Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಂದೇ ಮಾತರಂ ಗೀತೆಗೆ 150ರ ಸಂಭ್ರಮ; ದೇಶಾದ್ಯಂತ ಆಚರಿಸಲು ಕೇಂದ್ರ ಸಚಿವ ಸಂಪುಟ ನಿರ್ಧಾರ
ದೇಶಪ್ರಮುಖ

ವಂದೇ ಮಾತರಂ ಗೀತೆಗೆ 150ರ ಸಂಭ್ರಮ; ದೇಶಾದ್ಯಂತ ಆಚರಿಸಲು ಕೇಂದ್ರ ಸಚಿವ ಸಂಪುಟ ನಿರ್ಧಾರ

Share
1 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವರ್ಷದ ಸಂಭ್ರಮವನ್ನೇ ದೇಶಾದ್ಯಂತ ಆಚರಿಸಲು ಕೇಂದ್ರ ಸರ್ಕಾರ ರೂಪು ರೇಶೆ ಸಿದ್ದಪಡಿಸಲಿದೆ. ಶೀಘ್ರದಲ್ಲೇ ಈ ಸಂಭ್ರಮದ ವೇಳಾಪಟ್ಟಿ ಬಿಡುಗಡೆ ಮಾಡಲಿದೆ.

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಕ್ಟೋಬರ್ ಆರಂಭದಲ್ಲೇ ಐತಿಹಾಸಿಕ ಹೆಜ್ಜೆ ಇಟ್ಟಿದೆ. ಇದೇ ಮೊದಲ ಭಾರಿಗೆ ಭಾರತದ ರೂಪಾಯಿಯಲ್ಲಿ ಭಾರತ ಮಾತೆ ಚಿತ್ರಿಲಾಗಿದೆ.

ಆರ್‌ಎಸ್ಎಸ್ 100ನೇ ವರ್ಷದ ಸಂಭ್ರಮದಲ್ಲಿ ಬಿಡುಗಡೆ ಮಾಡಿದ ವಿಶೇಷ ನಾಣ್ಯದಲ್ಲಿ ಭಾರತ ಮಾತೆ ಚಿತ್ರಿಸಲಾಗಿದೆ. ಇದರ ಬೆನ್ನಲ್ಲೇ ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಂಚಲನ ಮೂಡಿಸಿದ ವಂದೇ ಮಾತರಂ ಗೀತೆಗೆ ಇದೀಗ 150ನೇ ವರ್ಷದ ಸಂಭ್ರಮ. ಈ ಸಂಭ್ರಮವನ್ನು ದೇಶಾದ್ಯಂತ ಆಚರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ.

ಬಂಕಿಮಚಂದ್ರ ಚಟರ್ಜಿ ದೇಶಕ್ಕಾಗಿ ರಾಷ್ಟ್ರಗೀತೆಯಾಗಿ ರಚಿಸಿ ಗೀತೆ ವಂದೇಮಾತರಂ. ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ವಂದೇ ಮಾತರಂ ಗೀತೆ ಪ್ರತಿಯೊಬ್ಬರಲ್ಲಿ ಕಿಚ್ಚು ಮೂಡಿಸಿತ್ತು. ದೇಶದ ಸ್ವಾತಂತ್ರ್ಯಕ್ಕಾಗಿ ನಡೆದ ಹೋರಾಟದ ಸ್ವರೂಪ ಬದಲಿಸಿತ್ತು. ದೇಶ ಒಗ್ಗಟ್ಟಾಗಿ ಹೋರಾಟ ಮಾಡಲು ಈ ಗೀತೆ ಸ್ಪೂರ್ತಿಯಾಗಿತ್ತು. ಇದೀಗ ವಂದೇ ಮಾತರಂ ಗೀತೆಗೆ 150ನೇ ವರ್ಷದ ಸಂಭ್ರಮ. ಹೀಗಾಗಿ ದೇಶಾದ್ಯಂತ ಆಚರಿಸಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ಕೇಂದ್ರ ಸಚಿವ ಆಶ್ವಿನಿ ವೈಷ್ಣವ್ ಹೇಳಿದ್ದಾರೆ.

ಸಂಸ್ಕೃತದಲ್ಲಿರುವ ವಂದೇ ಮಾತರಂ ಹಾಡು ದೇಶದ ಜನರನ್ನು ಬಡಿದೆಬ್ಬಿಸಿದ ಗೀತೆ. ಇಂಡಿಯಾ.ಸರ್ಕಾರದ ಅಧಿಕತ ವೆಬ್‌ಸೈಟ್‌ನಲ್ಲಿ ವಂದೇ ಮಾತರಂ ರಾಷ್ಟ್ರಗೀತೆ ಜನ ಗಣ ಮನ ಗೀತೆಗೆ ಸಮನಾಗಿದೆ ಎಂದು ಉಲ್ಲೇಖಿಸಲಾಗಿದೆ. ನೆಲವನ್ನುತಾಯಿಗೆ ಹೋಲಿಸಿ ಬರೆದ ಈ ಗೀತೆ ಭಾರತ ರಾಷ್ಟ್ರಗೀತೆಯಾಗಿ ಪರಿಗಣಿಸಲ್ಪಟ್ಟಿತ್ತು. ಬಳಿಕ ಜನ ಗಣ ಮನ ಗೀತೆಯನ್ನು ರಾಷ್ಟ್ರಗೀತೆ ಎಂದು ಘೋಷಿಸಲಾಗಿತ್ತು.

ವಂದೇ ಮಾತರಂ ಗೀತೆಯ 150ನೇ ವರ್ಷದ ಸಂಭ್ರಮವನ್ನೇ ದೇಶಾದ್ಯಂತ ಆಚರಿಸಲು ಕೇಂದ್ರ ಸರ್ಕಾರ ರೂಪು ರೇಶೆ ಸಿದ್ದಪಡಿಸಲಿದೆ. ಶೀಘ್ರದಲ್ಲೇ ಈ ಸಂಭ್ರಮದ ವೇಳಾಪಟ್ಟಿ ಬಿಡುಗಡೆ ಮಾಡಲಿದೆ.

ಇಥಿಯೋಪಿಯಾದಲ್ಲಿ ನಿರ್ಮಾಣ ಹಂತದ ಚರ್ಚ್ ಕುಸಿದು 36 ಮಂದಿ ಸಾವು, 200 ಕ್ಕೂ ಹೆಚ್ಚು ಜನರಿಗೆ ಗಾಯ

TAGGED:150th anniversary of Vande Mataram songcentral government decides to celebrate it across the country
Share This Article
Facebook Twitter Copy Link Print
Previous Article ಬೆಂಗಳೂರು ವಾಹನ ಸವಾರರೇ ಎಚ್ಚರ : ಈ ಮಾರ್ಗದಲ್ಲಿ ಸಂಚಾರ ನಿರ್ಬಂಧ
Next Article Gowri Shruthi ಮೇಕ್‌ಅಪ್ ಕಿಟ್ ಗೆ ಪೂಜೆ….ವಿಶೇಷ ಫೋಟೋ ಹಂಚಿಕೊಂಡ ನಟಿ ಶ್ರುತಿ ಮಗಳು

Popular Posts

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

You Might Also Like

ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?