Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಖ್ಯಾತ ಪತ್ರಕರ್ತ, ಲೇಖಕ ಟಿಜೆಎಸ್ ಜಾರ್ಜ್ ನಿಧನ
ಕರ್ನಾಟಕಪ್ರಮುಖ

ಖ್ಯಾತ ಪತ್ರಕರ್ತ, ಲೇಖಕ ಟಿಜೆಎಸ್ ಜಾರ್ಜ್ ನಿಧನ

Share
1 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಧೀಮಂತ ಪತ್ರಕರ್ತ, ದೇಶ ವಿದೇಶಗಳ ಹಲವಾರು ಇಂಗ್ಲಿಷ್‌ ಪತ್ರಿಕೆಗಳಿಗೆ ಸಂಪಾದಕರರಾಗಿದ್ದ ಟಿಜೆಎಸ್ ಜಾರ್ಜ್ (97) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ

ತಯ್ಯಿಲ್ ಜೇಕಬ್ ಸೋನಿ ಜಾರ್ಜ್ (TJS George) ಅವರು ಮೇ 7, 1928 ರಂದು ಕೇರಳದಲ್ಲಿ ಜನಿಸಿದ್ದರು. ಮದ್ರಾಸ್ ಕ್ರಿಶ್ಚಿಯನ್ ಕಾಲೇಜಿನಿಂದ ಇಂಗ್ಲಿಷ್ ಸಾಹಿತ್ಯದಲ್ಲಿ ಪದವಿ ಪಡೆದ ಇವರು ನಂತರ ಮುಂಬೈನ ಫ್ರೀ ಪ್ರೆಸ್ ಜರ್ನಲ್‌ನಲ್ಲಿ ವೃತ್ತಿಜೀವನವನ್ನು ಆರಂಭಿಸಿದರು.

ದಶಕಗಳ ಕಾಲ ಅವರು ಇಂಟರ್ನ್ಯಾಷನಲ್ ಪ್ರೆಸ್ ಇನ್ಸ್ಟಿಟ್ಯೂಟ್, ದಿ ಸರ್ಚ್‌ಲೈಟ್, ಫಾರ್ ಈಸ್ಟರ್ನ್ ಎಕನಾಮಿಕ್ ರಿವ್ಯೂಗಳಿಗೆ ಬರೆದಿದ್ದರು. ಹಾಂಗ್ ಕಾಂಗ್‌ನಲ್ಲಿ ಏಷ್ಯಾವೀಕ್‌ನ ಸ್ಥಾಪಕ ಸಂಪಾದಕರಾದರು.

ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನ ಸಂಪಾದಕೀಯ ಸಲಹೆಗಾರರಾಗಿ ಜಾರ್ಜ್ ಸಾಮಾಜಿಕ ಅನ್ಯಾಯ, ಭ್ರಷ್ಟಾಚಾರ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಧ್ವನಿ ಎತ್ತಿದ್ದರು. ಸಾಪ್ತಾಹಿಕ ಅಂಕಣ ‘ಪಾಯಿಂಟ್ ಆಫ್ ವ್ಯೂ‘ 25 ವರ್ಷಗಳ ಕಾಲ ಬರೆದಿದ್ದರು. ಜೂನ್ 2022 ರಲ್ಲಿ ಕೊನೆಯ ಬಾರಿ ಬರೆದು ತಮ್ಮ ಅಂಕಣ ಬರಹಕ್ಕೆ ಪೂರ್ಣ ವಿರಾಮ ಹಾಕಿದರು.‌ ಜಾರ್ಜ್‌ ಅವರ ಪಾಯಿಂಟ್‌ ಆಫ್‌ ವ್ಯೂ ಕನ್ನಡಪ್ರಭದಲ್ಲಿ ʼನೇರಮಾತುʼ ಹೆಸರಿನಲ್ಲಿ ಪ್ರಕಟವಾಗುತ್ತಿತ್ತು.

ಸಿಎಂ ಸಿದ್ದರಾಮಯ್ಯ ಕಂಬನಿ

ಜಾರ್ಜ್‌ ಅವರು ತಮ್ಮ ಹರಿತವಾದ ಲೇಖನಿ ಮತ್ತು ರಾಜಿಯಾಗದ ಧ್ವನಿಯಿಂದ ಅವರು ಆರು ದಶಕಗಳಿಗೂ ಹೆಚ್ಚು ಕಾಲ ಭಾರತೀಯ ಪತ್ರಿಕೋದ್ಯಮವನ್ನು ಶ್ರೀಮಂತಗೊಳಿಸಿದ್ದರು. ಓದುಗರನ್ನು ಯೋಚಿಸುವಂತೆ, ಪ್ರಶ್ನಿಸುವಂತೆ ಮತ್ತು ತೊಡಗಿಸಿಕೊಳ್ಳುವಂತೆ ಮಾಡಿದ ನಿಜವಾದ ಸಾರ್ವಜನಿಕ ಬುದ್ಧಿಜೀವಿಯಾಗಿದ್ದರು. ಅವರ ಕುಟುಂಬ, ಸಹೋದ್ಯೋಗಿಗಳು ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ನನ್ನ ಸಂತಾಪಗಳು ಎಂದು ಸಿಎಂ ಸಿದ್ದರಾಮಯ್ಯ ಎಕ್ಸ್‌ನಲ್ಲಿ ಕಂಬನಿ ಮಿಡಿದಿದ್ದಾರೆ.
https://x.com/siddaramaiah/status/1974100555946721295?ref_src=twsrc%5Etfw%7Ctwcamp%5Etweetembed%7Ctwterm%5E1974100555946721295%7Ctwgr%5Ea1eabad00d97837854ab94e292d66e3ad5250001%7Ctwcon%5Es1_c10&ref_url=https%3A%2F%2Fpublictv.in%2Flegendary-journalist-tjs-george-passes-away-at-97-years%2F

TAGGED:Renowned journalist and author TJS George passes away
Share This Article
Facebook Twitter Copy Link Print
Previous Article ಕೆರೆಯಲ್ಲಿ ಈಜಲು ತೆರಳಿದ ಮೂವರು ಬಾಲಕರು ದುರ್ಮರಣ
Next Article 2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ಕೊಡಬೇಡಿ : ಪೋಷಕರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ

Popular Posts

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

You Might Also Like

ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?