Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಕ್ಕಳಿಗೆ ಕೋಲ್ಡ್ರಿಫ್ ಸಿರಪ್ ಶಿಫಾರಸು ಮಾಡಿದ್ದ ವೈದ್ಯ ಅರೆಸ್ಟ್
ದೇಶ

ಮಕ್ಕಳಿಗೆ ಕೋಲ್ಡ್ರಿಫ್ ಸಿರಪ್ ಶಿಫಾರಸು ಮಾಡಿದ್ದ ವೈದ್ಯ ಅರೆಸ್ಟ್

Share
1 Min Read
SHARE

Newsics_Kannada 

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಭೋಪಾಲ್: ಮಧ್ಯಪ್ರದೇಶದ ಛಿಂದ್ವಾರಾದಲ್ಲಿ ಮಕ್ಕಳಿಗೆ ಕೋಲ್ಡ್ರಿಫ್ ಸಿರಪ್ ಶಿಫಾರಸು ಮಾಡಿದ್ದ ವೈದ್ಯನನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ.

 

ಕೆಮ್ಮಿನ ಸಿರಪ್ ಸೇವಿಸಿದ್ದ 12 ಮಕ್ಕಳು ಸಾವನ್ನಪ್ಪಿರುವ ಪ್ರಕರಣ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಹೆಚ್ಚಿನ ಮಕ್ಕಳಿಗೆ ಪರಾಸಿಯಾದ ಮಕ್ಕಳ ತಜ್ಞ ಡಾ.ಪ್ರವೀಣ್ ಸೋನಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ನೀಡಲಾಗಿದೆ.

 

ಮಧ್ಯಪ್ರದೇಶ ಸರ್ಕಾರ ಕೋಲ್ಡ್ರಿಪ್ ಸಿರಪ್ ತಯಾರಿಸಿದ ತಮಿಳುನಾಡಿನ ಕಾಂಚಿಪುರಂ ಜಿಲ್ಲೆಯಲ್ಲಿರುವ ಶ್ರೀಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ವಿರುದ್ಧವೂ ಪ್ರಕರಣ ದಾಖಲಾಗಿದೆ. ಸದ್ಯ ಮಕ್ಕಳಿಗೆ ಕೋಲ್ಡ್ರಿಪ್ ಸಿರಪ್ ಶಿಫಾರಸು ಮಾಡಿದ್ದ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ.

TAGGED:#Doctor #arrested #prescribing #Coldrifsyrup #children
Share This Article
Facebook Twitter Copy Link Print
Previous Article ನಟಿ ರಮ್ಯಾ ಅವಹೇಳನಕಾರಿ ಪೋಸ್ಟ್ :12 ಆರೋಪಿಗಳ ಮೊಬೈಲ್ FSLಗೆ ರವಾನೆ
Next Article ರಾಜ್ಯದಲ್ಲಿ ಮತ್ತೆ ಪವರ್ ಶೇರಿಂಗ್ ವಿಚಾರ ಸದ್ದು – ದಿಢೀರ್​ ಡೆಲ್ಲಿಗೆ ಹಾರಿದ ಡಿಸಿಎಂ ಡಿಕೆ ಶಿವಕುಮಾರ್​!

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read
ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?