Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Power Politics ಮುಂದಿನ ವರ್ಷಗಳಲ್ಲೂ ಜಂಬೂಸವಾರಿಗೆ ನಾನೇ ಪುಷ್ಪಾರ್ಚನೆ ಮಾಡುವೆ: ಪೂರ್ಣಾವಧಿ ಸಿಎಂ ಸಂದೇಶ ನೀಡಿದ ಸಿದ್ದರಾಮಯ್ಯ
ಕರ್ನಾಟಕದೇಶಪ್ರಮುಖ

Power Politics ಮುಂದಿನ ವರ್ಷಗಳಲ್ಲೂ ಜಂಬೂಸವಾರಿಗೆ ನಾನೇ ಪುಷ್ಪಾರ್ಚನೆ ಮಾಡುವೆ: ಪೂರ್ಣಾವಧಿ ಸಿಎಂ ಸಂದೇಶ ನೀಡಿದ ಸಿದ್ದರಾಮಯ್ಯ

Share
1 Min Read
SHARE

newsics.com

ರಾಜ್ಯ ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ನಡುವೆ ಅಧಿಕಾರದ ಹಂಚಿಕೆ ಒಪ್ಪಂದ ಮುಗಿಯುತ್ತಿದ್ದು, ಸಿಎಂ ಬದಲಾಗಲಿದ್ದಾರೆ ಎಂಬ ಚರ್ಚೆಗಳು ಜೋರಾಗಿವೆ.

ಈ ವರ್ಷವೇ ರಾಜ್ಯದ ಮುಖ್ಯಮಂತ್ರಿ ಬದಲಾಗುತ್ತಾರೆ ಎಂದೂ ಹೇಳಲಾಗುತ್ತಿದೆ. ಅದರೆ ಸಿಎಂ ಸಿದ್ದರಾಮಯ್ಯ ಅವರು ದಸರಾ ವೇಳೆಯೇ ದೊಡ್ಡ ಸಂದೇಶವೊಂದನ್ನು ರವಾನಿಸಿದ್ದಾರೆ.

ದಸರಾ ವಿಚಾರ ಉಲ್ಲೇಖಿಸಿ ನಾನೇ ಪೂರ್ಣಾವಧಿಗೆ ಸಿಎಂ ಎಂಬ ಸಂದೇಶ ನೀಡಿದ್ದಾರೆ. ಬುಧವಾರ ಮೈಸೂರಿನಲ್ಲಿ ಈ ಬಗ್ಗೆ ಸಿದ್ದರಾಮಯ್ಯ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.

ಕಳೆದ ವರ್ಷದ ದಸರಾ ವೇಳೆ ಮುಂದಿನ ದಸರಾದಲ್ಲಿ ನಾನು ಪುಷ್ಪಾರ್ಚನೆ ಮಾಡುವುದಿಲ್ಲ ಎಂದು ವಿಪಕ್ಷ ನಾಯಕರು ಹೇಳಿದ್ದರು. ವಿರೋಧ ಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ಇಲ್ಲಿ ನಮ್ಮ ಪಕ್ಷದ ವರಿಷ್ಠರ ಆದೇಶದಂತೆ ಎಲ್ಲರೂ ನಡೆಯಬೇಕಿದೆ. ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಉತ್ಸವದಲ್ಲಿ ಪುಷ್ಪಾರ್ಚನೆ ಮಾಡುತ್ತೇನೆ ಎಂಬ ಭರವಸೆ ಇದೆ. ನಾನು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಲು, ಬಜೆಟ್ ಮಂಡಿಸಲು ಸಾಧ್ಯವಿಲ್ಲ ಎಂದಿದ್ದರು. ಆದರೂ ನಾನೇ ಎರಡನೇ ಬಾರಿಗೂ ಮುಖ್ಯಮಂತ್ರಿಯಾದೆ. ಮುಂದುವರೆದು ಬಜೆಟ್ ಕೂಡ ಮಂಡಿಸಿದ್ದೇನೆ ಎಂದು ಕೌಂಟರ್‌ ನೀಡಿದ್ದಾರೆ.

ದಸರಾ ಉದ್ಘಾಟಕರ ಬಗ್ಗೆ ಬಿಜೆಪಿಯವರು ವಿರೋಧದ ಧ್ವನಿಯೆತ್ತಿದ್ದರು. ಕರ್ನಾಟಕ ಜಾತ್ಯತೀತ ರಾಜ್ಯವಾಗಿದ್ದು, ಸಂವಿಧಾನದ ಬಗ್ಗೆ ಅರಿವಿಲ್ಲದವರೇ ಇಂತಹ ವಿರೋಧ ವ್ಯಕ್ತಪಡಿಸುತ್ತಾರೆ ಎಂದು ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ. ಅವರಿಗೆ ಸುಪ್ರೀಂ ಕೋರ್ಟ್ ಕೂಡ ಛೀಮಾರಿ ಹಾಕಿತು. ದಸರಾ ರಾಜಕೀಯದ ವಿಷಯವಲ್ಲ, ಇದು ಸಾಂಸ್ಕೃತಿಕ ಉತ್ಸವ ಎಂದಿದ್ದಾರೆ.

ಮೈಸೂರು ದಸರಾಕ್ಕೆ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸಲಿದ್ದಾರೆ. ದಸರಾದಲ್ಲಿ ಏರ್ ಶೋ, ದೀಪಾಲಂಕಾರ, ಡ್ರೋನ್ ಶೋ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜನಪ್ರಿಯವಾಗಿದೆ. ಜನರು ಸಂತಸದಿಂದ ಪಾಲ್ಗೊಳ್ಳುವುದೇ ದಸರಾ ಉತ್ಸವ. ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ, ವಸ್ತುಪ್ರದರ್ಶನ ಪ್ರಾಧಿಕಾರ ಈಗಾಗಲೇ ಅಸ್ತಿತ್ವದಲ್ಲಿರುವುದರಿಂದ ದಸರಾ ಪ್ರಾಧಿಕಾರದ ಅವಶ್ಯಕತೆ ಇಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಅರೇಬಿಯನ್ ಮಹಿಳೆಯರ ಸೌಂದರ್ಯ ರಹಸ್ಯವೇನು.?

ಜೈಲಿನಲ್ಲಿ ನರಕಯಾತನೆ, ಮಾನವ ಹಕ್ಕು ಆಯೋಗದ ಮೊರೆ ಹೋಗಲಿರುವ ದರ್ಶನ್

ಕಿಡ್ನಿ ಫೇಲ್ಯೂರ್: 15 ದಿನದಲ್ಲಿ 6 ಮಕ್ಕಳ ಸಾವು, ಕಾಫ್ ಸಿರಪ್ ನಿಷೇಧ

ಬಿಗ್‌ಬಾಸ್ ಮನೆಯಲ್ಲಿ ಇತಿಹಾಸ ಸೃಷ್ಟಿಸಿದ ಮಲ್ಲಮ್ಮ: ಬಿಗ್‌ಬಾಸ್‌ ಮೆಚ್ಚುಗೆ

TAGGED:full-time CMgives messageI will personally lay wreaths at Jambusavari in the coming years as well: Siddaramaiah
Share This Article
Facebook Twitter Copy Link Print
Previous Article Baby born with IUD coil ಐಯುಡಿ ಸುರುಳಿ ಹಿಡಿದೇ ಹುಟ್ಟಿದ ಮಗು! ಇಲ್ಲೀಗ ಇದರದ್ದೇ ಚರ್ಚೆ
Next Article ರಾಜ್ಯಾದ್ಯಂತ ಅಂಗಡಿ, ಹೋಟೆಲ್, ಚಿತ್ರಮಂದಿರ, ಕೈಗಾರಿಕೆ 24×7 ತೆರೆಯಲು ಅಧಿಕೃತ ಆದೇಶ: ಸರ್ಕಾರ l ಘೋಷಣೆ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?