Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Kantara- 3: ಕನ್ಫರ್ಮ್ ಆಯ್ತು ಕಾಂತಾರ’ ಪಾರ್ಟ್-3!
ಪ್ರಮುಖಮನರಂಜನೆ

Kantara- 3: ಕನ್ಫರ್ಮ್ ಆಯ್ತು ಕಾಂತಾರ’ ಪಾರ್ಟ್-3!

Share
1 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ರಿಷಬ್ ಶೆಟ್ಟಿ ಮತ್ತೆ ಗೆದ್ದಿದ್ದಾರೆ. ಮತ್ತೆ ತೆರೆಮೇಲೆ ದೈವ ದರ್ಶನ ಮಾಡಿಸಿ ನೋಡುಗರನ್ನು ಮಂತ್ರಮುಗ್ಧರನ್ನಾಗಿಸಿದ್ದಾರೆ. 3 ವರ್ಷಗಳ ಹಿಂದಿನ ‘ಕಾಂತಾರ’ ಚಿತ್ರವನ್ನು ಮರೆಸುವಂತೆ ಪ್ರೀಕ್ವೆಲ್ ಕಟ್ಟಿಕೊಟ್ಟಿದ್ದಾರೆ. ರಿಷಬ್ ಶೆಟ್ಟಿ ದಂತಕತೆಯನ್ನು ಮುಂದುವರೆಸುತ್ತಿದ್ದಾರೆ. ಅದನ್ನು ಅಧಿಕೃತವಾಗಿ ಘೋಷಿಸಿದ್ದಾರೆ.
ಇತ್ತೀಚೆಗೆ ‘ಕಾಂತಾರ- 2′ ಬಗ್ಗೆ ರಿಷಬ್ ಶೆಟ್ಟಿಗೆ ಪ್ರಶ್ನೆಗಳು ಎದುರಾಗಿತ್ತು. ನೋಡೋಣ ಮುಂದಿನ ದಿನಗಳಲ್ಲಿ, ಸದ್ಯಕ್ಕೆ ನನಗೆ ಕೊಂಚ ವಿಶ್ರಾಂತಿ ಬೇಕು ಎಂದು ಹೇಳುತ್ತಾ ಬರುತ್ತಿದ್ದರು. ಇದೀಗ ಚಾಪ್ಟರ್-1 ಬಿಡುಗಡೆಯಾಗಿ ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡಿದ್ದು ಕ್ಲೈಮ್ಯಾಕ್ಸ್‌ನಲ್ಲಿ ಮತ್ತೊಂದು ಭಾಗ ಸಿನಿಮಾ ಮಾಡುವ ಬಗ್ಗೆ ಮಾಹಿತಿ ಸಿಕ್ಕಿದೆ.

ಕೊನೆಯಲ್ಲಿ ಮುಂದಿನ ಭಾಗಕ್ಕೆ ಸುಳಿವು ಕೊಟ್ಟು ಚಿತ್ರವನ್ನು ಮುಗಿಸಿದ್ದಾರೆ.
ಕಾಂತಾರ’ ಚಿತ್ರದ ಕಥೆಯನ್ನು ಮುಂದುವರಸುವ ಬಗ್ಗೆ ರಿಷಬ್ ಶೆಟ್ಟಿ ಮಾತನಾಡಿ “ಕಾಂತಾರ’ ಚಿತ್ರದ ಮೊದಲ ಪೋಸ್ಟರ್ ಬಿಟ್ಟಿದ್ವಿ. ಅದರಲ್ಲಿ ಒಂದು ಬಾವಿಯ ಚಿತ್ರ ಇತ್ತು. ಚಾಪ್ಟರ್-1 ಪೋಸ್ಟರ್‌ ಫಸ್ಟ್ ಗ್ಲಿಂಪ್ಸ್‌ನಲ್ಲಿ ನಾಯಕನನ್ನು ಬಾಯಿಯೊಳಗಿನಿಂದ ತೋರಿಸಲಾಗಿತ್ತು. ಅಂದರೆ ಆ ಬಾವಿಯಲ್ಲಿ ಸಾಕಷ್ಟು ಕಥೆಗಳಿವೆ. ಇನ್ನು ಎಷ್ಟು ಕಥೆಗಳು ಬರುತ್ತವೆ ಎನ್ನುವುದು ಗೊತ್ತಿಲ್ಲ” ಎಂದಿದ್ದರು. 3 ವರ್ಷಗಳ ಹಿಂದೆ ಬಂದಿದ್ದ ‘ಕಾಂತಾರ’ ಚಿತ್ರದಲ್ಲಿ ಬಾವಿಯನ್ನು ತೋರಿಸಿರಲಿಲ್ಲ. ಆ ಬಾವಿ ಮುಚ್ಚಿ ಹೋಗಿದ್ದೇಗೆ? ಎನ್ನುವ ಕಥೆಯನ್ನು ಚಾಪ್ಟರ್‌- 3ನಲ್ಲಿ ರಿಷಬ್ ಶೆಟ್ಟಿ ಹೇಳಲಿದ್ದಾರೆ. ಸದ್ಯ ಪ್ರೀಕ್ವೆಲ್‌ನಲ್ಲಿ ಅದಕ್ಕೆ ಲಿಂಕ್ ಕೂಡ ಕೊಟ್ಟಿದ್ದಾರೆ.

ಮತ್ತೆ ದಂತಕತೆ ಕೇಳಲು ಸಿನಿರಸಿಕರು ಉತ್ಸುಕರಾಗುವಂತೆ ರಿಷಬ್ ಶೆಟ್ಟಿ ಮಾಡಿದ್ದಾರೆ. ಪ್ಯಾನ್ ಇಂಡಿಯಾ ಟ್ರೆಂಡ್‌ನಲ್ಲಿ ಸೀಕ್ವೆಲ್ ಸಿನಿಮಾಗಳ ಭರಾಟೆ ಕೂಡ ಜೋರಾಗಿದೆ. ಆದರೆ ಬಲವಂತವಾಗಿ ಕೆಲವರು ಕಥೆಯನ್ನು ಜಗ್ಗಾಡುವ ಪ್ರಯತ್ನ ಮಾಡುತ್ತಾರೆ. ಆದರೆ ಕೆಲ ಕಥೆಗಳನ್ನು ಮತ್ತೆ ಮತ್ತೆ ನೋಡಲು ಪ್ರೇಕ್ಷಕರು ಬಯಸುತ್ತಾರೆ. ಅಂಥದ್ದೇ ಕಥೆ ಇದು. ಚಾಪ್ಟರ್-1 ನೋಡಿದ ಮೇಲೆ ಚಾಪ್ಟರ್-3 ಚಿತ್ರವನ್ನು ಮತ್ತಷ್ಟು ಸೊಗಸಾಗಿ ರಿಷಬ್ ಶೆಟ್ಟಿ ಕಟ್ಟಿಕೊಡುತ್ತಾರೆ ಎನ್ನುವ ಭರವಸೆ ಮೂಡಿದೆ. ಆದರೆ ಸದ್ಯಕ್ಕಲ್ಲ ಎನ್ನುವುದು ಗೊತ್ತಾಗುತ್ತಿದೆ.

ಕುಕ್ಕರ್ ನಲ್ಲಿ ಅಡುಗೆ ಮಾಡೋದು ಎಷ್ಟು ಸೇಫ್?

TAGGED:Kantara- 3: Big twist in the climax; 'Kantara' Part- 3 also confirmed
Share This Article
Facebook Twitter Copy Link Print
Previous Article ಸರ್ಕಾರಿ ಕೆಲಸ ಉಳಿಸಿಕೊಳ್ಳಲು ನವಜಾತ ಶಿಶುವನ್ನು ಕಾಡಿನಲ್ಲಿ ಎಸೆದು ಹೋದ ದಂಪತಿ
Next Article ಮೈಸೂರು ಜಂಬೂಸವಾರಿಗೆ ಕ್ಷಣಗಣನೆ : ಈ ಬಾರಿ 58 ಸ್ಥಬ್ದಚಿತ್ರಗಳು ಸೇರಿ 150 ಕ್ಕೂ ಹೆಚ್ಚು ಕಲಾತಂಡಗಳು ಭಾಗಿ.!

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?