Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಹಳ್ಳಿಯ ಈ ಪದ್ಧತಿ ವಿರುದ್ಧ ಸಿಡಿದೆದ್ದ Bigg Boss ಸ್ಪರ್ಧಿಗಳು; ಬದಲಾಯಿಸಿಕೊಳ್ರೀ ಎಂದ ಕಿಚ್ಚ
ಪ್ರಮುಖಮನರಂಜನೆ

ಹಳ್ಳಿಯ ಈ ಪದ್ಧತಿ ವಿರುದ್ಧ ಸಿಡಿದೆದ್ದ Bigg Boss ಸ್ಪರ್ಧಿಗಳು; ಬದಲಾಯಿಸಿಕೊಳ್ರೀ ಎಂದ ಕಿಚ್ಚ

Share
1 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬಿಗ್ ಬಾಸ್ ಮನೆಯಲ್ಲಿ ಹಳ್ಳಿ ಪದ್ಧತಿ ಬಗೆ ಚರ್ಚೆ ಆಗಿತ್ತು. ಈ ಹಿಂದೆ ಎಪಿಸೋಡ್‌ವೊಂದರಲ್ಲಿ ನಮ್ಮ ಹಳ್ಳಿಯಲ್ಲಿ ಪುರುಷರು ಅಡುಗೆ ಕೆಲಸ ಮಾಡೋದಿಲ್ಲ, ಅಡುಗೆ ಕೆಲಸ ಮಾಡಿದರೆ ಹೆಂಡ್ತಿ ಗುಲಾಮ ಅಂತ ಕರೆಯುತ್ತಾರೆ ಎಂದು ಹೇಳುತ್ತಾರೆ ಎಂದಿದ್ದರು. ಈ ವಿಷಯ ಇದೀಗ ಮತ್ತೆ ಸಂಡೇ ವಿಥ್‌ ಸುದೀಪ ಶೋನಲ್ಲಿ ಚರ್ಚೆಯಾಗಿತ್ತು.

ಮಾಳು ನಿಪನಾಳ ಹಾಗೂ ಮಲ್ಲಮ್ಮ ಬಿಟ್ಟು ಉಳಿದವರು ಈ ಪದ್ಧತಿಯನ್ನು ವಿರೋಧಿಸಿದ್ದಾರೆ.
ಮಂಜುಭಾಷಿಣಿ ಅವರು, “ನಾವು ನಗರದಲ್ಲಿ ಬೆಳೆದಿದ್ದೇವೆ, ನಮಗೆ ಈ ಪದ್ಧತಿ ಸರಿ ಅನಿಸಿಲ್ಲ. ನಾವು ಇದನ್ನು ವಿರೋಧಿಸುತ್ತೇವೆ. ಗಂಡಿಗಿಂತ ಹೆಣ್ಣು ದೈಹಿಕವಾಗಿ ಅಷ್ಟು ಸ್ಟ್ರಾಂಗ್‌ ಅಲ್ಲ ಎಂದು ಹೇಳುತ್ತಾರೆ, ಹೀಗಾಗಿ ಗಂಡು ಹೊರಗಡೆ ದುಡಿಯೋಕೆ ಹೋಗ್ತಾರೆ, ಹೆಣ್ಣು ಮನೆಯಲ್ಲಿ ಇರ್ತಾರೆ” ಎಂದು ಹೇಳಿದ್ದರು.
ಮಾಳು ನಿಪನಾಳ ಅವರು, “ನಮ್ಮ ಹಳ್ಳಿಯಲ್ಲಿ ಇದೇ ಪದ್ಧತಿ ಇದೆ, ಇದನ್ನೇ ನಾವು ಅನುಸರಿಸಿಕೊಂಡು ಬರುತ್ತಿದ್ದೇವೆ” ಎಂದು ಹೇಳಿದ್ದರು. ಕಿಚ್ಚ ಸುದೀಪ್‌ ಅವರು, “ನಾನು ನಿಮ್ಮ ಪದ್ಧತಿ ತಪ್ಪು ಅಂತ ಹೇಳುತ್ತಿಲ್ಲ. ಈಗ ಹಳ್ಳಿಗಳು ಕೂಡ ಸುಧಾರಿಸಿಕೊಂಡಿವೆ, ಕರೆಂಟ್‌ ಅಥವಾ ಇನ್ನಿತರ ಸೌಲಭ್ಯಗಳನ್ನು ಅಳವಡಿಸಿಕೊಳ್ಳಲಾಗಿದೆ. ನಮಗೆ ಬದಲಾಗಬೇಕು ಎನ್ನೋ ಮನಸ್ಥಿತಿಯಿದ್ದರೆ ಮಾತ್ರ ಬದಲಾವಣೆ ಆಗುವುದು. ಈಗ ಈ ವಿಚಾರದಲ್ಲಿ ಕೂಡ ಬದಲಾವಣೆ ಮಾಡಿಕೊಳ್ಳಿ” ಎಂದು ಹೇಳಿದ್ದರು.

BBK12: ಈ ವಾರ ನಿರೀಕ್ಷೆ ಮಾಡದ ಸ್ಪರ್ಧಿಗಳೇ ಬಿಗ್‌ ಬಾಸ್‌ ಮನೆಯಿಂದ ಎಲಿಮಿನೇಟ್

TAGGED:Bigg Boss contestants protested against this village custom; Kiccha said it should be changed
Share This Article
Facebook Twitter Copy Link Print
Previous Article BBK12: ಈ ವಾರ ನಿರೀಕ್ಷೆ ಮಾಡದ ಸ್ಪರ್ಧಿಗಳೇ ಬಿಗ್‌ ಬಾಸ್‌ ಮನೆಯಿಂದ ಎಲಿಮಿನೇಟ್
Next Article Jaipur Hospital Fire: ರಾಜಸ್ಥಾನದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ, 6 ರೋಗಿಗಳ ಸಜೀವ ದಹನ

Popular Posts

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

You Might Also Like

ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read
ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?