Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿಶ್ವಕ್ಕೆ ಶಾಂತಿ ಭಂಗ, ಸರ್ವರೂ ಎಚ್ಚರದಿಂದಿರಬೇಕು: ಮೈಲಾರ ಲಿಂಗೇಶ್ವರ ದೇವರ ಗೊರವಯ್ಯ ಕಾರ್ಣಿಕ
ಕರ್ನಾಟಕಪ್ರಮುಖ

ವಿಶ್ವಕ್ಕೆ ಶಾಂತಿ ಭಂಗ, ಸರ್ವರೂ ಎಚ್ಚರದಿಂದಿರಬೇಕು: ಮೈಲಾರ ಲಿಂಗೇಶ್ವರ ದೇವರ ಗೊರವಯ್ಯ ಕಾರ್ಣಿಕ

Share
1 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಚಿಕ್ಕಮಗಳೂರು: ಇಟ್ಟ ರಾಮನ ಬಾಣಕ್ಕೆ ಹುಸಿಯಿಲ್ಲ, ವಿಶ್ವಕ್ಕೆ ಶಾಂತಿಯ ಭಂಗ, ಸರ್ವರು ಎಚ್ಚರ ಪರಾಕ್ ಎಂಬುದಾಗಿ ಇತಿಹಾಸ ಪ್ರಸಿದ್ಧ ಬೀರೂರು ಮೈಲಾರಲಿಂಗೇಶ್ವರ ಕಾರ್ಣಿಕ ನುಡಿಯನ್ನು ನುಡಿಯಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಬೀರೂರಿನಲ್ಲಿ ಇರುವಂತ ಮೈಲಾರಲಿಂಗೇಶ್ವರ ದೇವಾಲಯದಲ್ಲಿ ಮಹಾನವಮಿಯಂದು ಕಾರ್ಣಿಕ ನುಡಿಯನ್ನು ನುಡಿಯಲಾಗುತ್ತದೆ.
ದೇವಸ್ಥಾನದ ಅರ್ಚಕ ದಶರಥ ಪೂಜಾರ್ ಬಿಲ್ಲನೇರಿ ಕಾರ್ಣಿಕ ನುಡಿಯನ್ನು ನುಡಿಯುತ್ತಾರೆ.
ಇದೀಗ ಇತಿಹಾಸ ಪ್ರಸಿದ್ಧ ಬೀರೂರು ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕ ನುಡಿಯನ್ನು ನುಡಿಯಲಾಗಿದ್ದು ಇಟ್ಟ ರಾಮನ ಬಾಣಕ್ಕೆ ಹುಸಿಯಿಲ್ಲ, ಧರ್ಮ, ಅಧರ್ಮ ಸಂಕಷ್ಟವಾಯಿತು. ವಿಶ್ವಕ್ಕೆ ಶಾಂತಿಯ ಭಂಗವಾಯಿತು. ಧರೆಗೆ ವರುಣನ ಆಗಮನವಾಯಿತು. ಸರ್ವರು ಎಚ್ಚರದಿಂದ ಇರಬೇಕು ಪರಾಕ್ ಎಂಬುದಾಗಿ ನುಡಿಯಲಾಗಿದೆ.

ಸಿಗರೇಟ್’ನಿಂದ ಈ ಗಂಭೀರ ಕಾಯಿಲೆಗಳು ಬರಬಹುದು.! ಎಚ್ಚರ

TAGGED:Disturbance to world peaceeveryone should be alert: Goravayya Karnikathe god of Mailara Lingeshwara
Share This Article
Facebook Twitter Copy Link Print
Previous Article ಸಿಗರೇಟ್’ನಿಂದ ಈ ಗಂಭೀರ ಕಾಯಿಲೆಗಳು ಬರಬಹುದು.! ಎಚ್ಚರ
Next Article ಮನೆಯಲ್ಲಿ ಅಡುಗೆ ಮಾಡಿರದ ಕಾರಣಕ್ಕೆ ತಾಯಿಯ ಕೊಲೆ; ಆರೋಪಿ ಅರೆಸ್ಟ್

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?