Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕಂಗನಾ ಸಂಸದ ಸ್ಥಾನಕ್ಕೆ ಕುತ್ತು..?
ದೇಶಪ್ರಮುಖವೈರಲ್

ಕಂಗನಾ ಸಂಸದ ಸ್ಥಾನಕ್ಕೆ ಕುತ್ತು..?

Share
1 Min Read
SHARE

newsics.com

ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಆಯ್ಕೆ ಆಗಿರುವ ಬಿಜೆಪಿ ಸಂಸದೆ ಕಂಗನಾ ರಣಾವತ್ ಆಯ್ಕೆಯನ್ನು ಹೈಕೋರ್ಟ್‌ನಲ್ಲಿ ಪ್ರಶ್ನೆ ಮಾಡಲಾಗಿದೆ. ಬೆನ್ನಲ್ಲೇ ಕೋರ್ಟ್, ಸಂಸದೆ ಕಂಗನಾಗೆ ನೋಟಿಸ್ ಜಾರಿ ಮಾಡಿದೆ.

ಕಿನ್ನೌರ್ ನಿವಾಸಿ ಲಾಯಿಕ್ ರಾಮ್ ನೇಗಿ ಕಂಗನಾ ವಿರುದ್ಧ ಅರ್ಜಿ ಸಲ್ಲಿಸಿದ್ದಾರೆ. ಕಂಗನಾ ಅವರ ಆಯ್ಕೆಯನ್ನು ರದ್ದುಗೊಳಿಸುವಂತೆ ಮನವಿ ಮಾಡಿದ್ದಾರೆ. ಈ ಲೋಕಸಭೆ ಕ್ಷೇತ್ರದಿಂದ ನಾನೂ ಕೂಡ ಸ್ಪರ್ಧಿಸಲು ಬಯಸಿದ್ದೆ. ಆದರೆ ನನ್ನ ನಾಮಪತ್ರವನ್ನು ತಪ್ಪಾಗಿ ತಿರಸ್ಕರಿಸಲಾಗಿದೆ. ಒಂದು ವೇಳೆ ನನ್ನ ನಾಮಪತ್ರವನ್ನು ಅಧಿಕಾರಿಗಳು ಸರಿಯಾಗಿ ಪರಿಶೀಲಿಸಿ ರದ್ದು ಮಾಡದಿದ್ದರೆ, ನಾನೇ ಗೆಲ್ಲುವ ಸಾಧ್ಯತೆ ಹೆಚ್ಚಿತ್ತು ಎಂದು ಅವರು ವಾದಿಸಿದ್ದಾರೆ. ಚುನಾವಣಾಧಿಕಾರಿ (ಡೆಪ್ಯುಟಿ ಕಮಿಷನರ್, ಮಂಡಿ) ತಪ್ಪಾಗಿ ರದ್ದುಗೊಳಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೇ ಚುನಾವಣಾ ಅಧಿಕಾರಿಯನ್ನೂ ಅವರು ಆರೋಪಿಯನ್ನಾಗಿ ಮಾಡಿದ್ದಾರೆ. ಇದರ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಜ್ಯೋತ್ಸ್ನಾ ರೇವಾಲ್.. ಆಗಸ್ಟ್ 21 ರೊಳಗೆ ಉತ್ತರ ನೀಡುವಂತೆ ಕಂಗನಾ ರಣಾವತ್ ನೋಟಿಸ್ ಜಾರಿ ಮಾಡಿದ್ದಾರೆ.

TAGGED: camera Kangana's bid for MP seat..?
Share This Article
Facebook Twitter Copy Link Print
Previous Article ಯಾವ ವಯಸ್ಸಲ್ಲಿ ಎಷ್ಟು ಗಂಟೆ ನಿದ್ರಿಸಬೇಕು ಗೊತ್ತಾ..?
Next Article ಬಿಕಿನಿಯಲ್ಲಿ ಸಖತ್ ಮಿಂಚಿದ ನಟಿ ಲಕ್ಷ್ಮೀ ರೈ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?