Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧರ್ಮಸ್ಥಳ ಕೇಸ್ : ಸಮೀರ್ ಸೇರಿದಂತೆ ಐವರು ಯೂಟ್ಯೂಬರ್ ಗಳಿಗೆ ಮತ್ತೆ SIT ನೋಟಿಸ್
ಕರ್ನಾಟಕ

ಧರ್ಮಸ್ಥಳ ಕೇಸ್ : ಸಮೀರ್ ಸೇರಿದಂತೆ ಐವರು ಯೂಟ್ಯೂಬರ್ ಗಳಿಗೆ ಮತ್ತೆ SIT ನೋಟಿಸ್

Share
1 Min Read
SHARE

Newsics_Kannada 

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳು ಯೂಟ್ಯೂಬರ್ ಗಳಿಗೆ ಮತ್ತೆ ನೋಟಿಸ್ ಜಾರಿ ಮಾಡಿದ್ದಾರೆ.

 

ಯೂಟ್ಯೂಬರ್ ಗಳಾದ ಸಮೀರ್ ಎಂ.ಡಿ.ಸೇರಿದಂತೆ ಐವರು ಯೂಟ್ಯುಬರ್ ಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ. ಇಂದು ಎಸ್ ಐಟಿ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದ್ದು, ಇಂದು ಐವರು ಯೂಟ್ಯೂಬರ್ ಗಳು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.

 

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಟಿಟ್ಟಿರುವುದಾಗಿ ಹೇಳಿದ್ದ ಆರೋಪಿ ಚುನ್ನಯ್ಯ ಹೇಳಿಕೆ ಆಧರಿಸಿ ತನಿಖೆ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳು ಪ್ರಶ್ನಾವಳಿಗಳೊಂದಿಗೆ ಸಿದ್ಧರಾಗಿದ್ದಾರೆ ಎಂದು ತಿಳಿದುಬಂದಿದೆ.

TAGGED:#SIT #notice #issued #YouTubers #daramastala #Sameer
Share This Article
Facebook Twitter Copy Link Print
Previous Article ಶಿವರಾಜ್‌ಕುಮಾರ್‌ಗೆ ಸೊಂಡಿಲೆತ್ತಿ ಸೆಲ್ಯೂಟ್‌ ಮಾಡಿದ ಗಜರಾಜ
Next Article Biggboss 12 ಸ್ಪರ್ಧಿಗಳ ಮಧ್ಯೆ ಜಗಳ: ಗೇಮ್​​ ರದ್ದು ಮಾಡಿದ ಬಿಗ್​​ಬಾಸ್

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?