Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೂಡಿಟ್ಟ ಗೃಹಲಕ್ಷ್ಮಿ ಹಣದಿಂದ ವಾಷಿಂಗ್ ಮಷೀನ್ ಖರೀದಿಸಿ ಮಹಿಳೆ – ಸಿಎಂ ಏನಂದ್ರು ?
ಕರ್ನಾಟಕ

ಕೂಡಿಟ್ಟ ಗೃಹಲಕ್ಷ್ಮಿ ಹಣದಿಂದ ವಾಷಿಂಗ್ ಮಷೀನ್ ಖರೀದಿಸಿ ಮಹಿಳೆ – ಸಿಎಂ ಏನಂದ್ರು ?

Share
1 Min Read
SHARE

Newsics_Kannada 

Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com 

ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹ ಲಕ್ಷ್ಮೀ ಹಣವನ್ನು ಜನರು ನಾನಾ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳುತ್ತಿರುವುದು ವರದಿಯಾಗುತ್ತಿವೆ. ಕೆಲವರು ಹಣ ಕೂಡಿಟ್ಟು, ಫ್ರಿಡ್ಜ್‌, ಮಗನಿಗೆ ಗಾಡಿ, ಫ್ಯಾನ್ಸಿ ಅಂಗಡಿ, ಗ್ರಂಥಾಲಯ ತೆರೆದ ನಾನಾ ಕಾರ್ಯಗಳು ಮುನ್ನೆಲೆಗೆ ಬಂದಿದ್ದವು. ಈಗ ಅದೇ ರೀತಿಯಲ್ಲಿ ಬೆಂಗಳೂರು ದಕ್ಷಿಣದ ರಾಮನಗರದಲ್ಲಿ ಗೃಹ ಲಕ್ಷ್ಮೀ ಹಣದಿಂದ ಮಹಿಳೆಯೊಬ್ಬರು ವಾಷಿಂಗ್‌ ಮೆಷಿನ್ ಖರೀದಿಸಿದ್ದಾರೆ. ಫಲಾನುಭವಿ ವಾಷಿಂಗ್ ಮೆಷಿನ್ ಖರೀದಿಸಿ, ಆಯುಧ ಪೂಜೆಯಂದು ಪೂಜಿಸುತ್ತಿರುವ ವಿಡಿಯೋವನ್ನು ಸಿಎಂ ಸಿದ್ದರಾಮಯ್ಯನವರೇ ಹಂಚಿಕೊಂಡಿದ್ದಾರೆ

ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟುಕೊಂಡು ರಾಮನಗರದ ಮಹಿಳೆಯೊಬ್ಬರು ವಾಷಿಂಗ್ ಮೆಷಿನ್ ಖರೀದಿಸಿದ್ದು, ಇದೀಗ ಭಾರೀ ಗಮನ ಸೆಳೆದಿದ್ದಳು.

ಏಳು ತಿಂಗಳ‌ ಗೃಹಲಕ್ಷ್ಮೀ ಹಣದಿಂದ ವಾಷಿಂಗ್ ಮಷಿನ್ ಖರೀದಿಸಿದ್ದ ಬಿ.ಕೆ.ತುಳಸಿ ಎಂಬ ಮಹಿಳೆ ವಿಡಿಯೋವನ್ನು ಹಂಚಿಕೊಂಡಿದ್ದರು. ಇದೀಗ ಈ ವಿಡಿಯೋವನ್ನು ಸಿಎಂ ಸಿದ್ದರಾಮಯ್ಯ ಹಂಚಿಕೊಂಡಿದ್ದು, ನನ್ನ ಹಬ್ಬದ ಸಂಭ್ರಮವನ್ನು ಇಮ್ಮಡಿಯಾಗಿದೆ‌ ಎಂದ ಸಿಎಂ ‘ರಾಮನಗರದ ಗ್ಯಾರಂಟಿ ಯೋಜನೆಯ ಫಲಾನುಭವಿ ಮಹಿಳೆ ಬಿ.ಕೆ.ತುಳಸಿ ಅವರು ಕಳೆದ ಏಳು ತಿಂಗಳ ಗೃಹಲಕ್ಷ್ಮಿ ಹಣ ಕೂಡಿಟ್ಟು ಮಹಾನವಮಿಯ ದಿನ ಹೊಸ ವಾಷಿಂಗ್ ಮೆಷಿನ್ ಖರೀದಿಸಿ, ಪೂಜಿಸುತ್ತಿರುವ ವೀಡಿಯೋ ನನ್ನ ಹಬ್ಬದ ಸಂಭ್ರಮವನ್ನು ಇಮ್ಮಡಿಯಾಗಿಸಿತು.

 

TAGGED:#Woman #washingmachine #accumulated #Grihalakshmimoney #cmsiddaramiah
Share This Article
Facebook Twitter Copy Link Print
Previous Article ಗಿಲ್ಲಿ ನಟ ಆಯ್ತು..ಈಗ ಧನುಷ್‌ ಜೊತೆ ಕೂಗಾಡಿದ ಹೋರಾಟಗಾರ್ತಿ; ಜಗಳ ಮಾಡೋಕೆ ಅಂತಲೇ ಬಿಗ್‌ಬಾಸ್‌ ಮನೆಗೆ ಬಂದಂತಿದೆ ಅಶ್ವಿನಿ ಗೌಡ!
Next Article ನಾಯಿ ಬೊಗಳಿದ್ದಕ್ಕೆ ಯುವತಿಯನ್ನು ವಿವಸ್ತ್ರಗೊಳಿಸಿ ಹಲ್ಲೆಗೈದ ನಟಿ!

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?