Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮನೆಯಲ್ಲಿ ಅಡುಗೆ ಮಾಡಿರದ ಕಾರಣಕ್ಕೆ ತಾಯಿಯ ಕೊಲೆ; ಆರೋಪಿ ಅರೆಸ್ಟ್
ಕರ್ನಾಟಕಪ್ರಮುಖ

ಮನೆಯಲ್ಲಿ ಅಡುಗೆ ಮಾಡಿರದ ಕಾರಣಕ್ಕೆ ತಾಯಿಯ ಕೊಲೆ; ಆರೋಪಿ ಅರೆಸ್ಟ್

Share
1 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಹಾಸನ: ಮನೆಯಲ್ಲಿ ಅಡುಗೆ ಮಾಡಿರದ ಕಾರಣಕ್ಕೆ ಜಗಳಕ್ಕಿಳಿದ ಮಗ ದೊಣ್ಣೆಯಿಂದ ಹೊಡೆದು ತಾಯಿಯನ್ನು ಕೊಲೆಗೈದ ಘಟನೆ ಹಾಸನದ ಆಲೂರು ತಾಲೂಕಿನ ಕದಾಳು ಚನ್ನಾಪುರ ಗ್ರಾಮದಲ್ಲಿ ನಡೆದಿದೆ.

ಪ್ರೇಮಾ(45) ಕೊಲೆಯಾದವರು. ಅವರ ಪುತ್ರ ಸಂತೋಷ್ (19) ಕೊಲೆ ಆರೋಪಿ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಗುರುವಾರ ರಾತ್ರಿ ಮದ್ಯಪಾನ ಮಾಡಿ ಮನೆಗೆ ಬಂದಿದ್ದ ಸಂತೋಷ್, ಅಡುಗೆ ಮಾಡಿರದ ಕಾರಣಕ್ಕೆ ತಾಯಿಯೊಂದಿಗೆ ವಾಗ್ವಾದಕ್ಕಿಳಿದಿದ್ದಾನೆ. ಮಾತಿಗೆ ಮಾತು ಬೆಳೆದು ಕೋಪಗೊಂಡ ಸಂತೋಷ್ ದೊಣ್ಣೆಯಿಂದ ತಲೆಗೆ ಬಲವಾಗಿ ಹೊಡೆದ ಪರಿಣಾಮ ಪ್ರೇಮಾ ಗಂಭೀರವಾಗಿ ಗಾಯಗೊಂಡಿದ್ದರು. ಕುಟುಂಬಸ್ಥರು ಅವರನ್ನು ತಕ್ಷಣ ಹಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಪ್ರೇಮಾ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.
ಈ ಬಗ್ಗೆ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶ್ವಕ್ಕೆ ಶಾಂತಿ ಭಂಗ, ಸರ್ವರೂ ಎಚ್ಚರದಿಂದಿರಬೇಕು: ಮೈಲಾರ ಲಿಂಗೇಶ್ವರ ದೇವರ ಗೊರವಯ್ಯ ಕಾರ್ಣಿಕ

TAGGED:Mother murdered for not cooking at home; Accused arrested
Share This Article
Facebook Twitter Copy Link Print
Previous Article ವಿಶ್ವಕ್ಕೆ ಶಾಂತಿ ಭಂಗ, ಸರ್ವರೂ ಎಚ್ಚರದಿಂದಿರಬೇಕು: ಮೈಲಾರ ಲಿಂಗೇಶ್ವರ ದೇವರ ಗೊರವಯ್ಯ ಕಾರ್ಣಿಕ
Next Article 2 ವರ್ಷಗಳ ಸಂಬಳ ನೀಡಿ ‘TCS’ನಿಂದ 12,000 ಉದ್ಯೋಗಿಗಳು ವಜಾ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?