Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನವಜಾತ ಗಂಡು ಶಿಶುವಿನ ಹೊಟ್ಟೆಯೊಳಗೆ ಮತ್ತೊಂದು ಭ್ರೂಣ ಪತ್ತೆ; ಇದೇನಿದು ಪ್ರಕರಣ?
ಕರ್ನಾಟಕಪ್ರಮುಖ

ನವಜಾತ ಗಂಡು ಶಿಶುವಿನ ಹೊಟ್ಟೆಯೊಳಗೆ ಮತ್ತೊಂದು ಭ್ರೂಣ ಪತ್ತೆ; ಇದೇನಿದು ಪ್ರಕರಣ?

Share
1 Min Read
SHARE

newsics.com

ನವಜಾತ ಗಂಡು ಶಿಶುವಿನ ಹೊಟ್ಟೆಯೊಳಗೆ ಮತ್ತೊಂದು ಭ್ರೂಣ ಪತ್ತೆಯಾಗಿ ವೈದ್ಯರನ್ನು ಅಚ್ಚರಿಗೊಳಿಸಿದ ಘಟನೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.

ನವಜಾತ ಶಿಶುವಿನ ಹೊಟ್ಟೆಯೊಳಗೆ ಮತ್ತೊಂದು ಭ್ರೂಣ ಪತ್ತೆಯಾಗಿದ್ದು, ವೈದ್ಯರು ಅಚ್ಚರಿಗೊಂಡಿದ್ದಾರೆ. ಎರಡನೇ ಹೆರಿಗೆಗೆಂದು ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ 32 ವರ್ಷದ ಮಹಿಳೆಯೊಬ್ಬರು ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಹುಟ್ಟಿರುವ ಮಗುವಿನೊಳಗೊಂದು ಭ್ರೂಣ ಇರುವುದು ಪತ್ತೆಯಾಗಿದೆ. ಮಹಿಳೆಗೆ ಕಳೆದ ಸೆಪ್ಟೆಂಬರ್ 23ರಂದು ಗಂಡು ಮಗು ಜನಿಸಿತ್ತು. ಮಗುವಿನ ದೇಹದಲ್ಲಿ ಕೆಲ ಬದಲಾವಣೆಗಳು ಕಂಡು ಬಂದ ಹಿನ್ನಲೆಯಲ್ಲಿ ಮಗುವಿಗೆ ಆಲ್ಟ್ರಾಸೌಂಡ್ ಮಾಡಿದಾಗ ವಿಷಯ ಬೆಳಕಿಗೆ ಬಂದಿದೆ.

ಅಷ್ಟಕ್ಕೂ ಇದು ಅವಳಿ ಶಿಶು. ಆದರೆ ಮತ್ತೊಂದು ಮಗು ಅಮ್ಮನ ಗರ್ಭದಲ್ಲಿ ಜನಿಸುವ ಬದಲು ಶಿಶುವಿನ ಗರ್ಭದಲ್ಲಿ ಸೇರಿಹೋಗಿದೆ. ತನ್ನ ಅವಳಿ ಸಹೋದರನನ್ನು ಆ ಮಗು ತನ್ನ ಗರ್ಭದಲ್ಲಿ ಹೊತ್ತಿದೆ. ವಿಶ್ವಾದ್ಯಂತ ಸುಮಾರು 200 ಪ್ರಕರಣಗಳು ಹಾಗೂ ಭಾರತದಲ್ಲಿ 15 ರಿಂದ 20 ಪ್ರಕರಣಗಳು ವರದಿಯಾಗಿರುವುದಾಗಿ ತಿಳಿದಿದೆ.

ಕನ್ನಡ ಬಿಗ್ ಬಾಸ್ ಸೀಸನ್-12ರ ಶೋ ಬಂದ್ ಮಾಡುವಂತೆ ‘KSPCB’ ನೋಟಿಸ್ ಜಾರಿ!

TAGGED:Another fetus found inside newborn baby boy's stomach; what is this case?
Share This Article
Facebook Twitter Copy Link Print
Previous Article ಕನ್ನಡ ಬಿಗ್ ಬಾಸ್ ಸೀಸನ್-12ರ ಶೋ ಬಂದ್ ಮಾಡುವಂತೆ ‘KSPCB’ ನೋಟಿಸ್ ಜಾರಿ!
Next Article ಅಂಕಪಟ್ಟಿಯಲ್ಲಿ ತನ್ನ ಬದಲಿಗೆ ಸ್ವಾಮೀಜಿ ಫೋಟೋ, ದಂಗಾದ ವಿದ್ಯಾರ್ಥಿ!

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?