Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಕ್ಟೋಬರ್‌ನಲ್ಲಿ ವಿದ್ಯುತ್ ಬಿಲ್ ವ್ಯತ್ಯಾಸ – ವಿದ್ಯುತ್‌ ಬಿಲ್‌ ಲೆಕ್ಕ ಹೇಗೆ?
ಕರ್ನಾಟಕಪ್ರಮುಖ

ಅಕ್ಟೋಬರ್‌ನಲ್ಲಿ ವಿದ್ಯುತ್ ಬಿಲ್ ವ್ಯತ್ಯಾಸ – ವಿದ್ಯುತ್‌ ಬಿಲ್‌ ಲೆಕ್ಕ ಹೇಗೆ?

Share
1 Min Read
SHARE

Newsics_Kannada 

Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಅಕ್ಟೋಬರ್ ತಿಂಗಳ ವಿದ್ಯುತ್ ಬಿಲ್‌ಗಳು ಈ ವರ್ಷ ಕೆಲವು ಗ್ರಾಹಕರಿಗೆ ನಿರೀಕ್ಷೆಗಿಂತ ಭಿನ್ನವಾಗಿ ಬಂದಿರುವುದು ಗಮನಾರ್ಹ. ವಿಶೇಷವಾಗಿ, ಬೃಹತ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಗ್ರಾಹಕರಲ್ಲಿ ಕೆಲರಿಗೂ ಬಿಲ್ ಅಂಕಗಳಲ್ಲಿ ವ್ಯತ್ಯಾಸ ಕಂಡುಬರುತ್ತಿದೆ. , ಇದಕ್ಕೆ ಕಾರಣ ತಾತ್ಕಾಲಿಕ ಬಿಲ್ ಹೊಂದಾಣಿಕೆ ಮತ್ತು ಸಿಸ್ಟಮ್ ಅಪ್‌ಗ್ರೇಡ್ ಆಗಿದೆ.

 

ಅಕ್ಟೋಬರ್ 1 ರಿಂದ 15 ರವರೆಗೆ ಈ ಪ್ರದೇಶಗಳಲ್ಲಿ ಮೀಟರ್ ರೀಡರ್‌ಗಳು ಭೌತಿಕವಾಗಿ ರೀಡಿಂಗ್‌ಗಳನ್ನು ಪಡೆಯುವುದಿಲ್ಲ. ಆದರೆ, ಇದು ತಾತ್ಕಾಲಿಕ ಕ್ರಮ ಮಾತ್ರ. ಸಿಸ್ಟಮ್ ಅಪ್‌ಗ್ರೇಡ್‌ಗೂ ನಡುವೆಯೂ ಬಿಲ್ ವಿತರಣೆಯು ನಿರಂತರವಾಗಿರಲಿದೆ ಎಂದು ಅಧಿಕೃತ ಹೇಳಿಕೆ ಸ್ಪಷ್ಟಪಡಿಸಿದೆ. ಗ್ರಾಹಕರು ತಮ್ಮ ಬಿಲ್‌ಗಳನ್ನು ಬೆಸ್ಕಾಂ ಮಿತ್ರ ಆ್ಯಪ್, ಯುಪಿಐ ಆ್ಯಪ್‌ಗಳು ಅಥವಾ ಹತ್ತಿರದ ಉಪವಿಭಾಗ ಕಚೇರಿಗೆ ಭೇಟಿ ನೀಡಿ ಪಾವತಿ ಮಾಡಬಹುದು ಅಂತ ಬೆಸ್ಕಾಂ ಸ್ಪಷ್ಟಪಡಿಸಿದೆ.

 

ಈ ಬದಲಾವಣೆಗಳು ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಮಾತ್ರ ಅನ್ವಯಿಸುತ್ತವೆ. ಇತರೆ ನಗರ ಪ್ರದೇಶಗಳ ಗ್ರಾಹಕರು ತಮ್ಮ ನಿಯಮಿತ ಬಿಲ್‌ಗಳನ್ನು ಬಂದಂತೆ ಪಡೆಯುತ್ತಾರೆ ಅಂತ ಹೇಳಲಾಗಿದೆ. ಅಲ್ಲದೆ ಗೃಹಜ್ಯೋತಿ ಫಲಾನುಭವಿಗಳು ಸೇರಿ ಯಾವುದೇ ವರ್ಗದ ಗ್ರಾಹಕರಿಗೂ ಬದಲಾವಣೆ ವ್ಯತಿರಿಕ್ತ ಪರಿಣಾಮ ಬೀರಲ್ಲ ಎಂದು ತಿಳಿಸಲಾಗಿದ್ದು, ಸಾಧ್ಯವಾದಷ್ಟು ವಾಸ್ತವಿಕ ಮೀಟರ್ ರೀಡಿಂಗ್ ಅಂದರೆ, ಸೆಪ್ಟೆಂಬರ್ ತಿಂಗಳ ಮೀಟರ್ ರೀಡಿಂಗ್ ಮಾಡಲು ಪ್ರಯತ್ನ ಮಾಡಲಾಗುವುದು ಎಂದು ಬೆಸ್ಕಾಂ ತಿಳಿಸಿದೆ.

TAGGED:#Electricity #bill #difference #calculate #Bangalore
Share This Article
Facebook Twitter Copy Link Print
Previous Article ಕುರ್ಕುರೆ ಕೊಡಿಸದ ತಾಯಿ ವಿರುದ್ಧ ಪೊಲೀಸರಿಗೆ ಕರೆ ಮಾಡಿ ದೂರು ನೀಡಿದ ಬಾಲಕ
Next Article ಸಿನಿಮಾ ಟಿಕೆಟ್‌ ಜೋಪಾನವಾಗಿ ಇಟ್ಟುಕೊಳ್ಳಲು ಸರ್ಕಾರ ಸೂಚನೆ; ಕಾರಣವೇನು?

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?