Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Belagavi Stone Pelting: ಉರುಸ್ ವೇಳೆ ಐ ಲವ್ ಮೊಹಮ್ಮದ್ ಘೋಷಣೆ,ಕಲ್ಲುತೂರಾಟ
ಕರ್ನಾಟಕ

Belagavi Stone Pelting: ಉರುಸ್ ವೇಳೆ ಐ ಲವ್ ಮೊಹಮ್ಮದ್ ಘೋಷಣೆ,ಕಲ್ಲುತೂರಾಟ

Share
1 Min Read
SHARE

Newsics_Kannada 

Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಳಗಾವಿ:  ಬೆಳಗಾವಿ ನಗರದ ಖಡಕ್ ಗಲ್ಲಿಯಲ್ಲಿ ಉರುಸ್ ವೇಳೆ ಐ ಲವ್ ಮೊಹಮ್ಮದ್ ಘೋಷಣೆ ಕೂಗಿದ ಅನ್ಯಕೋಮಿನ ಯುವಕರು, ಅಲ್ಲೇ ಅಕ್ಕಪಕ್ಕದಲ್ಲಿದ್ದ ಹಿಂದೂಗಳ  ಮನೆಗಳ ಮೇಲೆ ಕಲ್ಲು ತೂರಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ಬಳಿಕ ತಲ್ವಾರ್ ಕೂಡ ಪ್ರದರ್ಶನ ಮಾಡಿ, ಗೂಂಡಾವರ್ತನೆ ತೋರಿದ್ದಾರಂತೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಅಲ್ಲಿಂದ ಮುಂದಕ್ಕೆ ಉರುಸ್ ಮೆರವಣಿಗೆ ಕಳುಹಿಸಿದ್ದಾರೆ.

 

ಪ್ರತಿವರ್ಷದಂತೆ ಈ ವರ್ಷವೂ ಮಾಬುಸುಬಾನಿ ದರ್ಗಾ ಉರುಸ್ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಬೆಳಗಾವಿಯ ಖಡಕ್‌ ಗಲ್ಲಿ ಮೂಲಕ ಮೆರವಣಿಗೆ ಸಾಗಿದೆ. ಕೆಲ ಯುವಕರು ‘ಐ ಲವ್ ಮೊಹಮ್ಮದ್’ ಎಂಬ ಘೋಷಣೆ ಕೂಗುತ್ತಾ ತೆರಳಿದ್ದಾರೆ. ಇದು ಸ್ಥಳೀಯ ಹಿಂದೂಗಳನ್ನು ಕೆರಳಿಸಿದ್ದು ಇದಕ್ಕೆ ಆಕ್ಷೇಪಿಸಿದ್ದಾರೆ. ಆದರೆ, ಇದಾದ ಕೆಲಹೊತ್ತಿನಲ್ಲೇ ಅನ್ಯಕೋಮಿನ ಯುವಕರು ಹಿಂದೂಗಳ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ತಲ್ವಾರ್ ಪ್ರದರ್ಶಿಸಿ ಗೂಂಡಾವರ್ತನೆ ತೋರಿದ ಆರೋಪ ಕೇಳಿಬಂದಿದೆ.

 

TAGGED:#ILoveMuhammad #slogans #Urus #stonepelting #belagavi
Share This Article
Facebook Twitter Copy Link Print
Previous Article 2021ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ:ರಕ್ಷಿತ್ ಶೆಟ್ಟಿ ಅತ್ಯುತ್ತಮ ನಟ,ಅರ್ಚನಾ ಜೋಯಿಸ್ ಅತ್ಯುತ್ತಮ ನಟಿ
Next Article Rain Alert ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ- ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

Popular Posts

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

You Might Also Like

ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read
ಕರ್ನಾಟಕದೇಶಪ್ರಮುಖ

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read
ಕರ್ನಾಟಕದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?