Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧರ್ಮಾಧಿಕಾರಿ ಮುಂದೆ ಕ್ಷಮೆ ಕೇಳ್ತೀನಿ -ಕಣ್ಣೀರಿಟ್ಟ ಸುಜಾತಾ ಭಟ್
ಕರ್ನಾಟಕ

ಧರ್ಮಾಧಿಕಾರಿ ಮುಂದೆ ಕ್ಷಮೆ ಕೇಳ್ತೀನಿ -ಕಣ್ಣೀರಿಟ್ಟ ಸುಜಾತಾ ಭಟ್

Share
1 Min Read
SHARE

Newsics_Kannada 

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಧರ್ಮಸ್ಥಳ ಕೇಸ್ ತನಿಖೆಯ ನಡುವೆಯೇ ಅನನ್ಯಾ ಭಟ್​ ಕೇಸ್ ಕೂಡ ಸದ್ದು ಮಾಡಿತ್ತು.  ಎಸ್​ಐಟಿ ಟೀಮ್​ ಸುಜಾತಾ ಹಿಸ್ಟರಿಯನ್ನ ಜಾಲಾಡ್ತಿದ್ದಂತೆ ಮಾಧ್ಯಮಗಳ ಮುಂದೆ ಬಂದ ಸುಜಾತಾ ನಾನು ಹೇಳಿದ್ದೆಲ್ಲಾ ಕಟ್ಟು ಕಥೆ ಅಂತ ಕಣ್ಣೀರಿಟ್ರು. ಈಗ ಕ್ಷಮೆ ಕೇಳುವ ಬಗ್ಗೆ ಮಾತಾಡ್ತಿದ್ದಾರೆ.

ಧರ್ಮಾಧಿಕಾರಿ ವೀರೇಂದ್ರ ಹೆಗ್ಡೆ ಅವರ ಬಳಿ ಕ್ಷಮೆ ಕೇಳುವೆ ಎಂದು ಸುಜಾತಾ ಭಟ್ ಹೇಳಿದ್ದಾರೆ. ಅವ್ರ ನನ್ನನ್ನು ಕ್ಷಮಿಸ್ತಾರೆ ಎಂಬ ಭರವಸೆ ಇದೆ. ಧರ್ಮಸ್ಥಳಕ್ಕೆ ಕಲ್ಲು ಎಸೆಯುತ್ತೇನೆ ಎಂದಿದ್ದೆ. ಹಾಗೆ ಹೇಳ್ಬಾರ್ದಿತ್ತು ಎಂದು ಸುಜಾತಾ ಭಟ್ ಕಣ್ಣೀರು ಹಾಕುತ್ತಾ ಕ್ಷಮೆ ಕೇಳಿದ್ದಾರೆ.

ಆ ಒಂದು ಗಿಲ್ಟ್ ನನ್ನನ್ನು ಕಾಡ್ತಿದೆ. ಮಗಳು ಅಂತ ಕಥೆ ಕಟ್ಟಿದೆ. ಸುಳ್ಳಿನ ಮೇಲೆ ಸುಳ್ಳನ್ನೇ ಸೃಷ್ಠಿಸಿದೆ. ಶಿವಶಂಕರ್ ಎಂಬುವರು ಹೇಳಿದ್ರು. ನನ್ನದು ಸ್ವಲ್ಪ ಜಮೀನಿನ ವಿಚಾರವಿತ್ತು. ಹೀಗಾಗಿ ನಾನು ತಪ್ಪು ಮಾಡ್ಬಿಟ್ಟೆ. ಬುರುಡೆ ಗ್ಯಾಂಗ್​​ಗೂ, ನನಗೂ ಸಂಬಂಧವಿಲ್ಲ. ಅವ್ರ ಮಾತು ಕೇಳಿಯೇ ನಾನು ಕೆಟ್ಟೆ. ಇನ್ನು ನನ್ನ ಮನೆ ಬಾಗಿಲಿಗೆ ಅವ್ರು ಬಂದ್ರೂ ನಾನು ಒಳಗೆ ಬಿಡಲ್ಲ ಎಂದು ಸುಜಾತಾ ಭಟ್​ ಹೇಳಿದ್ದಾರೆ.

 

TAGGED:#sujathabhat #dharmastala #case #Apologize #banglore
Share This Article
Facebook Twitter Copy Link Print
Previous Article ಸೀರೆಯಲ್ಲಿ ಜೋಕಾಲಿ ಆಡಲು ಹೋಗಿ ದುರಂತ ಅಂತ್ಯ ಕಂಡ ಬಾಲಕ
Next Article ಕರೂರು ಕಾಲ್ತುಳಿತ ದುರಂತ : ಸಂತ್ರಸ್ತರ ಕುಟುಂಬದವರಿಗೆ ವಿಡಿಯೋ ಕಾಲ್ ಮಾಡಿ ಮಾತನಾಡಿದ ನಟ ವಿಜಯ್

Popular Posts

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

You Might Also Like

ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?