Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ;, ಶೀಘ್ರ ಗುಣಮುಖರಾಗುವಂತೆ ಹಾರೈಕೆ
ದೇಶಪ್ರಮುಖ

ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ;, ಶೀಘ್ರ ಗುಣಮುಖರಾಗುವಂತೆ ಹಾರೈಕೆ

Share
1 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ನವದೆಹಲಿ : ಎಐಸಿಸಿ ಅಧ್ಯಕ್ಷ ಮ‍ಲ್ಲಿಕಾರ್ಜುನ ಖರ್ಗೆ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ ಬೇಗ ಗುಣಮುಖರಾಗುವಂತೆ ಶುಭ ಹಾರೈಸಿದ್ದಾರೆ.

ಈ ಬಗ್ಗೆ ಮೋದಿ ಅವರು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಖರ್ಗೆ ಜೀ ಅವರೊಂದಿಗೆ ಮಾತನಾಡಿದೆ. ಅವರ ಆರೋಗ್ಯದ ಬಗ್ಗೆ ವಿಚಾರಿಸಿದೆ ಮತ್ತು ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದೆ.
ಅವರ ನಿರಂತರ ಯೋಗಕ್ಷೇಮ ಮತ್ತು ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಖರ್ಗೆ ಅವರಿಗೆ ಪೇಸ್ಮೇಕರ್ ಅಳವಡಿಸಲು ಸೂಚಿಸಲಾಗಿದ್ದು, ಜಿತ ಶಸ್ತ್ರಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಸ್ಥಿರರಾಗಿದ್ದಾರೆ ಮತ್ತು ಚೆನ್ನಾಗಿದ್ದಾರೆ. ನಿಮ್ಮೆಲ್ಲರ ಕಾಳಜಿ ಮತ್ತು ಹಾರೈಕೆಗಳಿಗೆ ಧನ್ಯವಾದಗಳು ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

https://x.com/narendramodi/status/1973620431077908800?ref_src=twsrc%5Etfw%7Ctwcamp%5Etweetembed%7Ctwterm%5E1973620431077908800%7Ctwgr%5E611b06d6c3f48f2af5ba75e054f79ce592f1a82d%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಮೈಸೂರು ಜಂಬೂಸವಾರಿಗೆ ಕ್ಷಣಗಣನೆ : ಈ ಬಾರಿ 58 ಸ್ಥಬ್ದಚಿತ್ರಗಳು ಸೇರಿ 150 ಕ್ಕೂ ಹೆಚ್ಚು ಕಲಾತಂಡಗಳು ಭಾಗಿ.!

TAGGED:PM Modi enquires about Mallikarjun Kharge's health; wishes him a speedy recovery
Share This Article
Facebook Twitter Copy Link Print
Previous Article ಮೈಸೂರು ಜಂಬೂಸವಾರಿಗೆ ಕ್ಷಣಗಣನೆ : ಈ ಬಾರಿ 58 ಸ್ಥಬ್ದಚಿತ್ರಗಳು ಸೇರಿ 150 ಕ್ಕೂ ಹೆಚ್ಚು ಕಲಾತಂಡಗಳು ಭಾಗಿ.!
Next Article ಸುಲಭವಾಗಿ ಓವನ್ ಕ್ಲೀನ್ ಮಾಡಬೇಕಾ; ಜಸ್ಟ್ ಈ ರೀತಿ ಟ್ರೈ ಮಾಡಿ!

Popular Posts

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

You Might Also Like

ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?