Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Rachita Ram: ಕೊನೆಗೂ ಮದುವೆ ಬಗ್ಗೆ ಬಾಯ್ಬಿಟ್ಟ ರಚಿತಾ ರಾಮ್
ಮನರಂಜನೆ

Rachita Ram: ಕೊನೆಗೂ ಮದುವೆ ಬಗ್ಗೆ ಬಾಯ್ಬಿಟ್ಟ ರಚಿತಾ ರಾಮ್

Share
1 Min Read
SHARE

Newsics_Kannada 

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

‘ಲವ್‌ ಮಿ ಆರ್‌ ಹೇಟ್ ಮಿ’, ‘ಅಯೋಗ್ಯ-2’, ಕಲ್ಟ್, ‘ಲ್ಯಾಂಡ್‌ಲಾರ್ಡ್’ ಹೀಗೆ ಸಾಲು ಸಾಲು ಸಿನಿಮಾಗಳಲ್ಲಿ ರಚಿತಾ ರಾಮ್ ನಟಿಸುತ್ತಿದ್ದಾರೆ. ಮತ್ತೊಂದು ಕಡೆ ಕಿರುತೆರೆ ರಿಯಾಲಿಟಿ ಶೋ ತೀರ್ಪುಗಾರ್ತಿಯಾಗಿಯೂ ಗುರ್ತಿಸಿಕೊಂಡಿದ್ದಾರೆ. ‘ಭರ್ಜರಿ ಬ್ಯಾಚುಲರ್ಸ್’-2 ಶೋನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೆಲ್ಲದರ ನಡುವೆ ರಚ್ಚು ಮದುವೆ ಯಾವಾಗ? ಎಂದು ಅಭಿಮಾನಿಗಳು ಕೇಳುತ್ತಲೇ ಇದ್ದಾರೆ.

ನಟಿ ರಚಿತಾ ರಾಮ್ ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳೊಂದಿಗೆ ಆಚರಿಸಿಕೊಂಡರು. ಬರ್ತ್​ಡೇದಿನ ಮದುವೆ ಬಗ್ಗೆ ಪ್ರಶ್ನೆ ಎದುರಾಗಿದೆ. ಇದಕ್ಕೆ ಉತ್ತರಿಸಿದ ಅವರು, ವಿವಾಹ ಆಗಬೇಕು ಅಂತ ನಿರ್ಧರಿಸಿದ್ದೇನೆ. ಆದಷ್ಟು ಬೇಗ ಮದುವೆ ಆಗುತ್ತೇನೆ. ತಂದೆ-ತಾಯಿಯಂದಿರಿಗೂ ಹೇಳಿದ್ದೇನೆ.

ಹುಡುಗನನ್ನು ನೋಡಲು ಶುರು ಮಾಡಿದ್ದಾರೆ. ಇಂಥದ್ದೇ ಕ್ವಾಲಿಟಿ ಅಂತೇನೂ ಇಲ್ಲ. ಯಾರನ್ನೇ ಕರೆದುಕೊಂಡು ಬಂದು ಮದುವೆಯಾಗು ಎಂದರೆ ಆಗುತ್ತೇನೆ. ದೇವರು ಯಾರನ್ನು ಕಳಿಸುತ್ತಾನೋ ಅದನ್ನು ನಾನು ಅಕ್ಸೆಪ್ಟ್​ ಮಾಡುತ್ತೇನೆ ಎನ್ನುವ ಮೂಲಕ ಮದುವೆ ಹುಡುಗನ ಸಂಪೂರ್ಣ ಜವಾಬ್ದಾರಿಯನ್ನು ಪಾಲಕರ ಮೇಲೆ ಬಿಟ್ಟಿರುವುದಾಗಿ ಹೇಳುವ ಮೂಲಕ ಶಾಕ್​ ಕೊಟ್ಟಿದ್ದಾರೆ.

 

 

TAGGED:#rachithram #actress #marriage #birthday #celebration
Share This Article
Facebook Twitter Copy Link Print
Previous Article ಇನ್ಶೂರೆನ್ಸ್ ಹಣಕ್ಕಾಗಿ ವ್ಯಕ್ತಿ ಕೊಲೆ; ಅಪಘಾತವೆಂದು ಬಿಂಬಿಸಲು ಹೋಗಿ ತಗಲಾಕ್ಕೊಂಡ ಹಂತಕರು
Next Article ನಟಿ ತ್ರಿಷಾ ಮನೆಗೆ ಬಾಂಬ್ ಬೆದರಿಕೆ, ವಿಜಯ್ ಅಭಿಮಾನಿಗಳ ಕೆಲಸ?

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read

Social Networks

Facebook-f Instagram Twitter
Welcome Back!

Sign in to your account

Lost your password?