Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅ. 18 ರವರೆಗೆ ದಸರಾ ರಜೆ ವಿಸ್ತರಿಸಿದ ರಾಜ್ಯ ಸರ್ಕಾರ
ಕರ್ನಾಟಕಪ್ರಮುಖ

ಅ. 18 ರವರೆಗೆ ದಸರಾ ರಜೆ ವಿಸ್ತರಿಸಿದ ರಾಜ್ಯ ಸರ್ಕಾರ

Share
1 Min Read
SHARE

Newsics_Kannada 

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು : ಅಕ್ಟೋಬರ್ 18 ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ದಸರಾ ರಜೆ ವಿಸ್ತರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಸರ್ಕಾರಿ ಶಾಲೆ ಹಾಗೂ ಅನುದಾನಿತ ಶಾಲೆಗಳಿಗೆ ಮಾತ್ರ ರಜೆ ವಿಸ್ತರಣೆ ಮಾಡಲಾಗಿದೆ.

 

ದಸರಾ ರಜೆ ವಿಸ್ತರಣೆ ಮಾಡಬೇಕೆಂದು ರಾಜ್ಯ ಸರ್ಕಾರಿ ಶಿಕ್ಷಕರ ಸಂಘ ಮನವಿ ಮಾಡಿತ್ತು, ಈ ಹಿನ್ನೆಲೆ ಸರ್ಕಾರ ರಜೆ ವಿಸ್ತರಿಸಿ ಆದೇಶ ಹೊರಡಿಸಿದೆ.

 

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರಿ ಶಾಲಾ ಶಿಕ್ಷಕರ ಸಂಘದಿಂದ ಸಿಎಂ ಭೇಟಿ ಮಾಡಿ ಸರ್ಕಾರದ ಜಾತಿ ಸಮೀಕ್ಷೆ ಮತ್ತು ಶಾಲೆಗೆ ಹಾಜರಾಗಿ ಪಾಠ ಬೋಧನೆ ಮಾಡುವುದು ಎರಡೂ ಕೆಲಸಗಳು ಹೊರೆ ಆಗಲಿವೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿ ಒಂದು ಕೆಲಸಕ್ಕೆ ನಿಯೋಜನೆ ಮಾಡುವಂತೆ ಮನವಿ ಸಲ್ಲಿಕೆ ಮಾಡಿದ್ದರು. ಶಿಕ್ಷಕರ ಸಂಘದ ಮನವಿ ಸ್ವೀಕರಿಸಿದ ಬೆನ್ನಲ್ಲಿಯೇ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಮೀಕ್ಷಾ ಕಾರ್ಯದಲ್ಲಿ ಹೆಚ್ಚಿನ ಶಿಕ್ಷಕರು ತೊಡಗಿಸಿಕೊಂಡಿರುವುದರಿಂದ ದಸರಾ ರಜೆಯ ಅವಧಿಯನ್ನು ಮತ್ತಷ್ಟು ವಿಸ್ತರಣೆ ಮಾಡಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

 

ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಸಮೀಕ್ಷೆ ಕಾರ್ಯವು ಸೆಪ್ಟೆಂಬರ್ 22 ರಿಂದ ಆರಂಭಗೊಂಡಿತ್ತು. ಇದನ್ನು ಅಕ್ಟೋಬರ್ 7 ರೊಳಗೆ ಪೂರ್ಣಗೊಳಿಸಲು ತೀರ್ಮಾನಿಸಲಾಗಿತ್ತು. ಆದರೆ, ಸಮೀಕ್ಷೆಯ ಪ್ರಗತಿ ನಿರೀಕ್ಷಿಸಿದಷ್ಟು ಆಗಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ರಾಜ್ಯದಾದ್ಯಂತ ನಮ್ಮ ನಿರೀಕ್ಷೆಗೆ ತಕ್ಕಂತೆ ಸರ್ವೇ ಪೂರ್ಣಗೊಂಡಿಲ್ಲ. ಕೊಪ್ಪಳದಂತಹ ಕೆಲವು ಜಿಲ್ಲೆಗಳಲ್ಲಿ ಶೇ. 97ರಷ್ಟು ಪ್ರಗತಿ ಸಾಧಿಸಿದ್ದರೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೇವಲ ಶೇ. 60ರಷ್ಟು ಮಾತ್ರ ಆಗಿದೆ. ಅಕ್ಟೋಬರ್ 7 ಕೊನೆಯ ದಿನವಾಗಿದ್ದರೂ, ಎಲ್ಲ ಜಿಲ್ಲೆಗಳಲ್ಲಿ ಸಂಪೂರ್ಣ ಸರ್ವೇ ಪೂರ್ಣವಾಗುವುದು ಅಸಾಧ್ಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Share This Article
Facebook Twitter Copy Link Print
Previous Article Viral ಬಟ್ಟೆ ಒಗೆಯುತ್ತಿದ್ದಾಗ ಮಹಿಳೆಯನ್ನ ಎಳೆದೊಯ್ದ ಮೊಸಳೆ : ವೈರಲ್ ವಿಡಿಯೋ ನೋಡಿ
Next Article ಚೆನ್ನೈಯಿಂದ ಕೊಲಂಬೊಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ, ಪ್ರಯಾಣ ರದ್ದು.!

Popular Posts

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?