Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Gowri Shruthi ಮೇಕ್‌ಅಪ್ ಕಿಟ್ ಗೆ ಪೂಜೆ….ವಿಶೇಷ ಫೋಟೋ ಹಂಚಿಕೊಂಡ ನಟಿ ಶ್ರುತಿ ಮಗಳು
ಮನರಂಜನೆ

Gowri Shruthi ಮೇಕ್‌ಅಪ್ ಕಿಟ್ ಗೆ ಪೂಜೆ….ವಿಶೇಷ ಫೋಟೋ ಹಂಚಿಕೊಂಡ ನಟಿ ಶ್ರುತಿ ಮಗಳು

Share
1 Min Read
SHARE

Newsics_Kannada 

Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com 

ಹಿರಿಯ ನಟಿ ಶ್ರುತಿ ಅವರ ಮಗಳು ಗೌರಿ, ಸದ್ಯ ಸೋಶಿಯಲ್‌ ಮೀಡಿಯಾದಲ್ಲಿ ಸಖತ್‌ ಆಕ್ಟೀವ್‌ ಆಗಿದ್ದಾರೆ. ಆಗಾಗ ಹೊಸ ಫೋಟೋಶೂಟ್‌ಗಳ ಮೂಲಕ ಗಮನ ಸೆಳೆಯುತ್ತಾರೆ.ಸ್ಯಾಂಡಲ್‌ವುಡ್ ಹಿರಿಯ ನಟಿ ಶ್ರುತಿ ಕೃಷ್ಣ ದಸರಾ ಹಬ್ಬ ಜೋರಾಗಿಯೇ ಆಚರಣೆ ಮಾಡಲಾಗಿದೆ. ಮಗಳು ಗೌರಿ ಶ್ರುತಿ ಸಹ ಈ ವರ್ಷ ದಸರಾ ಹಬ್ಬದ ಒಂದು ಫೋಟೋ ಹಂಚಿಕೊಂಡಿದ್ದಾರೆ. ಇದು ಇಂಟ್ರಸ್ಟಿಂಗ್ ಆಗಿಯೇ ಇದೆ.

ಆಯುಧ ಪೂಜೆಯ ಒಂದು ಫೋಟೋವನ್ನೆ ಗೌರಿ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಮೇಕ್ಅಪ್‌ ಕಿಟ್‌ನಲ್ಲಿರೋ ಅಷ್ಟು ವಸ್ತುಗಳು ಇವೆ. ಪ್ರತಿ ವಸ್ತುವನ್ನು ಪೂಜೆ ಮಾಡಿದ್ದಾರೆ. ಪೂಜೆ ಮಾಡಿ ಸೇವಂತಿಗೆ ಹೂವು ಕೂಡ ಇಟ್ಟಿದ್ದಾರೆ.

ಮೇಕ್‌ಅಪ್‌ ಕಿಟ್‌ನಲ್ಲಿರೋ ವಸ್ತುಗಳನ್ನ ಯಾರು ಪೂಜೆ ಮಾಡ್ತಾರೆ. ಇದು ಫನ್ನಿ ಅಲ್ವೇ ? ಅಂತಲೂ ಕೆಲವ್ರಿಗೆ ಅನಿಸಬಹುದು. ಆದರೆ, ಕಲಾವಿದರಿಗೆ ಇದೇ ದೇವರು. ಇದೇ ಆಯುಧ ಅಲ್ವೆ? ಕಲಾವಿದರು ಇದನ್ನ ನಂಬಿಯೇ ಜೀವನ ನಡೆಸುತ್ತಾರೆ. ಬಣ್ಣ ಇಲ್ಲದೆ ಏನೂ ಇಲ್ಲ ಅನ್ನೋ ಸತ್ಯ ಕಲಾವಿದರಿಗೆ ತಿಳಿದಿರುತ್ತದೆ.

 

https://www.instagram.com/gowri_shruthi__?igsh=NXpldTZjMWh6Z3Nl

TAGGED:#Actress #Shruti #daughter #photo #makeupkit #gowri
Share This Article
Facebook Twitter Copy Link Print
Previous Article ವಂದೇ ಮಾತರಂ ಗೀತೆಗೆ 150ರ ಸಂಭ್ರಮ; ದೇಶಾದ್ಯಂತ ಆಚರಿಸಲು ಕೇಂದ್ರ ಸಚಿವ ಸಂಪುಟ ನಿರ್ಧಾರ
Next Article BBK 12: ದೊಡ್ಮನೆಯಲ್ಲಿ ಅಭಿಷೇಕ್‌ ಫ್ಲರ್ಟ್‌ ಮಾಡ್ತಿದ್ದಾರಂತೆ;‌ ಬಿಗ್ ಬಾಸ್ ಗೆ ದೂರು ನೀಡಿದ ಅಶ್ವಿನಿ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?