Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಬಾಯಾರಿಕೆ ಇಲ್ಲದಿದ್ದರೂ ನೀರು ಕುಡಿಯುವ ಅಭ್ಯಾಸ ನಿಮಗಿದ್ಯಾ? ಹಾಗಿದ್ರೆ ಎಚ್ಚರವಹಿಸಿ
ಲೈಫ್‌ಸ್ಟೈಲ್

ಬಾಯಾರಿಕೆ ಇಲ್ಲದಿದ್ದರೂ ನೀರು ಕುಡಿಯುವ ಅಭ್ಯಾಸ ನಿಮಗಿದ್ಯಾ? ಹಾಗಿದ್ರೆ ಎಚ್ಚರವಹಿಸಿ

Share
2 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ನಮ್ಮ ದೇಹ ಆರೋಗ್ಯವಾಗಿರಲು ಅಗತ್ಯವಿರುವಷ್ಟು ನೀರಿನ ಸೇವನೆ ಮಾಡುವುದು ಬಹಳ ಮುಖ್ಯವಾಗುತ್ತದೆ. ಅದಕ್ಕಾಗಿಯೇ ವೈದ್ಯರು ದಿನವಿಡೀ ಸಾಧ್ಯವಾದಷ್ಟು ನೀರು ಕುಡಿಯಿರಿ ಎಂದು ಸಲಹೆ ನೀಡುತ್ತಾರೆ. ಆದರೆ, ಅಗತ್ಯಕ್ಕಿಂತ ಹೆಚ್ಚು ನೀರು ಕುಡಿಯುವುದು ದೇಹಕ್ಕೆ ಹಾನಿಕಾರಕ.

ಕೆಲವೊಮ್ಮೆ ದೇಹದಲ್ಲಿ ನೀರಿನ ಅಂಶ ಕಡಿಮೆ ಆಗಬಾರದು ಎನ್ನುವ ಕಾರಣಕ್ಕೆ ಅಗತ್ಯಕ್ಕಿಂತ ಜಾಸ್ತಿಯೇ ನೀರನ್ನು ಕುಡಿಯುತ್ತೇವೆ. ಈ ಅಭ್ಯಾಸ ನಮಗೆ ತಿಳಿಯದಂತೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.

ಸಾಮಾನ್ಯವಾಗಿ ದೇಹಕ್ಕೆ ನೀರು ಅತ್ಯಗತ್ಯ ಎಂದು ಅಗತ್ಯಕ್ಕಿಂತ ಹೆಚ್ಚು ನೀರು ಕುಡಿಯುವುದರಿಂದ ದೇಹದ ಎಲೆಕ್ಟ್ರೋಲೈಟ್ ಸಮತೋಲನ ಹಾಳಾಗಿ ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು ಎಂದು ತಜ್ಞರು ಎಚ್ಚರಿಸಿಸುತ್ತಾರೆ. ಏಕೆಂದರೆ ಅರಿತೋ ಅರಿಯದೆಯೋ ಅತಿಯಾಗಿ ನೀರಿನ ಸೇವನೆ ಮಾಡುವುದರಿಂದ ಮೂತ್ರಪಿಂಡಗಳ ಮೇಲೆ ಒತ್ತಡವನ್ನು ಹೆಚ್ಚಿಸುತ್ತದೆ. ಏಕೆಂದರೆ ಮೂತ್ರಪಿಂಡಗಳು ನಿರಂತರವಾಗಿ ನೀರನ್ನು ಫಿಲ್ಟರ್ ಮಾಡಲು ಹೆಚ್ಚಿನ ಒತ್ತಡವನ್ನು ಸಹಿಸಿಕೊಳ್ಳಬೇಕಾಗುತ್ತದೆ. ಇದು ಮೆದುಳಿನ ಮೇಲೂ ನಕಾರಾತ್ಮಕ ಪರಿಣಾಮ ಬೀರುತ್ತದೆ. ಹೆಚ್ಚು ನೀರು ಕುಡಿಯುವುದರಿಂದ ಮೆದುಳಿನ ಕೋಶಗಳು ಊದಿಕೊಳ್ಳುತ್ತವೆ.
ದಿನಕ್ಕೆ ಎಷ್ಟು ಲೀಟರ್ ನೀರು ಕುಡಿಯಬೇಕು?
ಹೆಚ್ಚು ನೀರು ಕುಡಿಯುವುದರಿಂದ ಕೆಲವರಿಗೆ ತಲೆನೋವು ಮತ್ತು ನಿರಂತರ ತಲೆತಿರುಗುವಿಕೆ ಉಂಟಾಗುತ್ತದೆ ಎಂದು ಸಂಶೋಧನೆಗಳಿಂದ ತಿಳಿದು ಬಂದಿದೆ. ಅತಿಯಾಗಿ ನೀರು ಕುಡಿಯುವುದರಿಂದ ಎಲೆಕ್ಟ್ರೋಲೈಟ್ ಅಸಮತೋಲನದಿಂದಾಗಿ ರಕ್ತದೊತ್ತಡದ ಏರಿಳಿತಗಳು ಉಂಟಾಗಬಹುದು. ಸಾಮಾನ್ಯವಾಗಿ, ಪ್ರತಿಯೊಬ್ಬ ವ್ಯಕ್ತಿಯು ದಿನಕ್ಕೆ 2.5 ರಿಂದ 3 ಲೀಟರ್ ನೀರು ಕುಡಿಯುವುದು ಒಳ್ಳೆಯದು. ಆದರೆ, ನಿಮ್ಮ ದೇಹ ಹೆಚ್ಚು ಬೆವರುತ್ತಿದ್ದರೆ, ನೀವು ಇದಕ್ಕಿಂತ ಸ್ವಲ್ಪ ಹೆಚ್ಚು ನೀರು ಕುಡಿಯುವುದು ಒಳ್ಳೆಯದು.
ಬಾಯಾರಿಕೆ ಆಗದಿದ್ದರೂ ನೀರು ಕುಡಿಯಬಹುದೇ?
ಬಾಯಾರಿಕೆಯು ದೇಹವು ದ್ರವದ ಕೊರತೆಯನ್ನು ಸೂಚಿಸುವ ಸಂಕೇತವಾಗಿದ್ದರೂ, ಈ ಸಂಕೇತ ಬರುವ ಮೊದಲೇ ನೀರು ಕುಡಿಯುವುದರಿಂದ ದೇಹವು ಹೈಡ್ರೇಟೆಡ್ ಆಗಿರಲು ಸಹಾಯ ಮಾಡುತ್ತದೆ. ಬಿಸಿ ವಾತಾವರಣ ಇರುವ ಸಂದರ್ಭಗಳಲ್ಲಿ ಅಥವಾ ಹೆಚ್ಚು ವ್ಯಾಯಾಮ ಮಾಡಿದ ಸಂದರ್ಭಗಳಲ್ಲಿ ನೀರನ್ನು ಹೆಚ್ಚು ಹೆಚ್ಚು ಕುಡಿಯುವುದು ಒಳ್ಳೆಯದು. ನಿಮ್ಮ ದೇಹ ಹೈಡ್ರೇಟೆಡ್ ಆಗಿದೆಯೋ? ಇಲ್ಲವೋ ಎಂಬುದನ್ನು ತಿಳಿಯಲು ಮೂತ್ರದ ಬಣ್ಣವನ್ನು ಗಮನಿಸಿ. ಅದು ತಿಳಿ ಬಣ್ಣದಲ್ಲಿದ್ದರೆ, ನೀವು ಚೆನ್ನಾಗಿ ಹೈಡ್ರೇಟೆಡ್ ಆಗಿದ್ದೀರಿ ಎಂದರ್ಥ.

Vasthu Tips: ಈ ದಿಕ್ಕಿನಲ್ಲಿ ತಾಮ್ರದ ಸೂರ್ಯ ಫಲಕ ಇಡಿ; ನಿಮ್ಮ ಮನೆಯ ಅದೃಷ್ಟವೇ ಬದಲಾಗಲಿದೆ!

TAGGED:be careful.Do you have the habit of drinking water even when you are not thirsty? If so
Share This Article
Facebook Twitter Copy Link Print
Previous Article Vasthu Tips: ಈ ದಿಕ್ಕಿನಲ್ಲಿ ತಾಮ್ರದ ಸೂರ್ಯ ಫಲಕ ಇಡಿ; ನಿಮ್ಮ ಮನೆಯ ಅದೃಷ್ಟವೇ ಬದಲಾಗಲಿದೆ!
Next Article ಉಗುರುಗಳಿಂದ ಈ ರೀತಿ ಮಾಡಿ ಕೂದಲು ಬೆಳೆಯುತ್ತೆ!; ಇದು ಅನೇಕರಿಗೆ ತಿಳಿದಿರದ ರಹಸ್ಯ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ಪ್ರಮುಖಲೈಫ್‌ಸ್ಟೈಲ್

Numerology ನಿಮ್ಮ ಮೊಬೈಲ್ ನಂಬರ್​​ನ ಕೊನೆಯ ಎರಡು ಸಂಖ್ಯೆ ಯಾವುದಿರಬೇಕು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?