Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ವೆಸ್ಟ್ ಇಂಡೀಸ್ ವಿರುದ್ಧದ ಮೊದಲನೇ ಟೆಸ್ಟ್ ಪಂದ್ಯ ಮುಗಿದ ಬೆನ್ನಲ್ಲೇ ಬಿಸಿಸಿಐ, ಮುಂಬರುವ ಆಸ್ಟ್ರೇಲಿಯಾ ಪ್ರವಾಸಕ್ಕೆ ಟೀಂ ಇಂಡಿಯಾವನ್ನು ಪ್ರಕಟಿಸಿದೆ. ಪ್ರಸ್ತುತ ವಿಂಡೀಸ್ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ನಿರತವಾಗಿರುವ ಟೀಂ ಇಂಡಿಯಾ ಈ ಸರಣಿ ಮುಗಿದ ಬಳಿಕ ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ ಐದು ಪಂದ್ಯಗಳ ಟಿ20 ಸರಣಿಗಾಗಿ ಆಸ್ಟ್ರೇಲಿಯಾಕ್ಕೆ ಪ್ರಯಾಣ ಬೆಳೆಸಲಿದೆ.
https://x.com/BCCI/status/1974404856707432666?ref_src=twsrc%5Etfw%7Ctwcamp%5Etweetembed%7Ctwterm%5E1974404856707432666%7Ctwgr%5Eea85b1cff8cb8c1731ac23ea2e62d6fd970c01ab%7Ctwcon%5Es1_c10&ref_url=https%3A%2F%2Fapi-news.dailyhunt.in%2F