುತ್ತಾರೆ. ಪ್ರಸ್ತುತ ವರ್ಷದ ದೈವವಾಣಿ ನುಡಿದಿರುವ ನಾಗಪ್ಪ ಉರ್ಮಿ ಗೊರವಯ್ಯ ಒಂಬತ್ತು ದಿನ ಉಪವಾಸ ವ್ರತ ಮಾಡಿ 18 ಅಡಿ ಎತ್ತರದ ಬಿಲ್ಲನ್ನೇರಿ ಕಾರಣಿಕ ನುಡಿದಿದ್ದಾರೆ. ಕಾರಣಿಕವನ್ನು ವರ್ಷದ ಭವಿಷ್ಯವಾಣಿ ಎಂದೇ ಹೇಳಲಾಗುತ್ತದೆ.

Kodimatha Swamiji ಮಲೆನಾಡು ಬಯಲುಸೀಮೆ ಆಗುತ್ತಾ?;ಕೋಡಿ ಶ್ರೀ ಶಾಕಿಂಗ್ ಭವಿಷ್ಯ

TAGGED:Nadu Bangarada Gindelay.. Nadu Siriagilatate Parak: Sukshetra Devaragudda Karnika Nudi
Share This Article
Facebook Twitter Copy Link Print
Previous Article Kodimatha Swamiji ಮಲೆನಾಡು ಬಯಲುಸೀಮೆ ಆಗುತ್ತಾ?;ಕೋಡಿ ಶ್ರೀ ಶಾಕಿಂಗ್ ಭವಿಷ್ಯ
Next Article ನಿದ್ದೆ ಮಾಡುವಾಗ ಬೆನ್ನು ನೋವು ಬರುತ್ತಾ? ಹಾಗಿದ್ರೆ ಈ ಆಹಾರಗಳ ಸೇವನೆ ಮಾಡಬೇಡಿ

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?