Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಬಹ್ರೈಚ್: ವ್ಯಕ್ತಿಯೊಬ್ಬ ಇಬ್ಬರು ಮಕ್ಕಳನ್ನು ಕೊಂದು ಮನೆಗೆ ಬೆಂಕಿ ಹಚ್ಚಿದ್ದಾನೆ. ತನ್ನ ಕುಟುಂಬದ ಸದಸ್ಯರು ಸೇರಿದಂತೆ 5 ಜನರನ್ನು ಕೊಂದು ಆತನೂ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯಲ್ಲಿ ನಡೆದಿದೆ.
ವಿಜಯ್ ಎಂದು ಗುರುತಿಸಲಾದ ಆರೋಪಿ ಮೊದಲು ಇಬ್ಬರು ಅಪ್ರಾಪ್ತ ಮಕ್ಕಳನ್ನು ಕೊಂದು, ನಂತರ ತನ್ನನ್ನು, ತನ್ನ ಹೆಂಡತಿ ಮತ್ತು ಇನ್ನೂ ಇಬ್ಬರು ಮಕ್ಕಳನ್ನು ಮನೆಯೊಳಗೆ ಕೂಡಿಹಾಕಿ ಬೆಂಕಿ ಹಚ್ಚಿದ್ದಾನೆ.
ಮಾಹಿತಿ ಪಡೆದ ನಂತರ ಸ್ಥಳಕ್ಕೆ ತಲುಪಿದ ಪೊಲೀಸ್ ತಂಡ, ಇದುವರೆಗೆ ಮೂರು ಶವಗಳನ್ನು ಹೊರತೆಗೆಯಲಾಗಿದೆ ಮತ್ತು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.