Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Mogalli Ganesh ಹಿರಿಯ ಸಾಹಿತಿ,‌ ಲೇಖಕ ಡಾ.ಮೊಗಳ್ಳಿ ಗಣೇಶ್ ಇನ್ನಿಲ್ಲ
ಕರ್ನಾಟಕಪ್ರಮುಖ

Mogalli Ganesh ಹಿರಿಯ ಸಾಹಿತಿ,‌ ಲೇಖಕ ಡಾ.ಮೊಗಳ್ಳಿ ಗಣೇಶ್ ಇನ್ನಿಲ್ಲ

Share
1 Min Read
SHARE

newsics.com

ಕನ್ನಡದ ಬಹುಮುಖ್ಯ ಲೇಖಕರಲ್ಲಿ ಒಬ್ಬರಾದ ಹಿರಿಯ ಸಾಹಿತಿ, ಚಿಂತಕ ಡಾ. ಮೊಗಳ್ಳಿ ಗಣೇಶ್‌ (Dr. Mogalli Ganesh) ಭಾನುವಾರ ಕೊನೆಯುಸಿರೆಳೆದರು.

ಅವರಿಗೆ 62 ವರ್ಷ ವಯಸ್ಸಾಗಿತ್ತು. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಅಸ್ವಸ್ಥರಾಗಿದ್ದರು. ಅವರು ಕಥೆಗಾರ, ಕಾದಂಬರಿಕಾರ, ಪ್ರಬಂಧಕಾರ, ವೈಚಾರಿಕ ವಿಮರ್ಶಕರಾಗಿ ಗುರುತಿಸಿಕೊಂಡಿದ್ದರು. ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಜಾನಪದ ವಿಭಾಗದ ಮುಖ್ಯಸ್ಥರಾಗಿಯೂ ಕಾರ್ಯನಿರ್ವಹಿಸಿದ್ದರು.

ಸೂರ್ಯನನ್ನು ಬಚ್ಚಿಡಬಹುದೆ ಕವನ ಸಂಕಲನ, ಬುಗುರಿ, ಭೂಮಿ, ದೇವರದಾರಿ ಕಥಾ ಸಂಕಲನಗಳು, ತೊಟ್ಟಿಲು ಕಾದಂಬರಿ, ಕಥನ ಪ್ರಬಂಧ ಸಂಕಲನ, ಸೊಲ್ಲು ಸಾಂಸ್ಕೃತಿಕ ವಿಮರ್ಶೆ ಮೊದಲಾದವು ಗಣೇಶ್ ಅವರ ಪ್ರಮುಖ ಕೃತಿಗಳು.

ಬೆಂಗಳೂರು ದಕ್ಷಿಣ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಸಂತೆಮೊಗೇನಹಳ್ಳಿಯಲ್ಲಿ 1963ರ ಜುಲೈ 1 ರಂದು ಜನಿಸಿದ ಗಣೇಶ್ ಅವರು ಮೈಸೂರು ಮಹಾರಾಜ ಕಾಲೇಜಿನಲ್ಲಿ ಅರ್ಥಶಾಸ್ತ್ರ ಪದವಿ ಪಡೆದಿದ್ದರು. ಅತ್ಯುತ್ತಮ ಸಣ್ಣ ಕಥೆಗಾರರಾಗಿ ಗುರುತಿಸಿಕೊಂಡಿದ್ದರು.

ಕನ್ನಡ ಕಥನ ಪರಂಪರೆಗೆ ಹೊಸತನ ನೀಡಿದ್ದ ಮೊಗಳ್ಳಿ ಗಣೇಶ್ ಅವರ ಆದಿಮ ಎಂಬ ಸಂಶೋಧನಾ ಕೃತಿಗೆ ಡಾಕ್ಟರೇಟ್ ನೀಡಿ ಗೌರವಿಸಲಾಗಿತ್ತು. ಅವರ ದೇವರ ದಾರಿ ಕೃತಿ ಡಾ. ಪಂಚಾಕ್ಷರ ಗವಾಯಿ ಪ್ರಶಸ್ತಿಗೆ ಭಾಜನವಾಗಿದೆ.

ರಾಜ್ಯದಲ್ಲಿ ಮತ್ತೆ ಪವರ್ ಶೇರಿಂಗ್ ವಿಚಾರ ಸದ್ದು – ದಿಢೀರ್​ ಡೆಲ್ಲಿಗೆ ಹಾರಿದ ಡಿಸಿಎಂ ಡಿಕೆ ಶಿವಕುಮಾರ್​!

ಮಕ್ಕಳಿಗೆ ಕೋಲ್ಡ್ರಿಫ್ ಸಿರಪ್ ಶಿಫಾರಸು ಮಾಡಿದ್ದ ವೈದ್ಯ ಅರೆಸ್ಟ್

TAGGED:Veteran writer and author Dr. Mogalli Ganesh is no more.
Share This Article
Facebook Twitter Copy Link Print
Previous Article ರಾಜ್ಯದಲ್ಲಿ ಮತ್ತೆ ಪವರ್ ಶೇರಿಂಗ್ ವಿಚಾರ ಸದ್ದು – ದಿಢೀರ್​ ಡೆಲ್ಲಿಗೆ ಹಾರಿದ ಡಿಸಿಎಂ ಡಿಕೆ ಶಿವಕುಮಾರ್​!
Next Article Aadhaar fees: ಮಕ್ಕಳ ಆಧಾರ್ ಕಾರ್ಡ್ ಅಪ್ಡೇಟ್ ಉಚಿತ : ‘UIDAI’ ಮಹತ್ವದ ಘೋಷಣೆ…ಹೇಗೆಂದು ತಿಳಿಯಿರಿ

Popular Posts

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿದೆ ನೈಟಿ ಕ್ರೇಜ್; ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

2 Min Read

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read

You Might Also Like

ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read
ಕರ್ನಾಟಕಪ್ರಮುಖ

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?