Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಎಲ್ಲರನ್ನೂ ಹೊರಗೆ ಹಾಕ್ತೀನಿ; ರಕ್ಷಿತಾ ಶೆಟ್ಟಿ ಅವತಾರಕ್ಕೆ ಮನೆಮಂದಿ ಶಾಕ್
ಪ್ರಮುಖಮನರಂಜನೆ

ಎಲ್ಲರನ್ನೂ ಹೊರಗೆ ಹಾಕ್ತೀನಿ; ರಕ್ಷಿತಾ ಶೆಟ್ಟಿ ಅವತಾರಕ್ಕೆ ಮನೆಮಂದಿ ಶಾಕ್

Share
1 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು: ಬಿಗ್‌ ಬಾಸ್‌ ಕನ್ನಡ -12 ರ ಮನೆಯಿಂದ ಮೊದಲ ದಿನವೇ ಹೊರಬಿದ್ದಿದ ಕರಾವಳಿಯ ರಕ್ಷಿತಾ ಶೆಟ್ಟಿ ಮತ್ತೆ ಬಿಗ್‌ ಬಾಸ್‌ ಮನೆಯೊಳಗೆ ಕಾಲಿಟ್ಟಿದ್ದಾರೆ.

ಈ ಸಲ ರಕ್ಷಿತಾ ಅವರು ಜಾಣ್ಮೆಯಿಂದ ಹೆಜ್ಜೆಯಿಟ್ಟಿದ್ದು, ತನ್ನನ್ನು ಹೊರಗೆ ಹಾಕಿದವರ ಮೇಲೆಯೇ ಗರಂ ಆಗಿದ್ದಾರೆ.

ರಕ್ಷಿತಾ ಶೆಟ್ಟಿ ಅವರು ಬಿಗ್‌ ಬಾಸ್‌ ಮನೆಗೆ ಒಂಟಿಯಾಗಿ ಎಂಟ್ರಿ ಕೊಟ್ಟಿದ್ದರು. ಮಾಳು ನಿಪನಾಳ, ಸ್ಪಂದನಾ ಸೋಮಣ್ಣ ಜತೆ ರಕ್ಷಿತಾ ದೊಡ್ಮನೆಗೆ ಎಂಟ್ರಿ ಕೊಟ್ಟಿದ್ದರು. ಆದರೆ ರಕ್ಷಿತಾ ಅವರಿಗೆ ಜೋಡಿ ಇಲ್ಲದ ಕಾರಣ, ಆಟದಲ್ಲಿ ಎಲಿಮಿನೇಷನ್‌ ಟ್ವಿಸ್ಟ್‌ ನೀಡಲಾಗಿತ್ತು. ರಕ್ಷಿತಾ ಅವರನ್ನು ಕೆಲಮಂದಿ ಚರ್ಚಿಸಿ ಮನೆಯಿಂದ ಹೊರ ಹಾಕಿದ್ದರು.

ಮೊದಲ ದಿನವೇ ರಕ್ಷಿತಾ ಅವರು ಬಿಗ್‌ ಬಾಸ್‌ ಮನೆಯಿಂದ ಹೊರಬಿದ್ದ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಈಗ ಅವರನ್ನು ʼಬಿಗ್‌ ಬಾಸ್‌ʼ ಮತ್ತೊಂದು ಅವಕಾಶ ನೀಡಿದ್ದು, ದೊಡ್ಮನೆಗೆ ಮತ್ತೆ ಕಾಲಿಟ್ಟಿದ್ದಾರೆ.

“ನನಗೆ ಬಿಗ್‌ ಬಾಸ್‌ ಮನೆಯಲ್ಲಿ ಇರೋಕೆ ಯೋಗ್ಯತೆ ಇದೆ. ಆದರೆ ನನ್ನನ್ನು ಹೊರಗೆ ಹಾಕಿದ್ದಾರೆ. ನೀವೆಲ್ಲ ಕೊಟ್ಟ ಕಾರಣ ಸೂಕ್ತವಾಗಿರಲಿಲ್ಲ. ಇಲ್ಲಿ ಯಾರು ಸೆಲೆಬ್ರಿಟಿ – ನಾನ್‌ ಸೆಲೆಬ್ರಿಟಿಗಳಲ್ಲ. ಚಿಕ್ಕವರು – ದೊಡ್ಡವರಿಲ್ಲ. ದೊಡ್ಡದಾಗಿ ಮಾತನಾಡೋಕೆ ಎಲ್ಲರಿಗೂ ಬರುತ್ತದೆ. ನ್ಯಾಯದ ಹಾಗೆ ಮೊದಲು ಯೋಚನೆ ಮಾಡಬೇಕೆಂದು” ರಕ್ಷಿತಾ ಏರುಧ್ವನಿಯಲ್ಲೇ ಸಹ ಸ್ಪರ್ಧಿಗಳ ಮೇಲೆ ಅಸಮಾಧಾನ ಹೊರಹಾಕಿದ್ದಾರೆ.
ನಿಮಗೆ ವೋಟ್‌ ಹಾಕಿ ಹೊರಗಡೆ ಹಾಕಿದವರಲ್ಲಿ ನೀವು ವೋಟ್‌ ಹಾಕಿ ಹೊರಗಡೆ ಹಾಕಿ ಎಂದರೆ ಯಾರನ್ನು ಹೊರಗೆ ಹಾಕುತ್ತೀರಿ ಎಂದು ಕಿಚ್ಚ ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ರಕ್ಷಿತಾ ಎಲ್ಲರನ್ನೂ ಹೊರಗೆ ಹಾಕ್ತೀನಿ ಎಂದಿದ್ದಾರೆ.

ಸದ್ಯ ರಕ್ಷಿತಾ ಅವರ ರಗಡ್‌ ಎಂಟ್ರಿ, ಖಡಕ್‌ ಮಾತುಗಳನ್ನು ಕೇಳಿ ಮನೆಮಂದಿ ಶಾಕ್‌ ಆಗಿದ್ದಾರೆ. ಅಸಲಿ ಆಟ ಈಗ ಶುರುವೆಂದು ರಕ್ಷಿತಾ ಪರೋಕ್ಷವಾಗಿ ಎಲ್ಲರಿರೂ ಟಕ್ಕರ್‌ ಕೊಟ್ಟಿದ್ದಾರೆ.

ಆನ್‌ಲೈನ್‌ ಶಾಪಿಂಗ್‌ಗಿಂತ ಆಫ್‌ಲೈನ್‌ ಶಾಪಿಂಗ್‌ ಬೆಸ್ಟ್‌ ; ಯಾಕೆ?

TAGGED:Throwing everyone out.. Rakshita Shetty's rough avatar shocks the family
Share This Article
Facebook Twitter Copy Link Print
Previous Article ಆನ್‌ಲೈನ್‌ ಶಾಪಿಂಗ್‌ಗಿಂತ ಆಫ್‌ಲೈನ್‌ ಶಾಪಿಂಗ್‌ ಬೆಸ್ಟ್‌ ; ಯಾಕೆ?
Next Article ಕಾಂತಾರ ಸಿನಿಮಾ ನೋಡಲು ಹೋಗಿದ್ದ ಇಬ್ಬರು ಯುವಕರು ಸಾವು!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?