Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕನ್ನಡ ಬಿಗ್ ಬಾಸ್ ಸೀಸನ್-12ರ ಶೋ ಬಂದ್ ಮಾಡುವಂತೆ ‘KSPCB’ ನೋಟಿಸ್ ಜಾರಿ!
ಕರ್ನಾಟಕಪ್ರಮುಖ

ಕನ್ನಡ ಬಿಗ್ ಬಾಸ್ ಸೀಸನ್-12ರ ಶೋ ಬಂದ್ ಮಾಡುವಂತೆ ‘KSPCB’ ನೋಟಿಸ್ ಜಾರಿ!

Share
1 Min Read
SHARE

newsics.com

ಬೆಂಗಳೂರು : ಬಿಗ್ ಬಾಸ್ ಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿದೆ. ಬಿಗ್ ತಾಜ್ಯ ನೀರು ಸಂಸ್ಕರಣ ಘಟಕ ನಿರ್ಮಿಸಿದ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಇದೀಗ ನೋಟಿಸ್ ನೀಡಿದ್ದು ಮಾಡುವಂತೆ ನೋಟಿಸ್ ನೀಡಲಾಗಿದೆ.

ಹೌದು ಬಿಗ್ ಬಾಸ್ ಹೌಸ್ ಸಂಪೂರ್ಣವಾಗಿ ಬಂದು ಮಾಡುವಂತೆ ಕರ್ನಾಟಕ ವಾಯುವ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿದ್ದು ಶೋ ನಡೆಯುತ್ತಿರುವ ಸಂದರ್ಭದಲ್ಲಿ ಈ ರೀತಿ ನೋಟಿಸ್ ನೀಡಿದ್ದು ಬಿಗ್ ಬಾಸ್ ವೀಕ್ಷಕರಿಗೆ ಶಾಕ್ ನೀಡಿದೆ.
ಫ್ಲಾಟ್ ನಂಬರ್ 24 ಮತ್ತು 26 ವೆಲ್ಟುಡೇಸ್ ಹಾಗೂ ಎಂಟರ್ಟೈನ್ಮೆಂಟ್ ಪ್ರೈವೇಟ್ ಲಿಮಿಟೆಡ್ ಗೆ ಸೇರಿರುವಂತಹ ಜಾಗ ಆ ಒಂದು ಜಾಗದಲ್ಲಿ ಪ್ರಾಬ್ಲಮ್ ನಂಬರ್ 21 ಟು 26 ಜಾಗಗಳಲ್ಲಿ ಬಿಗ್ ಬಾಸ್ ಮನೆ ನಿರ್ಮಿಸಿದ್ದಾರೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹೇಳುತ್ತಿರುವುದು ಅದಕ್ಕೆ ನೋಟಿಸ್ ಕೂಡ ನೀಡಿದೆ. ಇರುವಂತಹ ನೀರು ಸಂಸ್ಕರಣೆ ಘಟಕ ಅದನ್ನು ನಿರ್ಮಾಣ ಮಾಡಿ ಕೊಂಡಿಲ್ಲ. ಪ್ರತಿನಿತ್ಯ ಅವರು 250 KLT ನೀರು ಬಳಸುತ್ತಾರೆ.
ಒಂದು KLT ಅಂದ್ರೆ ಸಾವಿರ ಲೀಟರ್ ಹಾಗಾಗಿ 2,50,000 ತ್ಯಾಜ್ಯ ನೀರನ್ನು ಮರು ಬಳಕೆ ಮಾಡಲು ತಾಜ್ಯ ಸಂಸ್ಕರಣ ಘಟಕ ನಿರ್ಮಾಣ ಮಾಡಿಲ್ಲ. ಹಾಗಾಗಿ ಬಿಗ್ ಬಾಸ್ ಈ ಒಂದು ನಿಯಮವು ಉಲ್ಲಂಘನೆ ಮಾಡಿದ್ದು ನೋಟಿಸ್ ನೀಡಲಾಗಿದ್ದು ಆದರೆ ಯಾವುದೇ ರೀತಿ ಉತ್ತರ ಕೊಟ್ಟಿಲ್ಲ ಹಾಗಾಗಿ ಅಲ್ಲಿನ ಜಿಲ್ಲಾಧಿಕಾರಿ ಮತ್ತು ಜೆಸ್ಕಾಂಗು ನೋಟಿಸ್ ನೀಡಲಾಗಿದ್ದು ಕೂಡಲೇ ಬಿಗ್ ಬಾಸ್ ಮನೆ ಕ್ಲೋಸ್ ಮಾಡಬೇಕು ಅಂತ ನೋಟಿಸ್ ನೀಡಲಾಗಿದೆ ಎಂದು ತಿಳಿದುಬಂದಿದೆ.

BSNL ಇನ್ಮುಂದೆ ಬಿಎಸ್ಎನ್‌ಎಲ್ ಗ್ರಾಹಕರು ಮೊಬೈಲ್ ನೆಟ್ವರ್ಕ್ ಇಲ್ಲದಿದ್ದರೂ ಉಚಿತವಾಗಿ ಕರೆಮಾಡಬಹುದು!

TAGGED:Kannada Bigg Boss season-12 show 'KSPCB' notice issued!
Share This Article
Facebook Twitter Copy Link Print
Previous Article BSNL ಇನ್ಮುಂದೆ ಬಿಎಸ್ಎನ್‌ಎಲ್ ಗ್ರಾಹಕರು ಮೊಬೈಲ್ ನೆಟ್ವರ್ಕ್ ಇಲ್ಲದಿದ್ದರೂ ಉಚಿತವಾಗಿ ಕರೆಮಾಡಬಹುದು!
Next Article ನವಜಾತ ಗಂಡು ಶಿಶುವಿನ ಹೊಟ್ಟೆಯೊಳಗೆ ಮತ್ತೊಂದು ಭ್ರೂಣ ಪತ್ತೆ; ಇದೇನಿದು ಪ್ರಕರಣ?

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?