Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿನ ವಾಹನ ಸವಾರರೇ ಹುಷಾರ್ – ರಸ್ತೆಯಲ್ಲಿ ಮೊಳೆಗಳನ್ನು ಸುರಿದ ದುಷ್ಕರ್ಮಿಗಳು, ವೈರಲ್ ವಿಡಿಯೋ ನೋಡಿ
ಕರ್ನಾಟಕಪ್ರಮುಖ

ಬೆಂಗಳೂರಿನ ವಾಹನ ಸವಾರರೇ ಹುಷಾರ್ – ರಸ್ತೆಯಲ್ಲಿ ಮೊಳೆಗಳನ್ನು ಸುರಿದ ದುಷ್ಕರ್ಮಿಗಳು, ವೈರಲ್ ವಿಡಿಯೋ ನೋಡಿ

Share
1 Min Read
SHARE

Newsics_Kannada 

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು:  ಫ್ಲೈಓವರ್ ಮೇಲೆ ಉದ್ದೇಶಪೂರ್ವಕವಾಗಿ ಮೊಳೆಗಳನ್ನು ಹರಡಿರುವುದನ್ನು ತೋರಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್  ಆಗುತ್ತಿದೆ. ವಾಹನ ಚಾಲಕರು  ಸುಲಿಗೆ ಮಾಡುವ ಉದ್ದೇಶದಿಂದ ದುಷ್ಕರ್ಮಿಗಳು ಇಂತಹ ಕೃತ್ಯ ಎಸಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ಈ ವಿಡಿಯೋದಲ್ಲಿ   ಮಂದರಗಿರಿ ಬೆಟ್ಟದ ಬಳಿಯ ಬೆಂಗಳೂರಿನ ಫ್ಲೈಓವರ್‌ನ ರಸ್ತೆಯಲ್ಲಿ ಸುಮಾರು ಅರ್ಧ ಕೆಜಿಗೂ ಹೆಚ್ಚು ತೂಕದ ಮೊಳೆಗಳನ್ನು ಎಸೆದಿರುವುದನ್ನು ನಾವು ವಿಡಿಯೋದಲ್ಲಿ ಕಾಣಬಹುದಾಗಿದೆ.

ಪ್ರವಾಸದಿಂದ ಹಿಂತಿರುಗುತ್ತಿದ್ದ ಯುವಕರ ಗುಂಪೊಂದು ರೆಕಾರ್ಡ್ ಮಾಡಿದ್ದು, ಐಕಿಯಾ ಶೋ ರೂಂ ಬಳಿಯ ರಸ್ತೆಗೆ ಮೊಳೆ ತಗುಲಿ ಹಠಾತ್ ಟೈರ್ ಪಂಕ್ಚರ್ ಆಗಿರುವುದನ್ನು ಇಲ್ಲಿ ವಿವರಿಸಲಾಗಿದೆ. ಅದೃಷ್ಟವಶಾತ್, ಪ್ರವಾಸಕ್ಕೆ ಹೊರಟ್ಟಿದ್ದ ಯುವಕರು ಒಂದು ಎಕ್ಸ್ ಟ್ರಾ ಟ್ಯೂಬ್ ಅನ್ನು ತಮ್ಮೊಂದಿಗೆ ತೆಗೆದುಕೊಂಡು ಬಂದಿದ್ದರಿಂದ ಮಾರ್ಗದಲ್ಲಿಯೇ ಬದಲಾವಣೆ ಮಾಡಿಕೊಂಡು ಮುಂದೇ ಸಾಗಿದ್ದಾರೆ.ಈ ವೇಳೆ ಯುವಕರು ರಸ್ತೆ ತುಂಬೆಲ್ಲಾ ಹಲವು ಭಾಗಗಳಲ್ಲಿ ಮೊಳೆಗಳನ್ನು ಎಸೆದಿರುವುದನ್ನು ವಿಡಿಯೋದಲ್ಲಿ ತೋರಿಸಿದ್ದಾರೆ. ಡಜನ್‌ಗಟ್ಟಲೆ ಮೊಳೆಗಳನ್ನು ಉದ್ದೇಶಪೂರ್ವಕವಾಗಿ ಇರಿಸಲಾಗಿದ್ದು, ಪ್ರಯಾಣಿಕರಿಗೆ ಇದು ಭಾರೀ ತೊಂದರೆಯನ್ನು ಉಂಟು ಮಾಡುತ್ತಿದೆ ಎಂದು ವಿಡಿಯೋದಲ್ಲಿ ವಿವರಿಸಿದ್ದಾರೆ.

https://x.com/karnatakaportf/status/1975169299787771964

TAGGED:#Criminals #pourednails #road #banglore #vechile
Share This Article
Facebook Twitter Copy Link Print
Previous Article ಜಾತಿ ಗಣತಿ ಸಮೀಕ್ಷೆ ವೇಳೆ ಮೃತಪಟ್ಟ ಶಿಕ್ಷಕರ ಕುಟುಂಬಕ್ಕೆ ತಲಾ 20 ಲಕ್ಷ ರೂ. ಪರಿಹಾರ : CM ಸಿದ್ದರಾಮಯ್ಯ ಘೋಷಣೆ
Next Article Bigg boss ಕನ್ನಡ ಬಿಗ್ ಬಾಸ್ ಮನೆಗೆ ಅಧಿಕಾರಿಗಳಿಂದ ಬೀಗಮುದ್ರೆ!

Popular Posts

ವೆಂಕಟೇಶ್-ಕಲ್ಯಾಣ್ ರಾಮ್ ಜೊತೆ ಅನಿಲ್ ರವಿಪುಡಿ ಹೊಸ ಸಿನಿಮಾ ಆರಂಭ; ಕೀರ್ತಿ ಸುರೇಶ್ ಎಂಟ್ರಿ

1 Min Read

ಭಟ್ಕಳದಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ: ಪೊಲೀಸ್ ಠಾಣೆಗೆ ಮುತ್ತಿಗೆ, ತೀವ್ರ ಪ್ರತಿಭಟನೆ

1 Min Read

ಪಶ್ಚಿಮ ಏಷ್ಯಾ ಯುದ್ಧಕ್ಕೆ ಅಂತ್ಯ? ಟ್ರಂಪ್–ಇರಾನ್ ಅಧ್ಯಕ್ಷರ ಐತಿಹಾಸಿಕ ಒಪ್ಪಂದ

1 Min Read

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read

You Might Also Like

ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read
ಪ್ರಮುಖ

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read
ಪ್ರಮುಖಮನರಂಜನೆ

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?