Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ನಿದ್ದೆ ಮಾಡುವಾಗ ಬೆನ್ನು ನೋವು ಬರುತ್ತಾ? ಹಾಗಿದ್ರೆ ಈ ಆಹಾರಗಳ ಸೇವನೆ ಮಾಡಬೇಡಿ
ಆರೋಗ್ಯಲೈಫ್‌ಸ್ಟೈಲ್

ನಿದ್ದೆ ಮಾಡುವಾಗ ಬೆನ್ನು ನೋವು ಬರುತ್ತಾ? ಹಾಗಿದ್ರೆ ಈ ಆಹಾರಗಳ ಸೇವನೆ ಮಾಡಬೇಡಿ

Share
2 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಪ್ರಸ್ತುತ ನಾವು ಅನುಸರಿಸುತ್ತಿರುವ ಜೀವನಶೈಲಿಯಿಂದಾಗಿ ನಮಗರಿವಿಲ್ಲದಂತೆ ನಮ್ಮ ಬೆನ್ನುಮೂಳೆ ದುರ್ಬಲಗೊಳ್ಳುತ್ತಿದೆ. ಈ ಪರಿಸ್ಥಿತಿಯಲ್ಲಿ, ನಾವು ತಿನ್ನುವ ಆಹಾರ ಮತ್ತು ತೆಗೆದುಕೊಳ್ಳುವ ಪಾನೀಯಗಳ ಬಗ್ಗೆ ವಿಶೇಷ ಗಮನ ಹರಿಸುವುದು ಬಹಳ ಅವಶ್ಯಕ. ಸಾಧ್ಯವಾದಷ್ಟು ಆಹಾರದಲ್ಲಿ ಆರೋಗ್ಯಕರ ಆಹಾರಗಳನ್ನು ಸೇರಿಸಲು ಪ್ರಯತ್ನಿಸುವುದು ಒಳ್ಳೆಯದು.
ಇದು ನಿಮ್ಮ ಬೆನ್ನುಮೂಳೆಯನ್ನು ಬಲಪಡಿಸುತ್ತದೆ. ಇಲ್ಲವಾದಲ್ಲಿ ದಿನದಿಂದ ದಿನಕ್ಕೆ ಸಮಸ್ಯೆ ಮತ್ತಷ್ಟು ಹೆಚ್ಚಾಗುತ್ತದೆ. ಹಾಗಾಗಿ ನಮ್ಮ ಬೆನ್ನುಮೂಳೆಯನ್ನು ಬಲವಾಗಿಟ್ಟುಕೊಳ್ಳಲು, ಕೆಲವು ಆಹಾರಗಳ ಸೇವನೆ ಮಾಡುವುದನ್ನು ತಪ್ಪಿಸಬೇಕು. ಅದರಲ್ಲಿಯೂ ನಿದ್ರೆಯ ಸಮಯದಲ್ಲಿ ಬೆನ್ನು ನೋವಿನಿಂದ (Back Pain) ಬಳಲುತ್ತಿರುವವರು ಕೆಲವು ಆಹಾರಗಳ ಸೇವನೆ ಮಾಡದಿರುವುದು ಬಹಳ ಒಳಿತು.
ಹೆಚ್ಚು ಪ್ರೋಟೀನ್‌ ಇರುವ ಆಹಾರಗಳು:
ಸಾಮಾನ್ಯವಾಗಿ ಪ್ರತಿನಿತ್ಯ ಹೆಚ್ಚಿನ ಪ್ರೋಟೀನ್ ಇರುವ ಆಹಾರಗಳನ್ನು ಸೇವನೆ ಮಾಡುವುದರಿಂದ ದೇಹದಲ್ಲಿ ಆಮ್ಲೀಯತೆ ಹೆಚ್ಚಾಗುತ್ತದೆ. ಪರಿಣಾಮವಾಗಿ, ದೇಹದಲ್ಲಿರುವ ಒಟ್ಟು ಕ್ಯಾಲ್ಸಿಯಂ ದೇಹದಿಂದ ಹೊರಹೋಗುತ್ತದೆ. ಇದು ಬೆನ್ನು ನೋವಿಗೆ ಕಾರಣವಾಗುತ್ತದೆ. ಆದ್ದರಿಂದ, ಮಿತವಾಗಿ ಪ್ರೋಟೀನ್ ಸೇವಿಸುವುದು ಸೂಕ್ತ. ಅತಿಯಾದ ಪ್ರೋಟೀನ್ ಮೂಳೆಗಳಿಗೂ ಹಾನಿ ಮಾಡುತ್ತದೆ.
ಕಾರ್ಬೊನೇಟೆಡ್ ಪಾನೀಯಗಳು:
ಮೂಳೆಗಳು ಆರೋಗ್ಯಕರವಾಗಿ ಮತ್ತು ಗಟ್ಟಿಯಾಗಿರಬೇಕು ಎಂದರೆ ಸಾಧ್ಯವಾದಷ್ಟು ತಂಪು ಪಾನೀಯಗಳು ಮತ್ತು ಷಾಂಪೇನ್‌ನಂತಹ ಕಾರ್ಬೊನೇಟೆಡ್ ಪಾನೀಯಗಳನ್ನು ಸಂಪೂರ್ಣವಾಗಿ ತ್ಯಜಿಸುವುದು ಒಳ್ಳೆಯದು. ಈ ಪಾನೀಯಗಳಲ್ಲಿರುವ ಹೆಚ್ಚಿನ ಫಾಸ್ಫೇಟ್ ಅಂಶವು ದೇಹದಲ್ಲಿ ಕ್ಯಾಲ್ಸಿಯಂ ಅನ್ನು ಕಡಿಮೆ ಮಾಡುತ್ತದೆ. ಪರಿಣಾಮವಾಗಿ, ಮೂಳೆಗಳು ದುರ್ಬಲವಾಗುತ್ತವೆ, ಇದು ಬೆನ್ನುನೋವಿಗೂ ಕಾರಣವಾಗಬಹುದು.
ಕೆಲವು ಔಷಧಿಗಳು:
ಆಮ್ಲೀಯತೆಗೆ ಹೆಚ್ಚು ಔಷಧಿಗಳನ್ನು ಬಳಸುವುದರಿಂದ ಬೆನ್ನು ನೋವು ಉಂಟಾಗುತ್ತದೆ. ಹೀಗೆ ಮಾಡುವುದರಿಂದ ದೇಹವು ಕ್ಯಾಲ್ಸಿಯಂ, ಮೆಗ್ನೀಸಿಯಮ್ ಮತ್ತು ಸತುವುಗಳಂತಹ ಖನಿಜಗಳನ್ನು ಹೀರಿಕೊಳ್ಳಲು ಕಷ್ಟವಾಗುತ್ತದೆ. ಪರಿಣಾಮವಾಗಿ, ಮೂಳೆಗಳು ದುರ್ಬಲಗೊಳ್ಳುತ್ತವೆ.
ಕೆಫೀನ್ ಸೇವನೆ:
ಪ್ರತಿನಿತ್ಯ ಕೆಫೀನ್ ಸೇವನೆ ಮಾಡುವುದನ್ನು ಸೀಮಿತಗೊಳಿಸುವುದರಿಂದ ಮೂಳೆಗಳು ಬಲಗೊಳ್ಳುತ್ತವೆ. ಹೆಚ್ಚು ಕಾಫಿ ಅಥವಾ ಚಹಾ ಕುಡಿಯುವುದರಿಂದ ಅದರಲ್ಲಿರುವ ಕೆಫೀನ್ ಮೂಳೆಗಳನ್ನು ದುರ್ಬಲಗೊಳಿಸುತ್ತದೆ.
ವಿಟಮಿನ್ ಡಿ ಕೊರತೆ:
ದೇಹದಲ್ಲಿ ಕ್ಯಾಲ್ಸಿಯಂ ಮತ್ತು ವಿಟಮಿನ್ ಡಿ ಮೂಳೆಗಳನ್ನು ಬಲವಾಗಿಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಆದರೆ ಇದರ ಕೊರತೆ ಬೆನ್ನು ನೋವು ಸೇರಿದಂತೆ ನಾನಾ ರೀತಿಯ ಆರೋಗ್ಯ ಸಮಸ್ಯೆಗೆ ಕಾರಣವಾಗುತ್ತದೆ. ಆದ್ದರಿಂದ ಈ ರೀತಿಯ ಸಮಸ್ಯೆಯಿಂದ ಪರಿಹಾರ ಪಡೆಯಲು ವಿಟಮಿನ್ ಡಿ ಸಮೃದ್ಧವಾಗಿರುವ ಆಹಾರವನ್ನು ಸೇವಿಸುವುದು ಬಹಳ ಒಳ್ಳೆಯದು.
ಪೌಷ್ಟಿಕಾಂಶದ ಕೊರತೆ:
ಮೂಳೆಗಳನ್ನು ಆರೋಗ್ಯಕರವಾಗಿ ಮತ್ತು ಬಲವಾಗಿಡಲು ಈಸ್ಟ್ರೊಜೆನ್, ಪ್ರೊಜೆಸ್ಟರಾನ್ ಮತ್ತು ಟೆಸ್ಟೋಸ್ಟೆರಾನ್ ನಂತಹ ಪೋಷಕಾಂಶಗಳು ಅತ್ಯಗತ್ಯ. ಅದೇ ರೀತಿ ವಯಸ್ಸಾದಂತೆ, ದೇಹಕ್ಕೆ ಅಗತ್ಯವಿರುವ ಹಾರ್ಮೋನುಗಳು ಮತ್ತು ಪೋಷಕಾಂಶಗಳ ಬಗ್ಗೆ ಗಮನ ಕೊಡಬೇಕಾಗುತ್ತದೆ. ಇಲ್ಲದಿದ್ದರೆ, ದೇಹದಲ್ಲಿ ನೋವು ಹೆಚ್ಚಾಗಬಹುದು ಎಂಬುದು ನೆನಪಿರಲಿ.

ನಾಡು ಬಂಗಾರದ ಗಿಂಡಿಲೇ.. ನಾಡು ಸಿರಿಯಾಗಿಲತೇ ಪರಾಕ್: ಸುಕ್ಷೇತ್ರ ದೇವರಗುಡ್ಡದ ಕಾರ್ಣಿಕ ನುಡಿ

TAGGED:avoid these foodsDo you get back pain while sleeping? If so
Share This Article
Facebook Twitter Copy Link Print
Previous Article ನಾಡು ಬಂಗಾರದ ಗಿಂಡಿಲೇ.. ನಾಡು ಸಿರಿಯಾಗಿಲತೇ ಪರಾಕ್: ಸುಕ್ಷೇತ್ರ ದೇವರಗುಡ್ಡದ ಕಾರ್ಣಿಕ ನುಡಿ
Next Article Strange incident ಪತಿ ಜತೆ ಮಲಗಿದ್ದ‌ ಪತ್ನಿಗೆ ಮಂಚದ ಕೆಳಗಿದ್ದ ಅಪರಿಚಿತನಿಂದ ಲೈಂಗಿಕ ಕಿರುಕುಳ!

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ಪ್ರಮುಖಲೈಫ್‌ಸ್ಟೈಲ್

Numerology ನಿಮ್ಮ ಮೊಬೈಲ್ ನಂಬರ್​​ನ ಕೊನೆಯ ಎರಡು ಸಂಖ್ಯೆ ಯಾವುದಿರಬೇಕು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?