Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜಂಬೂ ಸವಾರಿಗೆ ಕ್ಷಣಗಣನೆ : 6ನೇ ಬಾರಿ ಚಿನ್ನದ ಅಂಬಾರಿ ಹೊರಲಿರುವ ಅಭಿಮನ್ಯು
ಕರ್ನಾಟಕಪ್ರಮುಖ

ಜಂಬೂ ಸವಾರಿಗೆ ಕ್ಷಣಗಣನೆ : 6ನೇ ಬಾರಿ ಚಿನ್ನದ ಅಂಬಾರಿ ಹೊರಲಿರುವ ಅಭಿಮನ್ಯು

Share
1 Min Read
SHARE

newsics.com

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದ ಪ್ರಮುಖ ಆಕರ್ಷಣೆ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಸಕಲ ಸಿದ್ಧತೆ ಪೂರ್ಣಸಿದ್ಧತೆ ಪೂರ್ಣಗೊಂಡಿದೆ.

 

ಸತತ 6ನೇ ಬಾರಿಗೆ ಅಭಿಮನ್ಯು ಆನೆಯು ತಾಯಿ ಚಾಮುಂಡೇಶ್ವರಿ ವಿಗ್ರಹ ಇರುವ ಚಿನ್ನದ ಅಂಬಾರಿಯನ್ನು ಹೊರುತ್ತಿದ್ದು, ಸತತ 5 ಬಾರಿ 750 ಕೆ.ಜಿ. ಚಿನ್ನದ ಅಂಬಾರಿ ಹೊತ್ತಿರುವ ಅಭಿಮನ್ಯು ಆನೆ ಈಗ 4ನೇ ಬಾರಿಗೆ ಅಂಬಾರಿ ಹೊರಲು ಸರ್ವ ಸನ್ನದ್ಧವಾಗಿದೆ. ಈ ಬಾರಿ ಅಭಿಮನ್ಯು ಆನೆಯೊಂದಿಗೆ ಒಟ್ಟು 14 ಆನೆಗಳು ಜಂಬೂ ಸವಾರಿಯಲ್ಲಿ ಹೆಜ್ಜೆ ಹಾಕಲಿವೆ.

 

ದಸರಾ ಗಜಪಡೆಯ ಕ್ಯಾಪ್ಟನ್ ಕೂಲ್ ಎಂದೇ ಅಭಿಮನ್ಯು ಖ್ಯಾತಿ ಹೊಂದಿದ್ದಾನೆ. ಗುರುವಾರ ನಡೆಯಲಿರುವ ಜಂಬೂಸವಾರಿ ಮೆರವಣಿಯಲ್ಲಿ ಅಂಬಾರಿ ಹೊರುವ ಅಭಿಮನ್ಯುವನ್ನು ಮಾವುತ ವಸಂತ ಮುನ್ನಡೆಸಲಿದ್ದಾರೆ. ಯಶಸ್ವಿಯಾಗಿ ಅಭಿಮನ್ಯು ಈ ಬಾರಿಯೂ ಜವಾಬ್ದಾರಿ ನಿರ್ವಹಿಸುವ ವಿಶ್ವಾಸವನ್ನು ಅರಣ್ಯ ಇಲಾಖೆ ವ್ಯಕ್ತಪಡಿಸಿದೆ.

 

ಅಭಿಮನ್ಯು ಇತಿಹಾಸ ಏನು?

1977 ರಲ್ಲಿ ಕೊಡಗು ಜಿಲ್ಲೆಯ ಹೆಬ್ಬಾಳ ಅರಣ್ಯ ಪ್ರದೇಶದಲ್ಲಿ ಅಭಿಮನ್ಯು ಆನೆಯನ್ನು ಸೆರೆಹಿಡಿಯಲಾಯಿತು. ಕಳೆದ 25 ವರ್ಷಗಳಿಂದ ದಸರಾದಲ್ಲಿ ಭಾಗಿಯಾಗುತ್ತಿದ್ದಾನೆ. 2015 ರ ವರೆಗೂ ಕರ್ನಾಟಕ ವಾದ್ಯಗೋಷ್ಠಿಯವರು ಕುಳಿತುಕೊಳ್ಳುವ ಗಾಡಿ ಎಳೆಯುವ ಕೆಲಸ ನಿರ್ವಹಣೆ ಮಾಡಿದ್ದಾನೆ.ಕಳೆದ 5 ವರ್ಷಗಳಿಂದ ದಸರಾ ಜಂಬೂಸವಾರಿಯಲ್ಲಿ ಅಂಬಾರಿ ಹೊರುವ ಜವಾಬ್ದಾರಿಯನ್ನು ಅಭಿಮನ್ಯು ನಿರ್ವಹಿಸಿದ್ದಾನೆ

TAGGED:#world #famous #Mysore #Dasara #festival
Share This Article
Facebook Twitter Copy Link Print
Previous Article ಕುಕ್ಕರ್ ನಲ್ಲಿ ಅಡುಗೆ ಮಾಡೋದು ಎಷ್ಟು ಸೇಫ್?
Next Article ಯೂಟ್ಯೂಬ್’ ವಿರುದ್ಧ 4 ಕೋಟಿ ರೂ.ಗಳ ಮೊಕದ್ದಮೆ ಹೂಡಿದ ನಟಿ ಐಶ್ವರ್ಯಾ ರೈ ಅಭಿಷೇಕ್ ಬಚ್ಚನ್ ದಂಪತಿ

Popular Posts

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

You Might Also Like

ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?