Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 2021ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ:ರಕ್ಷಿತ್ ಶೆಟ್ಟಿ ಅತ್ಯುತ್ತಮ ನಟ,ಅರ್ಚನಾ ಜೋಯಿಸ್ ಅತ್ಯುತ್ತಮ ನಟಿ
ಕರ್ನಾಟಕದೇಶಮನರಂಜನೆ

2021ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ:ರಕ್ಷಿತ್ ಶೆಟ್ಟಿ ಅತ್ಯುತ್ತಮ ನಟ,ಅರ್ಚನಾ ಜೋಯಿಸ್ ಅತ್ಯುತ್ತಮ ನಟಿ

Share
1 Min Read
SHARE

Newsics_Kannada 

Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

2021ನೇ ವರ್ಷದ ಕನ್ನಡ ಸಿನಿಮಾಗಳಿಗೆ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ನಟ ರಕ್ಷಿತ್ ಶೆಟ್ಟಿ ಅವರು ಅಭಿನಯಿಸಿದ ‘777 ಚಾರ್ಲಿ’ ಸಿನಿಮಾ ಪ್ರಮುಖ ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ‘ದೊಡ್ಡಹಟ್ಟಿ ಬೋರೆ ಗೌಡ’ ಸಿನಿಮಾಗೆ ಮೊದಲ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ನೀಡಲಾಗಿದೆ.

777 ಚಾರ್ಲಿ ಸಿನಿಮಾದ ನಟನೆಗೆ ರಕ್ಷಿತ್ ಶೆಟ್ಟಿ ಅವರಿಗೆ ಅತ್ಯುತ್ತಮ ನಟ, ಮ್ಯೂಟ್ ಸಿನಿಮಾದಲ್ಲಿ ನಟನೆಗಾಗಿ ಅರ್ಚನಾ ಜೋಯ್ಸ್ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ. ದೊಡ್ಡಹಟ್ಟಿ ಬೋರೇಗೌಡ ಸಿನಿಮಾಗೆ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಘೋಷಣೆ ಮಾಡಲಾಗಿದೆ. 777 ಚಾರ್ಲಿ ಸಿನಿಮಾಗೆ 2ನೇ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಇದಾಗಿದೆ. ಬಿಸಿಲು ಕುದುರೆ ಸಿನಿಮಾಗೆ 3ನೇ ಅತ್ಯುತ್ತಮ ಸಿನಿಮಾ ಪ್ರಶಸ್ತಿ ದೊರೆತಿದೆ.

 

ರತ್ನನ್ ಪ್ರಪಂಚ’ ಸಿನಿಮಾದ ಅಭಿನಯಕ್ಕಾಗಿ ಪ್ರಮೋದ್ ಅವರು ಅತ್ಯುತ್ತಮ ಪೋಷಕ ನಟ ಹಾಗೂ ಉಮಾಶ್ರೀ ಅವರು ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ‘ಬಿಸಿಲು ಕುದುರೆ’ ಸಿನಿಮಾದ ಸಂಗೀತಕ್ಕಾಗಿ ಇಮ್ತಿಯಾಜ್ ಸುಲ್ತಾನ್ ಅವರಿಗೆ ‘ಅತ್ಯುತ್ತಮ ಸಂಗೀತ ನಿರ್ದೇಶನ’ ಪ್ರಶಸ್ತಿ ನೀಡಲಾಗಿದೆ. ‘ಕೇಕ್’ ಚಿತ್ರದ ನಟನೆಗೆ ಮಾಸ್ಟರ್ ಅತೀಶ್ ಶೆಟ್ಟಿಗೆ ಅತ್ಯುತ್ತಮ ಬಾಲನಟ ಪ್ರಶಸ್ತಿ ನೀಡಲಾಗಿದೆ. ‘ಭೈರವಿ’ ಸಿನಿಮಾದ ಅಭಿನಯಕ್ಕಾಗಿ ಬೇಬಿ ಭೈರವಿಗೆ ಅತ್ಯುತ್ತಮ ಬಾಲ ನಟಿ ಪ್ರಶಸ್ತಿ ನೀಡಲಾಗಿದೆ.

 

TAGGED:#StateFilmAwards #announced #rakshithashetty #archanjois #film
Share This Article
Facebook Twitter Copy Link Print
Previous Article ನಟಿ ರಶ್ಮಿಕಾ ಮಂದಣ್ಣ -ನಟ ವಿಜಯ್ ದೇವರಕೊಂಡ ನಿಶ್ಚಿತಾರ್ಥ: ಫೆಬ್ರವರಿಯಲ್ಲಿ ಮದುವೆ
Next Article Belagavi Stone Pelting: ಉರುಸ್ ವೇಳೆ ಐ ಲವ್ ಮೊಹಮ್ಮದ್ ಘೋಷಣೆ,ಕಲ್ಲುತೂರಾಟ

Popular Posts

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?