Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜಂಬೂಸವಾರಿಗೆ ಪೊಲೀಸ್ ಸರ್ಪಗಾವಲು, ದಸರಾ ಬಂದೋಬಸ್ತ್‌ಗೆ 7 ಸಾವಿರ ಪೊಲೀಸರ ನಿಯೋಜನೆ
ಕರ್ನಾಟಕದೇಶಪ್ರಮುಖ

ಜಂಬೂಸವಾರಿಗೆ ಪೊಲೀಸ್ ಸರ್ಪಗಾವಲು, ದಸರಾ ಬಂದೋಬಸ್ತ್‌ಗೆ 7 ಸಾವಿರ ಪೊಲೀಸರ ನಿಯೋಜನೆ

Share
1 Min Read
SHARE

Subscribe NewsicsKannada/YouTube

newsics.com
ಮೈಸೂರು: ಖಾಕಿ ಕಣ್ಗಾವಲು ಜಂಬೂ ಸವಾರಿ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದ್ದು, ಅರಮನೆ ಸುತ್ತಮುತ್ತ ಹಾಗೂ ಜಂಬೂ ಸವಾರಿ ಸಾಗುವ ಮಾರ್ಗದಲ್ಲಿ ಹದ್ದಿನ ಕಣ್ಣಿಡಲಾಗಿದೆ.

6400ಕ್ಕೂ ಹೆಚ್ಚು ಪೊಲೀಸರನ್ನು ಬಂದೋಬಸ್ತ್‌ಗಾಗಿ ನಿಯೋಜಿಸಲಾಗಿದ್ದು, ಹೆಜ್ಜೆ, ಹೆಜ್ಜೆಗೂ ಪೊಲೀಸರೇ ಭದ್ರಕೋಟೆಯಂತೆ ನಿಂತು ಅನ್ನಾಹಾರವಿಲ್ಲದೆ ನಿರಂತರವಾಗಿ ಕೆಲಸ ನಿರ್ವಹಿಸಿದರು.
2 ಡಿಐಜಿ, 27 ಎಸ್‌ಪಿ, 919 ಡಿವೈಎಸ್ಪಿ, ಎಸಿಪಿ, ಇನ್ಸ್ಪೆಕ್ಟರ್ ಇತರೆ ಅಧಿಕಾರಿಗಳು ಮತ್ತು ಸಿಬ್ಬಂದಿ ಸೇರಿ ಒಟ್ಟು 4999 ಸಿಬ್ಬಂದಿ, 1500 ಹೋಂ ಗಾರ್ಡ್ಗಳನ್ನು ಭದ್ರತೆಗೆ ನಿಯೋಜಿಸಲಾಗಿತ್ತು.

ಇದರ ಜತೆಗೆ 10 ಸಿಎಆರ್, 33 ಕೆಎಸ್‌ಆರ್‌ಪಿ, 29 ಎಎಸ್‌ಸಿ, 3 ಬಿಡಿಡಿಎಸ್, 1 ಗರುಡ ಪಡೆ, 1 ಐಎಸ್‌ಡಿ, ಸಿಐಇಡಿ ತುಕಡಿ ನಿಯೋಜಿಸಲಾಗಿದೆ.

ಜಂಬೂ ಸವಾರಿ ಸಾಗುವ ಮಾರ್ಗದಲ್ಲಿ ಭಾರೀ ಪ್ರಮಾಣದಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಿದ್ದು, ಡ್ರೋಣ್‌ಗಳು ಹಾರಾಟ ನಡೆಸಿ, ಅವುಗಳಲ್ಲಿ ಅಳವಡಿಸಿದ್ದ ಕ್ಯಾಮೆರಾ ಮೂಲಕ ದೃಶ್ಯಗಳನ್ನು ಸೆರೆ ಹಿಡಿಯಲಾಗುತ್ತಿತ್ತು. ಕಮಾಂಡೋ ಸೆಂಟರ್ ಮೂಲಕ ಪ್ರತಿಯೊಂದು ಚಟುವಟಿಕೆಯನ್ನು ವೀಕ್ಷಿಸಿ, ನಿರಂತರವಾಗಿ ಮಾರ್ಗದರ್ಶನವನ್ನು ಆಯಾ ಕಟ್ಟಿನ ಪೊಲೀಸರಿಗೆ ಮಾಡಲಾಯಿತು. ಅಳವಡಿಸಲಾಗಿದೆ. ಅರಮನೆಗೆ ಪ್ರವೇಶ ಮಾಡುವ ದ್ವಾರಗಳಲ್ಲಿ ಪೊಲೀಸ್ ಬಂದೋಬಸ್ತ್ ಮಾಡಿದ್ದು. ಗಣ್ಯರು, ಸಾರ್ವಜನಿಕರು ಪ್ರವೇಶಿಸುವ ಕಡೆ ತಪಾಸಣೆ ಮಾಡಲಾಯಿತು.

ಅರಮನೆ ಅಂಗಳದಲ್ಲಿ ಗಣ್ಯರು ಸಾರ್ವಜನಿಕರಿಗೆ 45 ಸಾವಿರ ಆಸನದ ವ್ಯವಸ್ಥೆ ಕಲ್ಪಿಸಲಾಗಿತ್ತು.

Mysuru Dasara ಚಿನ್ನದಂಬಾರಿಯಲ್ಲಿ ಚಾಮುಂಡೇಶ್ವರಿ ವೈಭವ, ಅಭಿಮನ್ಯುವಿನ ಗಾಂಭೀರ್ಯದ ಹೆಜ್ಜೆಗೆ ಮನಸೋತ ಜನ

ಕಾಳಸಂತೆಯಲ್ಲಿ ದಸರಾ ಪಾಸ್ ಮಾರಾಟ; ಎಲ್ಲೆಡೆ ಜನರ ಪರದಾಟ, ನೂಕುನುಗ್ಗಲು, ಯುವತಿ ಅಸ್ವಸ್ಥ, ಓರ್ವ ಪೊಲೀಸ್ ವಶಕ್ಕೆ

TAGGED:000 police deployed for Dussehra bandobast7Police cordon off Jambusawar
Share This Article
Facebook Twitter Copy Link Print
Previous Article Pakistan unrest ಪಾಕ್ ಪ್ರಧಾನಿ ನೀಡಿದ್ದ ಚೆಕ್ ಬೌನ್ಸ್: ಮಾಜಿ ಕ್ರಿಕೆಟಿಗ ಸಯೀದ್ ಅಜ್ಮಲ್ ಸ್ಫೋಟಕ ಹೇಳಿಕೆ, ವೀಡಿಯೊ ನೋಡಿ
Next Article RSS activist arrest ಸರ್ಕಾರಿ ಶಾಲೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಾಖೆ: 39 ಆರೆಸ್ಸೆಸ್ ಕಾರ್ಯಕರ್ತರ ಬಂಧನ, ವೀಡಿಯೊ ನೋಡಿ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?