Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > KRS ಅಣೆಕಟ್ಟು ಸಂಪೂರ್ಣ ಭರ್ತಿ; ಕಾವೇರಿ ನದಿ ಪಾತ್ರಗಳಲ್ಲಿ ಪ್ರವಾಹದ ಆತಂಕ
ಕರ್ನಾಟಕ

KRS ಅಣೆಕಟ್ಟು ಸಂಪೂರ್ಣ ಭರ್ತಿ; ಕಾವೇರಿ ನದಿ ಪಾತ್ರಗಳಲ್ಲಿ ಪ್ರವಾಹದ ಆತಂಕ

Share
1 Min Read
SHARE

newsics.com

ಬೆಂಗಳೂರು: 15 ದಿನಗಳಿಂಬ ಭಾರಿ ಮಳೆಯಾಗುತ್ತಿದ್ದು, ಕಾವೇರಿ ಕೊಳ್ಳಗಳು ತುಂಬಿ ತುಳುಕುತ್ತಿವೆ. ಈ ಹಿನ್ನೆಲೆಯಲ್ಲಿ ಕಾವೇರಿ ನದಿಗೆ ನಿರ್ಮಿಸಲಾದ ಎಲ್ಲ ಜಲಾಶಯಗಳು ಸಂಪೂರ್ಣವಾಗಿ ಭರ್ತಿಯಾಗಿವೆ.
ಕಾವೇರಿ ನದಿಗೆ ಮೈಸೂರು ರಾಜರು ನಿರ್ಮಿಸಿದ ಅತೊದೊಡ್ಡ ಜಲಾಶಯ ಕೆಆರ್‌ಎಸ್‌ ಜಲಾಶಯವೂ ಈಗ ಭರ್ತಿಯಾಗಿದೆ. ಈ ಕೆಆರ್‌ಎಸ್ ಜಲಾಶಯದ ನೀರು ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು, ಮೈಸೂರು, ಮಂಡ್ಯ, ರಾಮನಗರ ಹಾಗೂ ಬೆಂಗಳೂರು ಜಿಲ್ಲೆಗಳಿಗೆ ಜೀವಜಲವನ್ನು ಒದಗಿಸಲಿದೆ. ಕೆಆರ್‌ಎಸ್‌ ಜಲಾಶಯದ ಗರಿಷ್ಠ ಮಟ್ಟ 124 ಅಡಿಯಿದ್ದು, ಇಂದು ಶೇ.100ರಷ್ಟು ಭರ್ತಿಯಾಗಿದೆ.
ಜು.24ರ ಬುಧವಾರ ಸಂಜೆ ವೇಳೆಗೆ ಕೆಆರ್‌ಎಸ್‌ ಡ್ಯಾಮ್‌ಗೆ 41 ಸಾವಿರ ಕ್ಯೂಸೆಕ್ಸ್ ನೀರಿನ ಒಳಹರಿವು ಇದ್ದು, ಅದನ್ನು ಸಂಗ್ರಹಣೆ ಮಾಡಲು ಸಾಧ್ಯವಾಗದೇ ಬಂದ ನೀರನ್ನು ಹೊರಗೆ ಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೆಆರ್‌ಎಸ್ ಜಲಾಶಯದ ಕೆಳ ಭಾಗದಲ್ಲಿರುವ ನದಿ ಪಾತ್ರದ ಜನರಿಗೆ ಎಚ್ಚರಿಕೆಯನ್ನೂ ನೀಡಲಾಗಿದೆ.

ಕೆಆರ್‌ಎಸ್ ನೀರಿನ ಮಟ್ಟ

  • ಗರಿಷ್ಠ ಮಟ್ಟ – 124.80 ಅಡಿ.
  • ಇಂದಿನ ಮಟ್ಟ – 124.80 ಅಡಿ.
  • ಗರಿಷ್ಠ ಸಾಮರ್ಥ್ಯ – 49.452 ಟಿಎಂಸಿ.
  • ಇಂದಿನ ಸಾಮರ್ಥ್ಯ – 49.452 ಟಿಎಂಸಿ
  • ಒಳ ಹರಿವು – 41,099 ಕ್ಯೂಸೆಕ್
  • ಹೊರ ಹರಿವು – 41,099 ಕ್ಯೂಸೆಕ್
TAGGED:cauverykrsriverkrsdamwater
Share This Article
Facebook Twitter Copy Link Print
Previous Article ಡೆಂಗ್ಯೂ ಜ್ವರಕ್ಕೆ ರಾಜ್ಯದಲ್ಲಿ ಮೆಗ್ಗಾನ್ ಆಸ್ಪತ್ರೆ ನರ್ಸ್ ಬಲಿ
Next Article ಪಿಜಿ ಕೊಠಡಿಯಲ್ಲೇ ಯುವತಿ ಕೊಲೆ: ಪ್ರಿಯಕರನಿಂದಲೇ ಕೃತ್ಯ ಶಂಕೆ, ತನಿಖೆಗೆ ವಿಶೇಷ ಪೊಲೀಸ್ ತಂಡ ರಚನೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?