Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನಾಳೆ ಚಿಕ್ಕಬಳ್ಳಾಪುರಕ್ಕೆ ನಟ ಪವನ್ ಕಲ್ಯಾಣ್ ಭೇಟಿ
ಪ್ರಮುಖಮನರಂಜನೆ

ನಾಳೆ ಚಿಕ್ಕಬಳ್ಳಾಪುರಕ್ಕೆ ನಟ ಪವನ್ ಕಲ್ಯಾಣ್ ಭೇಟಿ

Share
1 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಚಿಕ್ಕಬಳ್ಳಾಪುರ: ಆಂಧ್ರಪ್ರದೇಶ ಉಪ ಮುಖ್ಯಮಂತ್ರಿ ಹಾಗೂ ಖ್ಯಾತ ನಟ ಪವನ್ ಕಲ್ಯಾಣ್ ನಾಳೆ ಚಿಕ್ಕಬಳ್ಳಾಪುರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಚಿಂತಾಮಣಿಯಲ್ಲಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸಲು ಪವನ್ ಕಲ್ಯಾಣ್ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಪವನ್ ಕಲ್ಯಾಣ್ ಆಗಮನ ಹಿನ್ನೆಲೆಯಲ್ಲಿ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲಿದ್ದು, ಪೊಲೀಸ್ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ.
ಬಿಗಿ ಭದ್ರತೆ ಕೈಗೊಳ್ಳುವ ಬಗ್ಗೆ ಪೊಲೀಸ್ ಇಲಾಖೆ ಈಗಾಗಲೇ ಮೂರು ಸಭೆ ನಡೆಸಿ ಕ್ರಮ ಕೈಗೊಂಡಿದೆ. ಕಾರ್ಯಕ್ರಮ ನಡೆಯುವ ಸಂದರ್ಭದಲ್ಲಿ ಸ್ಪೋಟಕ ವಸ್ತು, ಮಾದಕ ದ್ರವ್ಯಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಭದ್ರತೆಗಾಗಿ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಗಿದೆ.

4 ತಿಂಗಳ ಮಗನನ್ನು ನೀರಿನ ಡ್ರಮ್ ನಲ್ಲಿ ಮುಳುಗಿಸಿ ಕೊಂದು, ಬಳಿಕ ಆತ್ಮಹತ್ಯೆಗೆ ಶರಣಾದ ತಂದೆ

TAGGED:Actor Pawan Kalyan to visit Chikkaballapur tomorrow
Share This Article
Facebook Twitter Copy Link Print
Previous Article 4 ತಿಂಗಳ ಮಗನನ್ನು ನೀರಿನ ಡ್ರಮ್ ನಲ್ಲಿ ಮುಳುಗಿಸಿ ಕೊಂದು, ಬಳಿಕ ಆತ್ಮಹತ್ಯೆಗೆ ಶರಣಾದ ತಂದೆ
Next Article ಮಹಿಳೆಯರೇ, ಜೀವನದಲ್ಲಿ ಯಶಸ್ವಿಯಾಗಲು ಬಯಸಿದರೆ ಈ ಗುಣಗಳನ್ನು ತ್ಯಜಿಸಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?