Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗುಂಡಿಕ್ಕಿ ಯುವಕನ ಹತ್ಯೆ : ವೈರಲ್ ವಿಡಿಯೋ ನೋಡಿ
ದೇಶವೈರಲ್

ಗುಂಡಿಕ್ಕಿ ಯುವಕನ ಹತ್ಯೆ : ವೈರಲ್ ವಿಡಿಯೋ ನೋಡಿ

Share
1 Min Read
SHARE

Newsics_Kannada 

Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಮೀರತ್ : ನೆಲದ ಮೇಲೆ ಬಿದ್ದಿದ್ದ ಯುವಕನ ಎದೆಗೆ ಒಂದರ ನಂತರ ಒಂದರಂತೆ ಮೂರು ಗುಂಡುಗಳನ್ನು ಹಾರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ.

 

ಈ ಭಯಾನಕ ಘಟನೆಯ ವಿಡಿಯೋ ಈಗ ಬಹಿರಂಗಗೊಂಡಿದೆ. ಕೊಲೆಯಾದ ಯುವಕ ಆದಿಲ್. ತ್ರಿಕೋನ ಪ್ರೇಮ ಸಂಬಂಧದಿಂದಾಗಿ ಲೋಹಿಯಾನಗರದಲ್ಲಿ ಆದಿಲ್ ಹತ್ಯೆಗೀಡಾಗಿದ್ದಾನೆ. ಆರೋಪಿಗಳು ಒಂದರ ನಂತರ ಒಂದರಂತೆ ಮೂರು ಗುಂಡುಗಳನ್ನು ಆದಿಲ್‌ನ ಎದೆಗೆ ಹಾರಿಸಿದ್ದಾರೆ. 12 ಸೆಕೆಂಡುಗಳ ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಕೊಲೆಗಾರರೇ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾನೆ ಎಂದು ವರದಿಯಾಗಿದೆ.

 

ಗುಂಡು ಹಾರಿಸಿದ ವ್ಯಕ್ತಿಯನ್ನು ಜುಲ್ಕಮರ್ ಎಂದು ಗುರುತಿಸಲಾಗಿದ್ದು, ವಿಡಿಯೋಗ್ರಾಫರ್ ಹಮ್ಜಾ ಎಂದು ಗುರುತಿಸಲಾಗಿದೆ. ಇದುವರೆಗಿನ ಪೊಲೀಸ್ ತನಿಖೆಯಲ್ಲಿ ಅಬ್ರಾರ್ ಕೊಲೆ ಪ್ರಕರಣದಲ್ಲಿ ಮಾಹಿತಿದಾರನಾಗಲು ಒಪ್ಪಂದ ಪಡೆದ ನಂತರ ಆದಿಲ್ ನನ್ನು ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

https://x.com/yogeshhindustan/status/1974114228547264583

TAGGED:#man #shot #dead #viral #video #uttarpradesh
Share This Article
Facebook Twitter Copy Link Print
Previous Article Rain Alert ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ- ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
Next Article ಜಾತಿಗಣತಿ ಮಾಡ್ತೀವಿ ಅಂತ ಬಂದು ದರೋಡೆ ಯತ್ನ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?