Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಮುಂಬೈ: ಅಮೃತಸರದಿಂದ ಬರ್ಮಿಂಗ್ ಹ್ಯಾಮ್ ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ರ‌್ಯಾಮ್ ಏರ್ ಟರ್ಬೈನ್ (ಆರ್ ಎಟಿ) ಸಾಧನ ನಿಷ್ಕ್ರಿಯಗೊಂಡು, ವಿಮಾನ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ನಡೆದಿದೆ.
ವಿಮಾನದ ರ‌್ಯಾಮ್ ಏರ್ ಟರ್ಬೈನ್ ಸಾಧನ ನಿಷ್ಕ್ರಿಯಗೊಂಡಿರುವುದನ್ನು ವಿಮಾನ ಸಿಬ್ಬಂದಿ ಗಮನಿಸಿದ್ದು, ತಕ್ಷಣ ಭೂಸ್ಪರ್ಶ ಮಾಡಲಾಗಿದೆ. ವಿಮಾನ ಸುರಕ್ಷಿತವಾಗಿ ಲ್ಯಾಂಡಿಂಗ್ ಆಗಿದೆ.
ಪ್ರಯಾಣಿಕರಿಗಾಗಿ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ.
ಪೋಷಕರೇ, ನಿಮ್ಮ ಮಕ್ಕಳು ಕುಳ್ಳಗಿದ್ದಾರೆಯೇ.? ಹಾಗಾದ್ರೆ ಈ ತರಕಾರಿ ನೀಡಿ