Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜಾತಿ ಗಣತಿಅವಧಿ ವಿಸ್ತರಣೆ – ಶಿಕ್ಷಕರಿಗೆ ಬೆಳಗ್ಗೆ 8 ರಿಂದ ಮಧ್ಯಾಹ್ನ 1ರವರೆಗೆ ಶಾಲೆ, ಬಳಿಕ ಸಮೀಕ್ಷೆ ಕಾರ್ಯ
ಕರ್ನಾಟಕಪ್ರಮುಖ

ಜಾತಿ ಗಣತಿಅವಧಿ ವಿಸ್ತರಣೆ – ಶಿಕ್ಷಕರಿಗೆ ಬೆಳಗ್ಗೆ 8 ರಿಂದ ಮಧ್ಯಾಹ್ನ 1ರವರೆಗೆ ಶಾಲೆ, ಬಳಿಕ ಸಮೀಕ್ಷೆ ಕಾರ್ಯ

Share
1 Min Read
SHARE

Newsics_Kannada 

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಈ ಹಿಂದೆ ನಿಗದಿ ಮಾಡಿದ್ದ ಗಡುವು ಅಕ್ಟೋಬರ್ 7ಕ್ಕೆ ಮುಕ್ತಾಯವಾಗಲಿದ್ದು, ಅದನ್ನು ಐದು ದಿನ ವಿಸ್ತರಿಸಲಾಗಿದೆ. ಅಕ್ಟೋಬರ್ 12 ರವರೆಗೆ ಸಮೀಕ್ಷೆ ಅವಧಿಯನ್ನು ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.

 

ಸಮೀಕ್ಷೆಗೆ ಈ ಮೊದಲು ನಿಗದಿಪಡಿಸಿದ್ದ ಗಡುವು ಮಂಗಳವಾರಕ್ಕೆ ಮುಕ್ತಾಯವಾಗಲಿದೆ. ಅಕ್ಟೋಬರ್ 6ರವರೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹೊರತುಪಡಿಸಿ 1.15 ಕೋಟಿ ಕುಟುಂಬಗಳ ಅಂದರೆ ಶೇಕಡ 80.39ರಷ್ಟು ಗಣತಿ ಪೂರ್ಣವಾಗಿದೆ.

 

ಸೆ. 22 ರಂದು ಆರಂಭವಾಗಿದ್ದ ಸಮೀಕ್ಷೆ ಪೂರ್ಣಗೊಳಿಸಲು ಅಕ್ಟೋಬರ್ 12 ರವರೆಗೆ ಗಣತಿ ಕಾರ್ಯ ವಿಸ್ತರಿಸಲಾಗಿದೆ. ಅಕ್ಟೋಬರ್ 12 ರವರೆಗೆ ಬೆಳಗ್ಗೆ 8ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಶಿಕ್ಷಕರಿಗೆ ಶಾಲೆ ಕೆಲಸ, ನಂತರ ಸಮೀಕ್ಷೆಯಲ್ಲಿ ಭಾಗವಹಿಸಲು ಸೂಚನೆ ನೀಡಲಾಗಿದೆ.

ಈ ಎಲ್ಲ ಅಂಶಗಳಂತೆ ರಾಜ್ಯದ ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಕಾರ್ಯನಿರ್ವಹಿಸುವುದು.

TAGGED:#Castecensus #extended #School #teachers #government
Share This Article
Facebook Twitter Copy Link Print
Previous Article ಶಕ್ತಿ ಚಂಡಮಾರುತ ಎಫೆಕ್ಟ್ : ರಾಜ್ಯದಲ್ಲಿ ಭಾರೀ ಮಳೆ, ಯೆಲ್ಲೋ ಅಲರ್ಟ್
Next Article ಮೊದಲ ಬಾರಿಗೆ ಲಾಟರಿ ಖರೀದಿಸಿದ್ದ ಕೇರಳದ ವ್ಯಕ್ತಿಗೆ 25 ಕೋಟಿ ರೂ. ಬಹುಮಾನ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?