Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಮೈಸೂರು ಜಂಬೂಸವಾರಿಗೆ ಕ್ಷಣಗಣನೆ : ಈ ಬಾರಿ 58 ಸ್ಥಬ್ದಚಿತ್ರಗಳು ಸೇರಿ 150 ಕ್ಕೂ ಹೆಚ್ಚು ಕಲಾತಂಡಗಳು ಭಾಗಿ.!
ಕರ್ನಾಟಕಪ್ರಮುಖ

ಮೈಸೂರು ಜಂಬೂಸವಾರಿಗೆ ಕ್ಷಣಗಣನೆ : ಈ ಬಾರಿ 58 ಸ್ಥಬ್ದಚಿತ್ರಗಳು ಸೇರಿ 150 ಕ್ಕೂ ಹೆಚ್ಚು ಕಲಾತಂಡಗಳು ಭಾಗಿ.!

Share
1 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಮೈಸೂರು : ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಈ ಬಾರಿ 58 ಸ್ಥಬ್ದಚಿತ್ರಗಳು ಸೇರಿ 150 ಕ್ಕೂ ಹೆಚ್ಚು ಕಲಾತಂಡಗಳು ಮೆರವಣಿಗೆಯಲ್ಲಿ ಭಾಗಿಯಾಗಲಿದೆ.

ಕರ್ನಾಟಕದ ವಿವಿಧ ಜಿಲ್ಲೆಗಳ ಸ್ಥಬ್ದಚಿತ್ರಗಳು ಕಲಾತಂಡಗಳು ಮೆರವಣಿಗೆಯಲ್ಲಿ ಜನಮನ ಸೂರೆಗೊಳಿಸಲಿದೆ.

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಶುಭ ಧನುರ್ ಲಗ್ನದಲ್ಲಿ ನಂದಿ ಧ್ವಜಕ್ಕೆ ಸಿಎಂ ಸಿದ್ದರಾಮಯ್ಯ ಪೂಜೆ ನೆರವೇರಿಸಿದ್ದಾರೆ.ಮೈಸೂರು ಅರಮನೆ ಬಲರಾಮ ದ್ವಾರದ ಬಳಿ ಈಡುಗಾಯಿ ಒಡೆದು ನಂದಿ ಧ್ವಜಕ್ಕೆ ಪೂಜೆ ನೆರವೇರಿಸಿದ್ದಾರೆ. ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ಮತ್ತಿತರರಿದ್ದರು.

Kantara- 3: ಕನ್ಫರ್ಮ್ ಆಯ್ತು ಕಾಂತಾರ’ ಪಾರ್ಟ್-3!

TAGGED:are participating!Countdown to Mysore Jambu Savari: This timeincluding 58 stillsmore than 150 art groups
Share This Article
Facebook Twitter Copy Link Print
Previous Article Kantara- 3: ಕನ್ಫರ್ಮ್ ಆಯ್ತು ಕಾಂತಾರ’ ಪಾರ್ಟ್-3!
Next Article ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ;, ಶೀಘ್ರ ಗುಣಮುಖರಾಗುವಂತೆ ಹಾರೈಕೆ

Popular Posts

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

You Might Also Like

ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read
ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?